Personal Loan : ರಾಜ್ಯ ಸರ್ಕಾರದಿಂದ ಈಗ ಸ್ವಯಂ ಉದ್ಯೋಗ ಮಾಡಲು ಸಾಲದ ಯೋಜನೆಗೆ ಅರ್ಜಿ ಪ್ರಾರಂಭ! ಇಲ್ಲಿದೆ ಮಾಹಿತಿ.

Personal Loan : ರಾಜ್ಯ ಸರ್ಕಾರದಿಂದ ಈಗ ಸ್ವಯಂ ಉದ್ಯೋಗ ಮಾಡಲು ಸಾಲದ ಯೋಜನೆಗೆ ಅರ್ಜಿ ಪ್ರಾರಂಭ! ಇಲ್ಲಿದೆ ಮಾಹಿತಿ.

ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಎಲ್ಲಾ ಅಂದರೆ ಸಾಕಷ್ಟು ಜನರು ಹಲವಾರು ಕಾರಣಗಳಿಂದಾಗಿ ಈಗ ಅನೇಕರು ನಿರುದ್ಯೋಗಿಗಳಾಗಿದ್ದಾರೆ. ಅಂತವರಿಗೆ ಈಗ ಈಗ ಹಲವು ಸಮುದಾಯಗಳಿಗೆ ಈಗ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಬಿಡುಗಡೆ ಮಾಡಲಾಗಿದೆ. ಈ ಒಂದು ಯೋಜನೆಗಳ ಮೂಲಕ ಈಗ ನೀವು ಸ್ವಯಂ ಉದ್ಯೋಗವನ್ನು ಮಾಡಲು ಈಗ ನೇರ ಸಾಲ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗಿದ್ದರೆ ನೀವು ಕೂಡ ಈ ಒಂದು ನೇರ ಸಾಲಕ್ಕೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಈ ಒಂದು ಸಾಲದ ಮಾಹಿತಿ

ಈಗ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿಗಳನ್ನು ಕರೆಯಲಾಗಿದ್ದು. ಈಗ ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನವನ್ನು ಹಾಗೂ ಸಾಲವನ್ನು ನೀಡಲಾಗುತ್ತದೆ. ಒಟ್ಟಾರೆಯಾಗಿ ಈಗ ನೀವು ಒಂದು ಲಕ್ಷ ಸಾಲವನ್ನು ಪಡೆದರೆ ಅದರಲ್ಲಿ ನೀವು ಈಗ 4% ಅಷ್ಟು ಬಡ್ಡಿದರವನ್ನು ನೀಡಬೇಕಾಗುತ್ತದೆ. ನೀವು ಸಾಲವನ್ನು ತೆಗೆದುಕೊಂಡು ನಿಮ್ಮ ವ್ಯವಹಾರವನ್ನು ನೀವು ಸುಲಭವಾಗಿ ಮಾಡಿಕೊಳ್ಳಲು ಇದು ಒಂದು ಸದಾ ಅವಕಾಶ ಎಂದು ಹೇಳಬಹುದು.

ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?

  • ಅಭ್ಯರ್ಥಿ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಯ ವಿವರ
  • ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಈಗ ನೀವು ಈ  ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ನೀವು ಕೂಡ ಉದ್ಯೋಗವನ್ನು ಪ್ರಾರಂಭ ಮಾಡಲು ಈ ಒಂದು ಯೋಜನೆಯ ಮೂಲಕ ಈಗ ನೀವು ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್,  ಕರ್ನಾಟಕ ಒನ್ ,ಬೆಂಗಳೂರು ಒನ್ ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡಿ ಅವರು ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀಡುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಸಾಲವನ್ನು ಪಡೆದುಕೊಳ್ಳಬಹುದು.

  • ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭ ದಿನಾಂಕ : ಅಕ್ಟೋಬರ್/ 23/ 2024
  • ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ : ನವೆಂಬರ್/ 23/ 2024

ಇದನ್ನು ಓದಿ : Wipro Requirement 2024 : ಪದವಿ ಪಾಸಾದವರಿಗೆ ಈಗ ವಿಪ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಈ ದಿನಾಂಕದ ಒಳಗಾಗಿ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ನೇರ ಸಾಲವನ್ನು ಪಡೆದುಕೊಳ್ಳಬಹುದು. ಹಾಗೆ ಈಗ ನಾವು ನಿಮಗೆ ಈ ಒಂದು ಯೋಜನೆ ಬಗ್ಗೆ ಈ ಲೇಖನದಲ್ಲಿ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ.  ನಮ್ಮ ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!