New Ration Card Apply Start : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಹೋಗಿ ಅರ್ಜಿಯನ್ನು ಸಲ್ಲಿಸಿ.
ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಕಾದು ಕುಳಿತಿದ್ದಿರೋ ಅಂತವರಿಗೆ ಈಗ ಸರ್ಕಾರವು ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ. ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಸರಕಾರ ಆಕಾಶವನ್ನು ಈಗ ನೀಡಿದೆ. ಈಗ ಯಾರೆಲ್ಲಾ ಕಾದು ಕೂತಿದ್ದೀರಾ ಅಂತ ಅವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಈಗ ರೇಷನ್ ಕಾರ್ಡ್ ಇನ್ನು ಹೆಚ್ಚಿನ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ರೇಷನ್ ಕಾರ್ಡ್ ನ ಮಾಹಿತಿ
ಈಗಾಗಲೇ ನಿಮ್ಮೆಲ್ಲರಿಗೂ ತಿಳಿದಿರುವ ಪ್ರಕಾರ ರೇಷನ್ ಕಾರ್ಡ್ ಎಷ್ಟು ಬಹುಮುಖ್ಯ ದಾಖಲೆಯಾಗಿದೆ ಅಂದರೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ನೀಡುತ್ತಿರುವಂತಹ ಯೋಜನೆಗಳ ಲಾಭಗಳನ್ನು ನೀವೇನಾದರೂ ಪಡೆದುಕೊಳ್ಳಬೇಕಾದರೆ ಬಹು ಮುಖ್ಯವಾಗಿ ನಿಮಗೆ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ.
ಆದರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಪ್ರಕಾರ ಕೆಲವೊಂದು ಅಷ್ಟು ಜನರು ರೇಷನ್ ಕಾರ್ಡ್ ಅನ್ನು ಹೊಂದಿದ್ದಾರೆ. ಆದರೆ ಇನ್ನೂ ಕೆಲವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಕಾದು ಕುಳಿತಿದ್ದಾರೆ. ಅಂತವರಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು. ಅಷ್ಟೇ ಅಲ್ಲದೆ ಈಗಾಗಲೇ ಸರಕಾರವು ಸರಿ ಸುಮಾರು 14 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದು ಮಾಡಿದೆ. ಆದಕಾರಣ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಸಮಯದಲ್ಲಿ ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ನೀಡಿ. ಹೊಸ ರೀತಿ ಕಾಡಿಗೆ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಯಾರಿಗೆಲ್ಲ ಅರ್ಜಿ ಸಲ್ಲಿಸಲು ಅವಕಾಶ
ಸ್ನೇಹಿತರೆ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಯಾರಿಗೆಲ್ಲ ಅವಕಾಶವನ್ನು ನೀಡಲಾಗಿದೆ ಎಂದರೆ ಈಶ್ರಮ ಕಾರ್ಡನ್ನು ಹೊಂದಿದಂತಹ ಎಲ್ಲಾ ಅಭ್ಯರ್ಥಿಗಳಿಗೂ ಕೂಡ 31/ 10/ 2024 ರಿಂದ 10/ 11/ 2024ರ ವರೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಿದ್ದಾರೆ. ಆದ ಕಾರಣ ಈಗ ಯಾರೆಲ್ಲ ಈಶ್ರಮ ಕಾರ್ಡನ್ನು ಹೊಂದಿದ್ದೀರೋ ಅಂಥವರು ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ಸ್ನೇಹಿತರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಿಮ್ಮ ಹತ್ತಿರ ಇರುವಂತ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡಿ. ನಾವು ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಈ ದಿನಾಂಕದ ಒಳಗಾಗಿ ನೀವು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಸ್ನೇಹಿತರೆ ಈಗ ನಾವು ನಿಮಗೆ ಈಗ ಹೊಸ ರೇಷನ್ ಕಾರ್ಡ್ ನ ಬಗ್ಗೆ ಈ ಲೇಖನದಲ್ಲಿ ನೀಡಿರುವ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ಈ ಲೇಖನವನ್ನು ನೀವು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.