Nikon Scholarship : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! 10,000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.

Nikon Scholarship : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! 10,000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ 12ನೇ ತರಗತಿಯನ್ನು ಪೂರ್ಣಗೊಳಿಸಿರುವಂತಹ ಎಲ್ಲ ವಿದ್ಯಾರ್ಥಿಗಳಿಗೂ ಕೂಡ 10 ಸಾವಿರ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಮಾಡಬಹುದು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ? ಅರ್ಹತೆಗಳು ಏನು ಮತ್ತು ಕೊನೆಯ ದಿನಾಂಕ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಿದ್ಯಾರ್ಥಿ ವೇತನದ ಮಾಹಿತಿ

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಯಾರನ್ನು ಅರ್ಹರೆಂದರೆ ಈಗ ಸಮಾಜದ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಛಾಯಾಗ್ರಹನ ಕೋರ್ಸುಗಳಲ್ಲಿ ಅಧ್ಯಯನವನ್ನು ಮಾಡುತ್ತಿದ್ದರೆ ಅವರಿಗೆ ಆರ್ಥಿಕವಾಗಿ ಬೆಂಬಲವನ್ನು ನೀಡುವ ಸಲುವಾಗಿ ಈ ಒಂದು ನಿಕಾನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿದೆ. ಆದ ಕಾರಣ ಈ ಒಂದು ವಿದ್ಯಾರ್ಥಿಗಳು ಅಂದರೆ ಈ ಒಂದು ಕೋರ್ಸಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ 10 ಸಾವಿರ ಹಣವನ್ನು ಪಡೆದುಕೊಳ್ಳಬಹುದು.

Nikon Scholarship

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ?

  • ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು 12ನೇ ತರಗತಿಯ ಪೂರ್ಣಗೊಳಿಸಲು ಬೇಕಾಗುತ್ತದೆ.
  • ಆನಂತರ ಅಭ್ಯರ್ಥಿಯು ಭಾರತದ ನಿವಾಸಿ ಆಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇರಬೇಕು.

ಬೇಕಾಗುವ ದಾಖಲೆಗಳು ಏನು ?

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಛಾಯಾಗ್ರಹನ ಕೋರ್ಸಿಗ ದಾಖಲಾತಿ ಪಡೆದ ರಸೀದಿ
  • ಬ್ಯಾಂಕ್ ಖಾತೆಯ ವಿವರ
  • ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

LINK : Apply Now 

ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಆನಂತರ ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ನೀವು ಈ  ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ ಸಲ್ಲಿಕೆ ಮಾಡಬಹುದು.

ಇದನ್ನು ಓದಿ : Gruhalakshmi Yojana : ಗೃಹಲಕ್ಷ್ಮಿ ಯೋಜನೆ ಹಣ ಈ ದಿನದಂದು ಜಮಾ! ಇಲ್ಲಿದೆ ನೋಡಿ ಮಾಹಿತಿ.

ಈ ವಿದ್ಯಾರ್ಥಿ ವೇತನದ ಬಗ್ಗೆ ನಾವು ನಿಮಗೆ ಈ ಮೇಲೆ ನೀಡಿರುವ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಈ ಲೇಖನದಲ್ಲಿ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!