Gruhalakshmi Yojana News : ಗೃಹಲಕ್ಷ್ಮಿ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ! ಈಗಲೇ ಈ ಮಾಹಿತಿ ತಿಳಿಯಿರಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುದನ್ನು ಈಗ ನೀವು ನಿಮ್ಮ ಮೊಬೈಲ್ ಫೋನಿನಲ್ಲಿ ತಿಳಿದುಕೊಳ್ಳಬಹುದು. ಹಾಗಿದ್ದರೆ ಬನ್ನಿ ನೀವು ಅದನ್ನು ಯಾವ ರೀತಿಯಾಗಿ ತಿಳಿದುಕೊಳ್ಳಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ.
ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆಯೇ
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವ ಪ್ರಕಾರ ಗೃಹಲಕ್ಷ್ಮಿ ಯೋಜನೆ 12 ಮತ್ತು 13ನೇ ಕಂತಿನ ಹಣವು ಈಗ ಎಲ್ಲರಿಗೂ ಖಾತೆಗಳಿಗೂ ಜಮಾ ಆಗಿದೆ. ಅದೇ ರೀತಿಯಾಗಿ ಈಗ ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಈಗ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಈಗ ನೀವು ಈ ಒಂದು ಲೇಖನವನ್ನು ನೀವು ಈಗ ಸಂಪೂರ್ಣವಾಗಿ ಓದಿಕೊಂಡು ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಬಹುದು.
ಗೃಹಲಕ್ಷ್ಮಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ?
ಈಗ ನೀವೇನಾದ್ರೂ ಗೃಹಲಕ್ಷ್ಮಿ ಯೋಜನೆ ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಈಗ ಮಾಹಿತಿಯನ್ನು ನೀವೇನಾದರೂ ತಿಳಿದುಕೊಳ್ಳಬೇಕೆಂದರೆ ಈಗ ಈಗ ನಾವು ನಿಮಗೆ ಈ ಕೆಳಗೆ ತಿಳಿಸಿರುವ ಪ್ರಕಾರ ನೀವು ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಮಾಹಿತಿ ತಿಳಿದುಕೊಳ್ಳಬಹುದು.
- ಮೊದಲಿಗೆ ನೀವು ನಿಮ್ಮ ಮೊಬೈಲ್ ಫೋನಿನಲ್ಲಿ DBT ಅಪ್ಲಿಕೇಶನ್ ಅನ್ನು ಈಗ ನೀವು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಿ ನೀವು ಲಾಗಿನ್ ಆಗಬೇಕಾಗುತ್ತದೆ.
- ಆನಂತರ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವಂತ ಮೊಬೈಲ್ ನಂಬರ್ ಗೆ ಒಂದು ಓಟಿಪಿ ಬರುತ್ತದೆ.
- ಆನಂತರ ನೀವು ನಿಮ್ಮ ಮೊಬೈಲಿಗೆ ಬಂದಂತಹ ಓಟಿಪಿಯನ್ನು ನೀವು ಅಲ್ಲಿ ಎಂಟರ್ ಮಾಡಿ. ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಹಾಗೆ ನೀವು ಅದರಲ್ಲಿ ಆನಂತರ ನಿಮ್ಮ ನೆನಪಿನಲ್ಲಿ ಉಳಿಯುವಂತಹ ನಾಲ್ಕು ಅಂಕಿಯ MPIN ಕ್ರಿಯೇಟ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಮತ್ತೆ ಆ MPIN ಎಂಟರ್ ಮಾಡುವುದರ ಮೂಲಕ ಲಾಗಿನ್ ಆಗಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಪೇಮೆಂಟ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಬೇಕು.
- ಆನಂತರದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಎಂಬ ಆಯ್ಕೆಯು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು.
- ಆನಂತರ ನಿಮಗೆ ಇದುವರೆಗೂ ಗೃಹಲಕ್ಷ್ಮಿ ಯೋಜನೆಗೆ ಹಣ ಸಂಬಂಧಪಟ್ಟಂತೆ ಎಷ್ಟು ಹಣ ಬಂದಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀವು ಅದರಲ್ಲಿ ತಿಳಿಯಬಹುದು.
ಈಗ ನಾವು ಈ ಮೇಲೆ ತಿಳಿಸಿರುವ ಹಂತಗಳನ್ನು ನೀವು ಸರಿಯಾದ ರೀತಿಯಲ್ಲಿ ಅನುಸರಿಸಿಕೊಳ್ಳುವುದರ ಮೂಲಕ ನೀವು ಕೂಡ ಈಗ ನಿಮಗೆ ಗೃಹಲಕ್ಷ್ಮಿ ಯೋಜನೆಯಹಣವು ಜಮಾ ಆಗಿದೆ ಇಲ್ಲವೆ ಎಂಬುವುದರ ಮಾಹಿತಿ ತಿಳಿಯಬಹುದು.
ಇದನ್ನು ಓದಿ : Personal Loan : ಆಧಾರ್ ಕಾರ್ಡ್ ಇದ್ದರೆ ಸಾಕು 50,000 ದವರೆಗೆ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ಈ ಒಂದು ಯೋಜನೆಯ ಬಗ್ಗೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಈ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.