LG Students Scholarship : ವಿದ್ಯಾರ್ಥಿಗಳಿಗೆ ಈಗ ಸಿಹಿ ಸುದ್ದಿ! 2 ಲಕ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.

LG Students Scholarship : ವಿದ್ಯಾರ್ಥಿಗಳಿಗೆ ಈಗ ಸಿಹಿ ಸುದ್ದಿ! 2 ಲಕ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ವಿದ್ಯಾರ್ಥಿಗಳು ಎರಡು ಲಕ್ಷದವರೆಗೆ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬಹುದು. ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಅದೇ ರೀತಿಯಾಗಿ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಎಲ್‌ಜಿ ಫೌಂಡೇಶನ್ ವತಿಯಿಂದ ನೀಡಲಾಗುತ್ತಿದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಗಳನ್ನು ಯಾವ ರೀತಿಯಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

LG ವಿದ್ಯಾರ್ಥಿ ವೇತನದ ಮಾಹಿತಿ

ಈಗ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗಾಗಿ ಹಲವಾರು ರೀತಿಯ ವೇತನಗಳನ್ನು ನೀಡುತ್ತದೆ. ಅದೇ ರೀತಿಯಾಗಿ ಈಗ ಖಾಸಗಿ ಸಂಸ್ಥೆಗಳು ಕೂಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನಗಳನ್ನು ಈಗ ನೀಡಲು ಮುಂದಾಗಿದೆ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಅವರು 2 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

LG Students Scholarship

ಅರ್ಹತೆಗಳು ಏನು ?

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ವಿದ್ಯಾರ್ಥಿಯು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳನ್ನು ಓದುತ್ತಿರಬೇಕಾಗುತ್ತದೆ.

ಆನಂತರ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿ  ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.

ಆನಂತರ ವಿದ್ಯಾರ್ಥಿಯು 12ನೇ ತರಗತಿಯಲ್ಲಿ 60ರಷ್ಟು ಅಂಕಗಳನ್ನು ಪಡೆದು ಪಾಸ ಆಗಿರಬೇಕು.

ಬೇಕಾಗುವ ದಾಖಲೆಗಳು ಏನು ?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • 12ನೇ ತರಗತಿಯ ಅಂಕ ಪಟ್ಟಿ
  • ಬ್ಯಾಂಕ್ ಖಾತೆ ವಿವರ
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಕಾಲೇಜು ಪ್ರವೇಶ ಪಡೆದ ಪ್ರಮಾಣ ಪತ್ರ

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?

ಇದನ್ನು ಓದಿ : Jio New Recharge Plan : JIO ನ ಮತ್ತೊಂದು ಹೊಸ ರಿಚಾರ್ಜ್ ಫ್ಯಾನ್ ಬಿಡುಗಡೆ! ಒಂದು ವರ್ಷದ ವ್ಯಾಲಿಡಿಟಿ! ಇಲ್ಲಿದೆ ನೋಡಿ ಮಾಹಿತಿ.

ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.  ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ  ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಗಳಿಗೆ ಭೇಟಿ ಮಾಡಿ ಕೂಡ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.

LINK : Apply Now 

ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!