SBI Scholarship 2024 : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! 6ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ! ಈ ಕೂಡಲೆ ಸಲ್ಲಿಸಿ.

SBI Scholarship 2024 : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! 6ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ! ಈ ಕೂಡಲೆ ಸಲ್ಲಿಸಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾವೆಲ್ಲ ವಿದ್ಯಾರ್ಥಿ ಉತ್ತಮ ವಿದ್ಯಾಭ್ಯಾಸವನ್ನು ಮುಂದುವರಿಸಿಕೊಂಡು ಹೋಗಲು ಇಚ್ಛೆಯನ್ನು ಹೊಂದಿದ್ದಾರೆ. ಅಂತ ಅವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ 15 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ನೀವು ಪಡೆದುಕೊಳ್ಳಬಹುದು. ಹಾಗಿದ್ದರೆ ಈ ಒಂದು ವಿದ್ಯಾರ್ಥಿ ವೇತನದ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಎಸ್‌ಬಿಐ ಫೌಂಡೇಶನ್ ವತಿಯಿಂದ ನೀಡಲಾಗುತ್ತದೆ. ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವು ಏನೆಂದರೆ ಈಗ ಬಡತನದಲ್ಲಿ ಅಭ್ಯಾಸವನ್ನು ಮಾಡುತ್ತಿರುವಂತಹ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಿಕೊಂಡು ಹೋಗಲು ಅವರಿಗೆ ಸಹಾಯವನ್ನು ನೀಡುವ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಜಾರಿಗೆ ಮಾಡಿದ್ದಾರೆ. ಅರ್ಹ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

SBI Scholarship 2024

ಬೇಕಾಗುವ ಅರ್ಹತೆಗಳು ಏನು ?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಗಳು 6ನೇ ತರಗತಿಯಿಂದ 12ನೇ ತರಗತಿಯಲ್ಲಿ ವ್ಯಾಸಂಗವನ್ನು ಮಾಡುತ್ತಿರಬೇಕಾಗುತ್ತದೆ.
  • ಆನಂತರ ಅಭ್ಯರ್ಥಿಗಳು ತಮ್ಮ ಹಿಂದಿನ ವರ್ಷದಲ್ಲಿ 75 ರಷ್ಟು ಅಂಕಗಳನ್ನು ಗಳಿಸಬೇಕು.
  • ಹಾಗೆ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3,000 ಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ಆನಂತರ ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು ?

  • ವಿದ್ಯಾರ್ಥಿ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶುಲ್ಕ ಪಾವತಿಸಿದ ಪತ್ರ
  • ಬ್ಯಾಂಕ್ ಖಾತೆ ವಿವರ
  • ಅಂಕಪಟ್ಟಿ ಮತ್ತು ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಈಗ ನಾವು ನಿಮಗೆ ಈ ಮೇಲೆ ನೀಡಿರುವಂತಹ ಎಲ್ಲಾ ಪ್ರತಿಯೊಂದು ದಾಖಲೆಗಳನ್ನು ನೀವು  ತೆಗೆದುಕೊಂಡು ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ 15,000 ದಿಂದ 70000 ವರೆಗೆ ವಿದ್ಯಾರ್ಥಿ ವೇತನವನ್ನು ನೀವು ಪಡೆದುಕೊಳ್ಳಬಹುದು.

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡುವುದರ ಮೂಲಕ ನಾವು ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ತೆಗೆದುಕೊಂಡು ಹೋಗಿ ಅವರಿಗೆ ನೀಡುವುದರ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನು ಓದಿ : IDBI Requerment 2024 : IDBI ಬ್ಯಾಂಕ್ ನಲ್ಲಿ ಈಗ ನೇಮಕಾತಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಈಗ ನಾವು ನಿಮಗೆ ಈ ಒಂದು ವಿದ್ಯಾರ್ಥಿವೇತನದ ಬಗ್ಗೆ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆಯುತ್ತದೆ ಎಂದು ನಾವು ತಿಳಿದಿದ್ದೇವೆ. ಈ  ಲೇಖನದಲ್ಲಿ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!