Gruhalakshmi Amount Credit : ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ! ಗೃಹಲಕ್ಷ್ಮಿ ಯೋಜನೆ ಹಣ ಜಮಾ! ಈಗಲೇ ಚೆಕ್ ಮಾಡಿಕೊಳ್ಳಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ರಾಜ್ಯ ಸರ್ಕಾರವು ನೀಡುತ್ತಿರುವಂತಹ ಗೃಹಲಕ್ಷ್ಮಿ ಯೋಜನೆ ಹಣವು ಇಂದು ಎಲ್ಲಾ ಮಹಿಳೆಯರ ಖಾತೆಗಳಿಗೂ ಜಮಾ ಆಗಿದೆ. ನಿಮ್ಮ ಖಾತೆಗಳಿಗೂ ಕೂಡ ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಒಂದು ಬಾರಿ ಚೆಕ್ ಮಾಡಿಕೊಳ್ಳಿ. ಹಾಗಿದ್ದರೆ ನೀವು ಕೂಡ ಈ ಒಂದು ಯೋಜನೆ ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದರ ಮಾಹಿತಿ ತಿಳಿದುಕೊಳ್ಳಲು ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿಕೊಳ್ಳಿ.
ಈಗಾಗಲೇ ನಿಮ್ಮೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರ ನೀಡುತ್ತಿರುವಂತ ಐದು ಗ್ಯಾರಂಟಿ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದು. ಈ ಯೋಜನೆಯ ಮೂಲಕ ನೀವು ಪ್ರತಿ ತಿಂಗಳ 2000 ಹಣವನ್ನು ಪಡೆದುಕೊಳ್ಳಬಹುದು. ಈಗ ಈ ಒಂದು ಯೋಜನೆ ಹಣವು ಇಂದು ಎಲ್ಲಾ ಮಹಿಳಾದ ಖಾತೆಗಳಿಗೆ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಒಂದು ಬಾರಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಹಿಂದೆ ಸಚಿವರು ನಿನ್ನೆ ಅಂದರೆ 11/ 11/ 2024 ರಂದು ಗೃಹಲಕ್ಷ್ಮಿ ಯೋಜನೆ ಹಣವನ್ನು ಎಲ್ಲಾ ಮಹಿಳೆಯರ ಖಾತೆಗಳಿಗೆ ಹಣವನ್ನು ಜಮಾ ಮಾಡುತ್ತೇವೆ ಎಂಬ ಮಾಹಿತಿಯನ್ನು ನೀಡಿದ್ದರು. ಅದರಂತೆ ಇಂದು ಎಲ್ಲಾ ಮಹಿಳೆಯರ ಖಾತೆಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಲು ಪ್ರಾರಂಭವಾಗಿದೆ. ಆದಕಾರಣ ನಿಮ್ಮ ಖಾತೆಗಳಿಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಒಂದು ಬಾರಿ ಚೆಕ್ ಮಾಡಿಕೊಳ್ಳಿ. ಒಂದು ವೇಳೆ ನಿಮಗೆ ಹಣವು ಬಾರದೇ ಇದ್ದರೆ ನೀವು ಈ ಕೆಲಸವನ್ನು ಮಾಡಿ.
ಸ್ನೇಹಿತರೆ ಈಗ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣವು ಒಂದು ವೇಳೆ ಬಾರದೆ ಹೋದರೆ ನೀವು ನಿಮ್ಮ ಹತ್ತಿರ ಇರುವಂತಹ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ. ನೀವು ನಿಮ್ಮ ರೇಷನ್ ಕಾರ್ಡ್ಗೆ ಗೆ EKYC ಮಾಡಿಸಿಕೊಳ್ಳಿ. ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ EKYC ಆಗಿದ್ದರೂ ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣವು ಬಂದು ತಲುಪದೆ ಹೋದರೆ ನೀವು ನಿಮ್ಮ ಹತ್ತಿರ ಇರುವಂತಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಭೇಟಿ ನೀಡಿ. ಅವರೊಂದಿಗೆ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಹಣವು ಬರದೇ ಇರಲು ಕಾರಣವೇನು ಎಂಬುದರ ಮಾಹಿತಿಯನ್ನು ತಿಳಿದುಕೊಂಡು ಅದನ್ನು ಸರಿಪಡಿಸಿಕೊಂಡ ನಂತರ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದು ತಲುಪುತ್ತದೆ.
ಗೃಹಲಕ್ಷ್ಮಿ ಹಣವನ್ನು ಚೆಕ್ ಮಾಡುವುದು ಹೇಗೆ ?
- ಗೃಹಲಕ್ಷ್ಮಿ ಯೋಜನೆ ಹಣವನ್ನು ನೀವು ಚೆಕ್ ಮಾಡಿಕೊಳ್ಳಬೇಕಾದರೆ ಮೊದಲಿಗೆ ನೀವು DBT ಕರ್ನಾಟಕ ಅಪ್ಲಿಕೇಶನ್ ಅನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
- ನೀವು ಆಧಾರ್ ಕಾರ್ಡನ್ನು ಎಂಟರ್ ಮಾಡಿದ ನಂತರ ಮತ್ತೆ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಇರುವಂತಹ ಮೊಬೈಲ್ ನಂಬರಿಗೆ ಓಟಿಪಿ ಬರುತ್ತದೆ.
- ಆ ಒಂದು OTP ಯನ್ನು ನೀವು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
- ಆನಂತರ ಅದರಲ್ಲಿ ನಿಮ್ಮ ಬೆನಿಫಿಷಿಯರಿ ಆಯ್ಕೆ ಮಾಡಲು ಕೇಳುತ್ತದೆ.
- ನಂತರ ನೀವು ನಿಮ್ಮ ಬೆನಿಫಿಷಿಯರಿ ಆಯ್ಕೆ ಮಾಡಿಕೊಂಡು ಗೋ ಎಂಬುದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಆನಂತರ ನೀವು ನಿಮ್ಮ ನೆನಪಿನಲ್ಲಿ ಉಳಿಯುವಂತಹ ನಾಲ್ಕು ಅಂಕಿಯ MPIN ಕ್ರಿಯೇಟ್ ಮಾಡಿಕೊಳ್ಳಬೇಕಾಗುತ್ತದೆ.
- ನೀವು MPIN ಕ್ರಿಯೇಟ್ ಮಾಡಿಕೊಂಡ ನಂತರ ಮತ್ತೆ ಮರಳಿ ಲಾಗಿನ್ ಆಗಬೇಕಾಗುತ್ತದೆ.
- ನೀವು ಮತ್ತೆ ಮರಳಿ ಲಾಗಿನ್ ಆಗುವ ಸಮಯದಲ್ಲಿ ಕ್ರಿಯೇಟ್ ಮಾಡಿಕೊಂಡಂತಹ MPIN ಎಂಟರ್ ಮಾಡಿ ಲಾಗಿನ್ ಆಗಬೇಕಾಗುತ್ತದೆ.
- ಆನಂತರ ನಿಮಗೆ ಅದರಲ್ಲಿ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆಯು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು.
- ತದನಂತರ ಅದರಲ್ಲಿ ನಿಮಗೆ ಗೃಹಲಕ್ಷ್ಮಿ ಎಂಬ ಆಯ್ಕೆಯು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ನೀವು ಅದರ ಮೇಲೆ ಕ್ಲಿಕ್ ಮಾಡಿಕೊಂಡ ನಂತರ ನಿಮಗೆ ಯಾವ ಯಾವ ತಿಂಗಳಿನ ಹಣ ಜಮಾ ಆಗಿದೆ ಎಂಬುದರ ಸಂಪೂರ್ಣವಾದ ಮಾಹಿತಿ ನಿಮಗೆ ಅಲ್ಲಿ ದೊರೆಯುತ್ತದೆ.
ನಾವು ನಿಮಗೆ ಈ ಮೇಲೆ ತಿಳಿಸಿರುವ ಹಂತಗಳ ಪ್ರಕಾರ ನೀವು ಕೂಡ ಗೃಹಲಕ್ಷ್ಮಿ ಯೋಜನೆ ಹಣವನ್ನು ಈಗ ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ನಿಮ್ಮ ಮೊಬೈಲ್ ನಲ್ಲಿ ಚಕ್ ಮಾಡಿಕೊಳ್ಳಬಹುದಾಗಿದೆ.
ಇದನ್ನು ಓದಿ : PM Kisan Mandhana Yojana : ಕೇಂದ್ರದಿಂದ ಹೊಸ ಯೋಜನೆ ಪ್ರತಿ ತಿಂಗಳು 3000 ಹಣ ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ಸ್ನೇಹಿತರೆ ಈಗ ನಾವು ಈ ಒಂದು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.