Hescom Requerment 2024 : ಹುಬ್ಬಳ್ಳಿ ವಿದ್ಯುತ್ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ! ಈ ಕೂಡಲೇ ಎಲ್ಲರೂ ಅರ್ಜಿಯನ್ನು ಸಲ್ಲಿಕೆ ಮಾಡಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಹುಬ್ಬಳ್ಳಿ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಆಸಕ್ತ ಇರುವಂತ ಅಭ್ಯರ್ಥಿಗಳು ಹಾಗೂ 10ನೇ ತರಗತಿಯನ್ನು ಪಾಸಾದ ಅಂತಹ ಎಲ್ಲ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಹುಬ್ಬಳ್ಳಿ ವಿದ್ಯುತ್ ಇಲಾಖೆಯ ನೇಮಕಾತಿ ಮಾಹಿತಿ
ಸ್ನೇಹಿತರೆ ಈಗ ನಮ್ಮ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆ ವತಿಯಿಂದ ಹಲವಾರು ಜಿಲ್ಲೆಗಳಲ್ಲಿ ಈಗ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಗಳನ್ನು ನೇಮಕ ಮಾಡಲು ಅಧಿಸೂಚನೆಯನ್ನು ಈಗಾಗಲೇ ಬಿಡುಗಡೆ ಮಾಡಿದ್ದಾರೆ. ಅದೇ ರೀತಿಯಾಗಿ ಈಗ ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮದಲ್ಲೂ ಕೂಡ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ಹಾಗೆ ಈಗ ಹುಬ್ಬಳ್ಳಿ ವಿದ್ಯುತ್ ಇಲಾಖೆಯಲ್ಲಿ ಸುಮಾರು 560ಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಯಾರೆಲ್ಲ ಈಗ 10ನೇ ತರಗತಿಯ ಅಂಥವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು ?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತ ಅಭ್ಯರ್ಥಿಗಳು ಮಾನ್ಯತೆ ಪಡೆದರು ಅಂತಹ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ವಯೋಮಿತಿ ಏನು ?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷದವರೆಗೆ ನಿಗದಿಯನ್ನು ಮಾಡಲಾಗಿದೆ. ಇವುಗಳ ಆಧಾರದ ಮೇಲೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನುಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಕೆ ಮಾಡಲು ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?
LINK : Apply Now
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ ಕೂಡ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆ ಈಗ ನೀವು ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಕೂಡ ಈ ಒಂದು ಹುದ್ದೆಗೆ ನೀವು ಅರ್ಜಿ ಸಲ್ಲಿಕೆ ಮಾಡಬಹುದು.
ಇದನ್ನು ಓದಿ : Annabhagya Amount Credit : ಅನ್ನಭಾಗ್ಯ ಯೋಜನೆಯ ಹಣವು ಜಮಾ! ನಿಮಗೂ ಜಮಾ ಆಗಿದೆಯೇ ಚೆಕ್ ಮಾಡಿಕೊಳ್ಳಿ.
ಈಗ ನಾವು ನಿಮಗೆ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವಂತಹ ಮಾಹಿತಿಗಳು ಸಂಪೂರ್ಣವಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.