Railway Requerment 2024 : ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಎಲ್ಲರೂ ಅರ್ಜಿಯನ್ನು ಸಲ್ಲಿಸಿ.

Railway Requerment 2024 : ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಎಲ್ಲರೂ ಅರ್ಜಿಯನ್ನು ಸಲ್ಲಿಸಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದ್ದು. ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬಹುದು. ಹಾಗಿದ್ದರೆ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ. ಹಾಗಿದ್ದರೆ ಬನ್ನಿ, ನೀವು ಕೂಡ ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ಈಗ ತಿಳಿಯೋಣ.

ರೈಲ್ವೆ ಇಲಾಖೆಯ ಮಾಹಿತಿ

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ನೀವು 10ನೇ ತರಗತಿಯ ಪಾಸದವರೂ ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈಗ ವಾಯುವ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಅಪ್ಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ.

Railway Requerment 2024

ಈ ಒಂದು ಹುದ್ದೆಯ ವಿವರ

ಈ ಒಂದು ಹುದ್ದೆಯನ್ನು ಕರೆದಿರುವಂತಹ ನೇಮಕಾತಿ ಇಲಾಖೆಯ ಹೆಸರು ವಾಯುವ್ಯ ರೈಲ್ವೆ ಇಲಾಖೆ ಆ ಒಟ್ಟಾರೆಯಾಗಿ ಈ ಒಂದು ಇಲಾಖೆಯಲ್ಲಿ 1791 ಹುದ್ದೆಗಳು ಖಾಲಿ ಇವೆ. ಅದೇ ರೀತಿಯಾಗಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಆನ್ಲೈನ್ ಮೂಲಕವೇ ಮಾತ್ರ ನೀಡಲಾಗಿದೆ. ಆದಕಾರಣ ನೀವು ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಶೈಕ್ಷಣಿಕ ಅರ್ಹತೆ ಏನು ?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಸಂಸ್ಥೆಯಿಂದ 10ನೇ ತರಗತಿ ಹಾಗೂ ಐಟಿಐ ಮತ್ತು ಪದವಿಯನ್ನು ಮುಗಿಸಿದಂತಹ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ವಯೋಮಿತಿ ಏನು ?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅರ್ಜಿದಾರರ ವಯಸ್ಸು 18 ವರ್ಷ ಹಾಗೂ 24 ವರ್ಷದ ಒಳಗಿನ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹರು.

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?

ಸ್ನೇಹಿತರೆ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ  ಮಾಡಬೇಕೆಂದು ಕೊಂಡಿದ್ದಾರೆ. ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕೆನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀವು ಸರಿಯಾಗಿ ಭರ್ತಿ ಮಾಡಿಕೊಂಡು ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿ ಇದೇ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 10.11.2024
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10.12.2024

ಇದನ್ನು ಓದಿ : JIO New Recharge Plan : JIO ನ ಮತ್ತೊಂದು ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ! ಈಗಲೇ ಈ ಒಂದು ಯೋಜನೆಯ ಮಾಹಿತಿ ತಿಳಿಯಿರಿ.

ಈ ಒಂದು ಹುದ್ದೆಯ ಬಗ್ಗೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ.  ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದ.

Leave a Comment

error: Content is protected !!