Krushi Yantra Subsidy Update : ರೈತರಿಗೆ ಮತ್ತೊಂದು ಸಿಹಿ ಸುದ್ದಿ ? ಯಂತ್ರೋಪಕರಣ ಖರೀದಿಸಲು ಸಬ್ಸಿಡಿ ! ಇಲ್ಲಿದೆ ನೋಡಿ ಮಾಹಿತಿ.

Krushi Yantra Subsidy Update : ರೈತರಿಗೆ ಮತ್ತೊಂದು ಸಿಹಿ ಸುದ್ದಿ ? ಯಂತ್ರೋಪಕರಣ ಖರೀದಿಸಲು ಸಬ್ಸಿಡಿ ! ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರಗಳು ಕರ್ನಾಟಕದ ಸಮಸ್ತ ಜನತೆಗೆ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಕೃಷಿ ಇಲಾಖೆಯಿಂದ ರೈತರಿಗೆ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದೆ. ಅದು ಏನೆಂದರೆ ಈಗ ರೈತರಿಗೆ ಯಂತ್ರೋಪಕರಣಗಳನ್ನು ಖರೀದಿ ಮಾಡಲು ಎಷ್ಟು ಸಹಾಯಧನವನ್ನು ನೀಡಲಾಗುತ್ತದೆ ಹಾಗೂ ಯಾವೆಲ್ಲ ಯಂತ್ರೋಪಕರಣಗಳನ್ನು ಪಡೆದುಕೊಳ್ಳಲು ಸಬ್ಸಿಡಿ ದೊರೆಯುತ್ತದೆ ಹಾಗೂ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ನೀಡಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ಈಗ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಈಗ ಕೃಷಿ ಇಲಾಖೆ ವತಿಯಿಂದಾಗಿ 2024 25 ನೇ ಸಾಲಿನಲ್ಲಿ ಯಂತ್ರೋಪಕರಣಗಳನ್ನು ಖರೀದಿ ಮಾಡುವ ಸಮಯದಲ್ಲಿ ಸಬ್ಸಿಡಿ ದರದಲ್ಲಿ ಸಹ ಧನವನ್ನು ನೀಡುವ ಸೌಲಭ್ಯಕ್ಕೆ ಈಗ ಅರ್ಹ ಇರುವಂತ ರೈತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಕೂಡ ಒಂದು ಅರ್ಜಿಯನ್ನು ಸಲ್ಲಿಸಿ. ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು. ಹಾಗೆ ನೀವು ಈ ಒಂದು ಯೋಜನೆ ಮೂಲಕ ಕೃಷಿ ಯಂತ್ರೋಪಕರಣಗಳನ್ನು ಖರೀದಿ ಮಾಡುವ ಸಮಯದಲ್ಲಿ ಸಾಮಾನ್ಯ ವರ್ಗದ ರೈತರು ಶೇಕಡ 50ರಷ್ಟು ಸಬ್ಸಿಡಿ ಹಣವನ್ನು ಪಡೆದುಕೊಳ್ಳಬಹುದು. ಹಾಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಕೂಡ ಶೇಕಡ 90ರಷ್ಟು ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.

Krushi Yantra Subsidy Update

ಯಾವೆಲ್ಲ ಯಂತ್ರಗಳನ್ನು ಖರೀದಿಸಲು ಸಬ್ಸಿಡಿ ಹಣ

  • ಫ್ಲೋರ್ ಮಿಲ್
  • ಮಿನಿ ರೈಸ್ ಮಿಲ್
  • ರಾಗಿ ಕ್ಲೀನಿಂಗ್ ಯಂತ್ರ
  • ಚಿಲ್ಲಿ ಪೌಡರ್ ಯಂತ್ರ
  • ಪವರ್ ಚಿಲ್ಲರ್
  • ಮಿನಿ ಟ್ಯಾಕ್ಟರ್
  • ಕಳೆ ಕೊಚ್ಚುವಂಥ ಯಂತ್ರ
  • ಪವರ್ ವೀಡರ್
  •  ಡೀಸೆಲ್ ಪಂಪ್ಸೆಟ್
  • ರೋಟೋವೇಟರ್

ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವಂತಹ ಎಲ್ಲಾ ಯಂತ್ರೋಪಕರಣಗಳನ್ನು ನೀವು ಕೃಷಿ ಇಲಾಖೆಯಿಂದ ಖರೀದಿಸುವ ಸಮಯದಲ್ಲಿ ಈ ಒಂದು ಯಂತ್ರಗಳ ಮೇಲೆ ಸಬ್ಸಿಡಿ ಹಣವನ್ನು ನೀವು ಪಡೆದುಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

  • ಆಧಾರ್ ಕಾರ್ಡ್
  • ಅರ್ಜಿದಾರರ ಭಾವಚಿತ್ರ
  • ಬ್ಯಾಂಕ್ ಖಾತೆಯ ವಿವರ
  • ರೇಷನ್ ಕಾರ್ಡ್
  • ಜಮೀನಿನ ಪಹಣಿ
  • ಬಾಂಡ್ ಪೇಪರ್

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಈ ಒಂದು ಯೋಜನೆಗೆ ಈಗ ಅರ್ಹ ಮತ್ತು ಆಸಕ್ತಿ ಇರುವಂತಹ ರೈತರು ತಮ್ಮ ವ್ಯಾಪ್ತಿಯಲ್ಲಿ ಬರುವಂತಹ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿ. ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು. ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬೇಕಾದರೆ ನೀವು ಬೇಗನೆ ನಿಮ್ಮ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ. ಅಲ್ಲಿ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

ಇದನ್ನು ಓದಿ : Bike New Rule In India : ಬೈಕ್ ಸವಾರರಿಗೆ ಮತ್ತೊಂದು ಹೊಸ ರೂಲ್ಸ್ ಜಾರಿ ? ಈ ನಿಯಮ ಪಾಲನೆ ಮಾಡದೆ ಇದ್ದರೆ ಬೀಳುತ್ತದೆ ದಂಡ !

ಸ್ನೇಹಿತರೆ ನಾವು ನಿಮಗೆ ಈ ಯೋಜನೆಗೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವಂತಹ ಮಾಹಿತಿ ಒಂದು ವೇಳೆ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿ. ಹಾಗೆ ನೀವು ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!