Google Pay Personal Loan : ಗೂಗಲ್ ಪೇ ಮೂಲಕ ಈಗ 5 ನಿಮಿಷದಲ್ಲಿ ಸಾಲ ಪಡೆಯಿರಿ.! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಗೂಗಲ್ ಪೇ ಮೂಲಕ ನೀವು ಸುಲಭವಾಗಿ 2 ಲಕ್ಷದವರೆಗೆ ಸಾಲವನ್ನು ಪಡೆಯಬಹುದು. ಹಾಗಾದರೆ ನೀವು ಯಾವ ರೀತಿ ಆಗಿ ಸಾಲವನ್ನು ಪಡೆದುಕೊಳ್ಳಬೇಕು ಮತ್ತು ಲೋನ್ ಅನ್ನು ಪಡೆಯಲು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಈಗ ಬನ್ನಿ.
ಸ್ನೇಹಿತರೆ ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಮಾಹಿತಿಗಳನ್ನು ನೀಡುತ್ತೇವೆ. ಅಂದರೆ ರೈತರಿಗೆ ಉಪಯೋಗವಾಗುವಂತಹ ಎಲ್ಲ ರೀತಿಯ ಮಾಹಿತಿಗಳು ಹಾಗೂ ಯೋಜನೆಗೆ ಸಂಬಂಧಪಟ್ಟಂತಹ ಮಾಹಿತಿಗಳು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟಂತ ಮಾಹಿತಿಗಳನ್ನು ಕೂಡ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತೇವೆ. ಹಾಗಾಗಿ ನೀವು ನಾವು ಬರೆದು ಹಾಕುವ ಎಲ್ಲಾ ಲೇಖನಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಳ್ಳಿ.
ಗೂಗಲ್ ಪೇ ಸಾಲದ ಮಾಹಿತಿ
ಸ್ನೇಹಿತರೆ ನೀವೇನಾದರೂ ಈಗ ಸಾಲವನ್ನು ಪಡೆದುಕೊಳ್ಳಬೇಕಾದರೆ ಯಾವುದೇ ರೀತಿಯಾಗಿ ಬ್ಯಾಂಕಿಗೆ ಹೋಗುವ ಅವಶ್ಯಕತೆ ಇಲ್ಲ. ಹಾಗೆ ನೀವು ನಿಮ್ಮ ಸಮಯವನ್ನು ವ್ಯರ್ಥ ಮಾಡದೆ. ಈಗ ನಿಮ್ಮ ಮೊಬೈಲ್ ಫೋನಿನ ಮೂಲಕವೇ ಅಂದರೆ ಗೂಗಲ್ ಅಪ್ಲಿಕೇಶನ್ ಮೂಲಕ ಈಗ ನೀವು ಸಾಲವನ್ನು ಪಡೆಯಬಹುದಾಗಿದೆ. ಹಾಗಿದ್ದರೆ ಯಾವ ರೀತಿಯಾಗಿ ನೀವು ಸಾಲವನ್ನು ಪಡೆಯಬೇಕೆಂಬುವುದರ ಬಗ್ಗೆ ಈ ಕೆಳಗಿನ ಮಾಹಿತಿಯನ್ನು ನೀಡಿದ್ದೇವೆ.
ಸಾಲ ಪಡೆಯಲು ಅರ್ಹತೆಗಳು ಏನು ?
- ಈಗ ಸಾಲವನ್ನು ಪಡೆಯಬೇಕಾದರೆ ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕಾಗುತ್ತದೆ.
- ಹಾಗೆ ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷದಿಂದ 57 ವರ್ಷದ ಒಳಗೆ ಇರಬೇಕಾಗುತ್ತದೆ.
- ಹಾಗೆ ಅವರ ಸಿವಿಲ್ ಸ್ಕೋರ್ ಕೂಡ 600 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
ಸಾಲ ಪಡೆಯಲು ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಮೊಬೈಲ್ ನಂಬರ್
- ಅರ್ಜಿದಾರರ ಭಾವಚಿತ್ರ
ಗೂಗಲ್ ಪೇ ಲೋನ್ ನ ಬಡ್ಡಿ
ಈಗ ನೀವೇನಾದರೂ ಗೂಗಲ್ ಪೇ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ನಿಮ್ಮ ಸಿವಿಲ್ ಸ್ಕೋರನ್ನು ಅವಲಂಬಿಸಲಾಗಿರುತ್ತದೆ. ಆನಂತರ ನಿಮ್ಮ ಸಿವಿಲ್ ಸ್ಕೋರ 750ಕ್ಕಿಂತ ಹೆಚ್ಚಿಗೆ ಇದ್ದರೆ ನೀವು ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬಹುದು. ಒಂದು ವೇಳೆ ನಿಮ್ಮ ಸಿವಿಲ್ ಸ್ಕೋರ್ ಏನಾದರೂ 750 ಕ್ಕಿಂತ ಕಡಿಮೆ ಇದ್ದರೆ ನೀವು ಹೆಚ್ಚಿನ ಬಡ್ಡಿಯನ್ನು ನೀಡಿ ಸಾಲವನ್ನು ಪಡೆದುಕೊಳ್ಳಬೇಕಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
- ಸ್ನೇಹಿತರೆ ನೀವೇನಾದರೂ ಸಾಲವನ್ನು ಪಡೆಯಬೇಕಾದರೆ ಮೊದಲಿಗೆ ನಿಮ್ಮ ಮೊಬೈಲ್ ಫೋನಿನಲ್ಲಿ ಗೂಗಲ್ ಆಪ್ಲಿಕೇಶನ್ ಅನ್ನು ನೀವು ಡೌನ್ಲೋಡ್ ಮಾಡಿಕೊಂಡು ಓಪನ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಅದರಲ್ಲಿ ನೀವು ಯುಪಿಯನ್ನು ಕ್ರಿಯೇಟ್ ಮಾಡಿಕೊಂಡ ನಂತರ ನೀವು ವೈಯಕ್ತಿಕ ಸಾಲದ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಹಾಗೆ ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀವು ಭರ್ತಿ ಮಾಡಬೇಕಾಗುತ್ತದೆ.
- ಆನಂತರ ಗೂಗಲ್ ಪೆ ಅಪ್ಲಿಕೇಶನ್ ನಿಮ್ಮ ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಿ ನಿಮಗೆ ಸಾಲವನ್ನು ನೀಡಲಾಗುತ್ತದೆ.
ಇದನ್ನು ಓದಿ : Bank Off Baroda Personal Loan : ಬ್ಯಾಂಕ್ ಆಫ್ ಬರೋಡದಲ್ಲಿ 15 ಲಕ್ಷದವರೆಗೆ ಸಾಲ ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ಈಗ ನಾವು ನಿಮಗೆ ಈ ಮೇಲೆ ತಿಳಿಸುವ ಪ್ರಕಾರ ಗೂಗಲ್ ಪೆ ಮೂಲಕ ನೀವು ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ನಾವು ನಿಮಗೆ ಈ ಮೇಲೆ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.