Aganavadi Jobes News : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! 10ನೇ ತರಗತಿ ಮತ್ತು 12ನೇ ತರಗತಿಯನ್ನು ಪಾಸಾದರೆ ಸಾಕು! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿಯಲ್ಲಿ ಹುದ್ದೆಗಳಿಗೆ ಈಗ ಅರ್ಜಿಯನ್ನು ಕರೆಯಲಾಗಿದೆ. ಅರ್ಹತೆ ಉಳ್ಳಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡುವುದರ ಮೂಲಕ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಿದ್ದರೆ ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುವುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಗಳನ್ನು ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇಂತಹ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಅಂದರೆ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಸಹಾಯವಾಗುವ ಎಲ್ಲಾ ರೀತಿಯ ಹೊಸ ಹೊಸ ಮಾಹಿತಿಗಳನ್ನು ಹಾಗೆ ಯೋಜನೆಗಳಿಗೆ ಸಂಬಂಧಪಟ್ಟಂತೆ ಮಾಹಿತಿಗಳನ್ನು ನಾವು ದಿನ ನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ.
ಹುದ್ದೆಯ ವಿವರ
- ಒಟ್ಟು ಖಾಲಿ ಇರುವ ಹುದ್ದೆಗಳು : 1,476
- ಹುದ್ದೆಗಳು ಹೆಸರು : ಅಂಗನವಾಡಿ ಸಹಾಯಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು
- ಅರ್ಜಿಯನ್ನು ಸಲ್ಲಿಸುವ ವಿಧಾನ : ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ
ಸಂಬಳದ ವಿವರ
ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಅಧಿಸೂಚನೆಯ ಪ್ರಕಾರ ಅವರಿಗೆ ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ವಯಸ್ಸಿನ ಮಿತಿ
ಸ್ನೇಹಿತರೆ ಹುದ್ದೆಗ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 19 ವರ್ಷ ಮೇಲ್ಪಟ್ಟು ಮತ್ತು 35 ವರ್ಷದ ಒಳಗೆ ಇರಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಮಹಿಳೆ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಶೈಕ್ಷಣಿಕ ಅರ್ಹತೆ ಏನು ?
ಸ್ನೇಹಿತರೆ ಈಗ ಅಂಗನವಾಡಿ ಕಾರ್ಯಕರ್ತರು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು 12ನೇ ತರಗತಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಹಾಗೆಯೇ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯನ್ನು ಪೂರ್ಣಗೊಳಿಸಬೇಕು.
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಲು ಬಾರದೆ ಇದ್ದರೆ ನಿಮ್ಮ ಹತ್ತಿರ ಇರುವಂತಹ CSC ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡಿ. ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಇದನ್ನು ಓದಿ : PM Viswakarma Yojana News : ಕೇಂದ್ರ ಸರ್ಕಾರದ ಈ ಯೋಜನೆ ಮೂಲಕ 15000 ಹಣವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ಸ್ನೇಹಿತರೆ ಈ ಹುದ್ದೆಗೆ ಸಂಬಂಧಪಟ್ಟಂತೆ ನಾವು ಈ ಮೇಲೆ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.