Gruhalakshmi Yojana Update News : ಮಹಿಳೆಯರಿಗೆ ಸಿಹಿ ಸುದ್ದಿ! ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಒಟ್ಟಿಗೆ ಜಮಾ! ಇಲ್ಲಿದೆ ನೋಡಿ ಮಾಹಿತಿ.

 Gruhalakshmi Yojana Update News : ಮಹಿಳೆಯರಿಗೆ ಸಿಹಿ ಸುದ್ದಿ! ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಒಟ್ಟಿಗೆ ಜಮಾ! ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ಕರ್ನಾಟಕದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ನೀಡಿರುವಂತಹ ಐದು ಯೋಜನೆಗಳಲ್ಲಿ ಒಂದಾದಂತಹ ಯೋಜನೆ ಈ ಗೃಹಲಕ್ಷ್ಮಿ ಯೋಜನೆ. ಈ ಒಂದು ಯೋಜನೆ ಮೂಲಕ ಪ್ರತಿ ತಿಂಗಳು ಮಹಿಳೆಯರಿಗೆ 2000 ಹಣವನ್ನು ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತಿತ್ತು. ಆದರೆ ಈಗ  ಕಳೆದ ಎರಡು ತಿಂಗಳಿನಿಂದ ಹಣವನ್ನು ಜಮಾ ಮಾಡಿಲ್ಲ. ಆದ ಕಾರಣ ಈಗ ಎಲ್ಲ ಜನರು ಹಣವು ಯಾವಾಗ ಬರುತ್ತದೆ ಎಂದು ಕಾದು ಕುಳಿತಿದ್ದಾರೆ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಹಾಗಿದ್ದರೆ ಏನದು ಸಿಹಿ ಸುದ್ದಿ ಎಂಬುದನ್ನು ಈಗ ತಿಳಿದುಕೊಳ್ಳೋಣ ಬನ್ನಿ.

ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತ ವಿದ್ಯಾರ್ಥಿ ವೇತನಗಳ ಬಗ್ಗೆ ಹಾಗೂ ಹುದ್ದೆಗಳ ಬಗ್ಗೆ ಹಾಗೆ ರೈತರಿಗೆ ಸಹಾಯವಾಗುವಂತಹ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಯೋಜನೆಗಳಿಗೆ ಸಂಬಂಧಪಟ್ಟಂತೆ ದಿನನಿತ್ಯ ಬಿಡುಗಡೆ ಮಾಡುವಂತಹ ಹೊಸ ಅಪ್ಡೇಟ್ ಗಳ ಬಗ್ಗೆ ಕೂಡ ನಾವು ಮಾಹಿತಿಯನ್ನು ನಿಮಗೆ ದಿನನಿತ್ಯ ನೀಡುತ್ತಾ ಇರುತ್ತೇವೆ. ಹಾಗಾಗಿ ನೀವು ದಿನನಿತ್ಯವು ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ನೀವು ಎಲ್ಲ ರೀತಿಯ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬಹುದು.

ಗೃಹಲಕ್ಷ್ಮಿ ಯೋಜನೆಯ ಮಾಹಿತಿ

ಈಗ ನೀವು ನಿಮಗೆ ತಿಳಿದಿರುವಂತೆ ಮಹಿಳೆಯರು ಇಲ್ಲಿವರೆಗೆ 10 ಕಂತಿನ ಹಣವನ್ನು  ಪಡೆದುಕೊಂಡಿದ್ದಾರೆ. ಅದೇ ರೀತಿಯಾಗಿ ಈ ಒಂದು ಯೋಜನೆಯಿಂದಾಗಿ ಈಗ ಒಟ್ಟಾರೆಯಾಗಿ 20 ಸಾವಿರ ಹಣವನ್ನು ಎಲ್ಲಾ ಮಹಿಳೆಯರು ಪಡೆದುಕೊಂಡಿದ್ದಾರೆ. ಆದರೆ ಈಗ ಕೆಲವೊಂದಷ್ಟು ಸಮಸ್ಯೆಗಳಿಂದಾಗಿ 12 ಮತ್ತು 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ತಡವಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಇನ್ನು ಕೆಲವೇ ದಿನಮಾನಗಳಲ್ಲಿ ಅಂದರೆ ಇನ್ನೂ ಒಂದು ವಾರದೊಳಗಾಗಿ ನಿಮ್ಮ ಖಾತೆಗಳಿಗೆ ಎಲ್ಲಾ ಹಣವು ಬಂದು ತಲುಪುತ್ತದೆ ಎಂದು ಈಗ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ.

ಹಾಗೆ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಬೇಕಾದರೆ ನೀವು ನಿಮ್ಮ ಖಾತೆಗಳಿಗೆ EKYC ಆಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಚೆಕ್ ಮಾಡಿಕೊಳ್ಳಿ. ಒಂದು ವೇಳೆ ಆಗದೆ ಇದ್ದರೆ ನೀವು ಅದನ್ನು ಮಾಡಿಸಬೇಕಾಗುತ್ತದೆ. ಒಂದು ವೇಳೆ ಮಾಡಿಸದೆ ಇದ್ದರೆ ಯಾವುದೇ ಕಾರಣಕ್ಕೂ ನಿಮ್ಮ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗುವುದಿಲ್ಲ. ಆದಕಾರಣ ನೀವು ಈ ಕೂಡಲೇ ಹೋಗಿ EKYC ಮಾಡಿಸಿಕೊಳ್ಳಿ.

ಹಾಗೇ ನೀವು ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಆಗಿದೆ ಇಲ್ಲವೇ ಎಂಬುದನ್ನು ಕೂಡ ಒಂದು ಬಾರಿ ಚೆಕ್ ಮಾಡಿಕೊಳ್ಳಿ. ಒಂದು ವೇಳೆ ಅದು ಆಗದೆ ಇದ್ದರೆ ನೀವು ಅದನ್ನು ಕೂಡ ಮಾಡಿಸಬೇಕಾಗುತ್ತದೆ. ನೀವು ಅದನ್ನು ಮಾಡಿಸಿದ ನಂತರವೇ ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಬಂದು ತಲುಪುತ್ತದೆ.

ಹಾಗೆ ಈಗ ಗೃಹಲಕ್ಷ್ಮಿ ಯೋಜನೆ 12 ಮತ್ತು 13ನೇ ಕಂತಿನ ಹಣಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ಇರುವಂತ ಮಹಿಳೆಯರಿಗೂ ಕೂಡ ಇನ್ನೂ ಒಂದು ವಾರದೊಳಗಾಗಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಈಗ ಸಚಿವರು ಮಾಹಿತಿಯನ್ನು ನೀಡಿದ್ದಾರೆ. ಆದ ಕಾರಣ ಎಲ್ಲ ಮಹಿಳೆಯರು ಈಗ ಕಾದು ಕುಳಿತುಕೊಳ್ಳಬೇಕಾಗುತ್ತದೆ.

ಇದನ್ನು ಓದಿ : PM Kisan 18 Insatallment :  PM ಕಿಸಾನ್ ಯೋಜನೆಯ  2000 ಹಣ ಬಿಡುಗಡೆ ಯಾವಾಗ! ದಿನಾಂಕ ಘೋಷಣೆ ಮಾಡಿದ ಸರ್ಕಾರ! ಇಲ್ಲಿದೆ ನೋಡಿ ಮಾಹಿತಿ.

ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಂಬಂಧಿಸಿದಂತೆ ನಾವು ನಿಮಗೆ ಈ ಒಂದು ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ  ಲೇಖನದಲ್ಲಿ ನೀಡಿರುವಂತಹ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!