Piramal Personal Loan : ಕೇವಲ 5 ನಿಮಿಷಗಳಲ್ಲಿ 1 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕಾದರೆ ಈಗ ಹೆಚ್ಚಿಗೆ ಸಮಯವನ್ನು ನೀಡುವ ಅವಶ್ಯಕತೆ ಇಲ್ಲ. ಏಕೆಂದರೆ ಈಗ ನೀವು ಐದು ನಿಮಿಷಗಳಲ್ಲಿ ಒಂದು ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ನೀವು ಆ ಸಾಲವನ್ನು ಹೇಗೆ ಪಡೆದುಕೊಳ್ಳಬೇಕು ಮತ್ತು ಎನ್ನೆಲ್ಲಾ ದಾಖಲೆಗಳನ್ನು ನೀಡಬೇಕೆಂಬುದರ ಬಗ್ಗೆ ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವೂ ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಹಾಗೆ ರೈತರಿಗೆ ಸಹಾಯವಾಗುವಂತಹ ಯೋಜನೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ಕೂಡ ನಾವು ನಮ್ಮ ಮಾಧ್ಯಮದಲ್ಲಿ ನೀಡುತ್ತೇವೆ. ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳು ಮತ್ತು ಅವುಗಳಿಗೆ ಸಂಬಂಧ ಪಟ್ಟಂತಹ ಹೊಸ ಹೊಸ ಅಪ್ಡೇಟ್ ಗಳ ಬಗ್ಗೆ ಕೂಡ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ.
Piramal ಪರ್ಸನಲ್ ಲೋನ್ ಮಾಹಿತಿ
ಈಗ ನೀವೇನಾದರೂ ಈ ಒಂದು ಪಿರಾಮಲ್ ಪರ್ಸನಲ್ ಲೋನ್ ನಿಂದ ನೀವು ಈಗ ಒಂದು 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಹಾಗೆ ನೀವು ಅದಕ್ಕೆ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಇದು ಕೂಡ ಒಂದು ಸಣ್ಣ ಫೈನಾನ್ಸ್ ಬ್ಯಾಂಕ್ ಆಗಿದ್ದು. ಈ ಒಂದು ಬ್ಯಾಂಕಿನ ಮೂಲಕ ನೀವು 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಈ ಒಂದು ಬ್ಯಾಂಕಿನ ಮೂಲಕ ನಿಮ್ಮ ಸಾಲವನ್ನು ಪಡೆದುಕೊಳ್ಳಲು ಏನೆಲ್ಲ ದಾಖಲೆಗಳು ಬೇಕು ಮತ್ತು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕೆಂಬುದನ್ನು ಈಗ ತಿಳಿದುಕೊಳ್ಳೋಣ ಬನ್ನಿ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ?
- ಈ ಒಂದು ಪರ್ಸನಲ್ ಲೋನನ್ನು ಪಡೆದುಕೊಳ್ಳಲು ವ್ಯಕ್ತಿಯ ವಯಸ್ಸು 20 ರಿಂದ 58 ವರ್ಷದ ಒಳಗೆ ಇರಬೇಕಾಗುತ್ತದೆ.
- ಆನಂತರ ವಯಕ್ತಿಕ ಸಾಲವನ್ನು ಪಡೆದುಕೊಳ್ಳುವ ವ್ಯಕ್ತಿಯು ಸಾರ್ವಜನಿಕ ವಲಯ ಇಲ್ಲವೇ ಖಾಸಗಿ ವಲಯದ ಕಂಪನಿಗಳಲ್ಲಿ ಕೆಲಸಗಳನ್ನು ಮಾಡುತ್ತಿರಬೇಕಾಗುತ್ತದೆ.
- ಹಾಗೆಯೇ ಸಾಲವನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಯ ಕ್ರೆಡಿಟ್ ಸ್ಕೋರ್ 750ಕ್ಕಿಂತ ಹೆಚ್ಚಿಗೆ ಇದ್ದರೆ ಮಾತ್ರ ಆ ವ್ಯಕ್ತಿಗೆ ಸಾಲವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಅಭ್ಯರ್ಥಿಯ ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಮೊಬೈಲ್ ನಂಬರ್
- ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಮತದಾರರ ಗುರುತಿನ ಚೀಟಿ
- ಮೂರು ತಿಂಗಳಿನ ಬ್ಯಾಂಕ್ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಸ್ನೇಹಿತರೆ ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ಅನ್ನು ಬಳಸಿಕೊಂಡು ನೀವು ಕೂಡ ಈ ಒಂದು ವೈಯಕ್ತಿಕ ಸಾಲವನ್ನು ಈಗ ಪಡೆದುಕೊಳ್ಳಬಹುದಾಗಿದೆ. ಈಗ ನೀವು ನಾವು ಈ ಕೆಳಗೆ ನೀಡಿರುವ ಲಿಂಕ್ ಅನ್ನು ಬಳಸಿಕೊಂಡು ಅದರಲ್ಲಿ ಕೇಳುವಂತಹ ಎಲ್ಲಾ ದಾಖಲೆಗಳನ್ನು ನೀವು ಭರ್ತಿ ಮಾಡಿಕೊಂಡು ನೀವು ಕೂಡ ಐದು ನಿಮಿಷಗಳಲ್ಲಿ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಹಾಗೆ ಈಗ ನಾವು ನಿಮಗೆ ಈ ಒಂದು ಪರ್ಸನಲ್ ಬಗ್ಗೆ ಈ ಮೇಲೆ ತಿಳಿಸಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ಭಾವಿಸಿದರೆ ನೀವು ಅದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.