New Ration Card Update : ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ರಾಜ್ಯ ಸರ್ಕಾರವು ಜಾರಿಗೆ ಮಾಡಿರುವಂತ ಎಲ್ಲ ಯೋಜನೆಗಳ ಲಾಭಗಳನ್ನು ನೀವು ಪಡೆದುಕೊಳ್ಳಬೇಕಾದರೆ ನಿಮಗೆ ರೇಷನ್ ಕಾರ್ಡ್ ಬಹುಮುಖ್ಯ ದಾಖಲೆಯಾಗಿದೆ. ಆದ ಕಾರಣ ನೀವು ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ನೀಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿಯೋಣ ಬನ್ನಿ.
ಹಾಗೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವು ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳು ಮತ್ತು ಹುದ್ದೆಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಹಾಗೆಯೇ ರೈತರಿಗೆ ಸಂಬಂಧಪಟ್ಟಂತಹ ಯೋಜನೆಗಳ ಬಗ್ಗೆ ಕೂಡ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನಾವು ನೀಡುತ್ತಾ ಇರುತ್ತೇವೆ. ಹಾಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಎಲ್ಲ ರೀತಿಯ ಹೊಸ ಹೊಸ ಯೋಜನೆಗಳ ಬಗ್ಗೆಯೂ ಕೂಡ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ
ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ನಿಮ್ಮ ಬಳಿ ಇರುವಂತಹ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಿಕೊಳ್ಳಲು ನೀವು ಬಯಸಿದ್ದೆ ಆದರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈಗ ಅರ್ಜಿಯನ್ನು ಸಲ್ಲಿಸಲು ಮತ್ತು ಹೊಂದಿರುವ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿಯಾದಂತಹ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಕರ್ನಾಟಕ ಸರ್ಕಾರವು ಯಾವುದೇ ರೀತಿಯಾದಂತಹ ನಿರ್ದಿಷ್ಟ ದಿನವನ್ನು ಬಹಿರಂಗಪಡಿಸಿಲ್ಲ.
ಸ್ನೇಹಿತರೆ ಆದರೆ ಈಗ ನಮಗೆ ತಿಳಿದು ಬಂದಿರುವಂತಹ ಮಾಹಿತಿ ಪ್ರಕಾರ ಕರ್ನಾಟಕ ರಾಜ್ಯ ಸರ್ಕಾರವು ಅಕ್ಟೋಬರ್ ತಿಂಗಳ 5ನೇ ತಾರೀಖಿನಿಂದ 30ನೇ ತಾರೀಖಿನ ಒಳಗಾಗಿ ಯಾವುದಾದರೂ ಒಂದು ದಿನದಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ ದೊರೆತಿದೆ. ಆದಕಾರಣ ನೀವು ಎಲ್ಲಾ ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ತೆಗೆದುಕೊಳ್ಳುವುದು ಉತ್ತಮ. ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭವಾದ ಕೂಡಲೇ ನಾವು ನಮ್ಮ ಮಾಧ್ಯಮದ ಮೂಲಕ ನಿಮಗೆ ಮಾಹಿತಿಗಳನ್ನು ನೀಡುತ್ತೇವೆ. ಹಾಗಾಗಿ ನೀವು ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡುತ್ತಾ ಇರಿ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಗಳು
- ಕುಟುಂಬದಲ್ಲಿ ವಾಸಿಸುವ ಮುಖ್ಯಸ್ಥರ ಆಧಾರ್ ಕಾರ್ಡ್
- ಎಲ್ಲಾ ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್ ಗೆ ಲಿಂಕ್ ಇರುವಂತ ಮೊಬೈಲ್ ನಂಬರ್
- ಆರು ವರ್ಷದೊಳಗಿನ ಮಕ್ಕಳಿದ್ದರೆ ಜನನ ಪ್ರಮಾಣ ಪತ್ರ ಮುಖ್ಯವಾಗಿ ಬೇಕಾಗುತ್ತದೆ
ನಾವು ನಿಮಗೆ ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ನೀವು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ. ಆಗ ಮಾತ್ರ ನೀವು ಈ ಒಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದಾಗಿದೆ.
ಇದನ್ನು ಓದಿ : PWD Requerment : PWD ಯಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ನೋಡಿ ಮಾಹಿತಿ.
ಸ್ನೇಹಿತರೆ ಈಗ ನಾವು ನಿಮಗೆ ಈ ಒಂದು ಹೊಸ ರೇಷನ್ ಕಾರ್ಡ್ ಹಾಗೂ ತಿದ್ದುಪಡಿಗೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವಂತಹ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.