Annabhagya Yojana DBT Update : ಅನ್ನಭಾಗ್ಯ ಯೋಜನೆಯ ಹಣ ಈ ದಿನ ಜಮಾ! ಈ ಕೂಡಲೇ ಚೆಕ್ ಮಾಡಿಕೊಳ್ಳಿ! ಇಲ್ಲಿದೆ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರವು ನೀಡಲು ಐದು ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಚನೆಯು ಕೂಡ ಒಂದು. ಈ ಒಂದು ಯೋಜನೆಯ ಮೂಲಕ ನೀವು ಪ್ರತಿ ತಿಂಗಳು ಹಣವನ್ನು ಪಡೆದುಕೊಳ್ಳಬಹುದಾಗಿತ್ತು.
ಹಾಗೇ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ. ರೈತರಿಗೆ ಸಹಾಯವಾಗುವಂತ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತ ಮಾಹಿತಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಬಿಡುಗಡೆ ಮಾಡುವ ಎಲ್ಲಾ ರೀತಿಯ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ.
ಅನ್ನಭಾಗ್ಯ ಯೋಜನೆಯ ಮಾಹಿತಿ
ಇದೀಗ ಪ್ರತಿ ತಿಂಗಳು ಪ್ರತಿ ರೇಷನ್ ಕಾರ್ಡನ್ನು ಹೊಂದಿದಂತ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿಯನ್ನು ಮಹಿಳೆಯರ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ ಈಗ ಕೆಲವು ದಿನಗಳಿಂದ ಸರಿಯಾದ ರೀತಿಯಲ್ಲಿ ಹಣವನ್ನು ಫಲಾನುಭವಿಗಳ ಖಾತೆಗಳಿಗೆ ಸರ್ಕಾರವು ಜಮಾ ಮಾಡಿರಲಿಲ್ಲ. ಅದಕ್ಕೆ ಮುಖ್ಯ ಕಾರಣ ಏನಂದರೆ ಈಗ ತಾಂತ್ರಿಕ ಕಾರಣಗಳಿಂದಾಗಿ ಸಂದಾಯವನ್ನು ಮಾಡಲು ಸಾಧ್ಯವಾಗಿಲ್ಲ ಎಂದು ಸರ್ಕಾರವು ಮಾಹಿತಿಯನ್ನು ನೀಡಿದೆ.
ಆದರೆ ಈಗ ಸರ್ಕಾರವು ಅಂತಹ ಎಲ್ಲ ರೀತಿಯ ತೊಂದರೆಗಳನ್ನು ಈಗ ಬಗೆಹರಿಸಿಕೊಂಡು ಎಲ್ಲಾ ಮಹಿಳೆಯರ ಖಾತೆಗಳಿಗೆ ಈಗ ಹಣವನ್ನು ಜಮಾ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಹಾಗಿದ್ದರೆ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ?
ಈಗ ನೀವು ಅನ್ನಭಾಗ್ಯಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಬೇಕೆಂದರೆ ಮೊದಲಿಗೆ ನೀವು ಪ್ಲೇ ಸ್ಟೋರ್ ನಲ್ಲಿ DBT ಅಪ್ಲಿಕೇಶನ್ ಅನ್ನು ಮೊದಲಿಗೆ ಡೌನ್ಲೋಡ್ ಮಾಡಿಕೊಂಡು ಆನಂತರ ನೀವು ಅದರಲ್ಲಿ ನಿಮ್ಮ ಆಧಾರ್ ಕಾರ್ಡನ್ನು ಎಂಟರ್ ಮಾಡಿ. ಆನಂತರ ನಿಮ್ಮ ಮೊಬೈಲ್ ಗೆ ಬರುವಂತಹ ಒಟಿಪಿ ಅಲ್ಲಿ ಎಂಟರ್ ಮಾಡಿ ಲಾಗಿನ್ ಆಗುವುದರ ಮೂಲಕ ನೀವು ನಿಮ್ಮ ಖಾತೆಗೆ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು.
ಈಗ ಈ ಒಂದು ಅನ್ನಭಾಗ್ಯ ಯೋಜನೆಯ ಬಗ್ಗೆ ನಾವು ನಿಮಗೆ ಈ ಮೇಲೆ ನೀಡುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಹಂಚಿಕೊಳ್ಳಿ.