Gruhalakshmi Amount Credit : ಗೃಹಲಕ್ಷ್ಮಿ ಯೋಜನೆ 13 ನೇ ಕಂತಿನ ಹಣವು ಜಮಾ! ಈಗಲೇ ಚೆಕ್ ಮಾಡಿಕೊಳ್ಳಿ.

Gruhalakshmi Amount Credit : ಗೃಹಲಕ್ಷ್ಮಿ ಯೋಜನೆ 13 ನೇ ಕಂತಿನ ಹಣವು ಜಮಾ! ಈಗಲೇ ಚೆಕ್ ಮಾಡಿಕೊಳ್ಳಿ.

ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಗೃಹಲಕ್ಷ್ಮಿ ಯೋಜನೆ ಆದ 13  ನೇ ಕಂತಿನ ಹಣವು ಕೂಡ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳಿ.

ಈಗಾಗಲೇ ನಿಮಗೆ ತಿಳಿದಿರುವ ಪ್ರಕಾರ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರವು ನೀಡುತ್ತಿರುವಂತ ಐದು ಗ್ಯಾರಂಟಿ ಯೋಜನೆಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದು. ಈ ಯೋಜನೆಯ ಮೂಲಕ ನೀವು ಪ್ರತಿ ತಿಂಗಳು 2000 ಹಣವನ್ನು ಮಹಿಳೆಯರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತಿತ್ತು. ಹಾಗೆ ಈಗ 13ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗಿದೆ. ಅದು ನಿಮಗೆ ಜಮಾ ಆಗಿದೆ ಇಲ್ಲವೆ ಎಂಬುದನ್ನು ಚೆಕ್ ಮಾಡಿಕೊಳ್ಳಿ.

ಗೃಹಲಕ್ಷ್ಮಿ ಯೋಜನೆಯ ಮಾಹಿತಿ

ಈಗ ಗೃಹಲಕ್ಷ್ಮಿ ಯೋಜನೆ ಹಣ ಈಗಾಗಲೇ 12 ಕಂತುಗಳನ್ನು ಅಂದರೆ 24,000 ಹಣವನ್ನು ಮಹಿಳೆಯರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ. ಅದೇ ರೀತಿಯಾಗಿ ಈಗ 13ನೇ ಕಂತಿನ ಹಣವನ್ನು ಕೂಡ ಅರ್ಹ ಫಲಾನುಭವಿಗಳ ಮಹಿಳೆಯರ ಖಾತೆಗಳಿಗೆ ಈಗ ಹಣವನ್ನು DBT ಮೂಲಕ ಹಣವನ್ನು ಸಂದಾಯ ಮಾಡಲಾಗಿದೆ.

ಗೃಹಲಕ್ಷ್ಮಿ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ  ?

ಈಗ ನೀವೇನಾದರೂ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದನ್ನು ಮೊದಲಿಗೆ ತಿಳಿದುಕೊಳ್ಳಬೇಕಾದರೆ ಪ್ಲೇ ಸ್ಟೋರ್ ನಲ್ಲಿ ಹೋಗಿ ನೀವು ಮೊದಲಿಗೆ DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಹಾಕಿ ಅದಕ್ಕೆ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರಿಗೆ ಬರುವ ಓಟಿಪಿ ಎಂಟರ್ ಮಾಡಬೇಕಾಗುತ್ತದೆ. ಆನಂತರ ನೀವು ಅಲ್ಲಿ ಒಂದು MPIN ಕ್ರಿಯೇಟ್ ಮಾಡಿಕೊಂಡು ಮತ್ತೆ ಮರಳಿ ನೀವು ಆ ಒಂದು ಆಪ್ ನಲ್ಲಿ ನೀವು ಲಾಗಿನ್ ಆಗಬೇಕಾಗುತ್ತದೆ. ಆನಂತರ ನೀವು ಅಲ್ಲಿ ಪೇಮೆಂಟ್ಸ್ ಎಂಬ ಆಪ್ಷನ್ ಮೇಲೆ ನೀವು ಕ್ಲಿಕ್ ಮಾಡಿದ ನಂತರ ಅದರಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಬಹುದು.

ಇದನ್ನು ಓದಿ : Post Office Requerment : ಪೋಸ್ಟ್ ಆಫೀಸ್ನಲ್ಲಿ ಈಗ ಭರ್ಜರಿ ನೇಮಕಾತಿ! SSLC ಪಾಸ್ ಆದವರು ಅರ್ಜಿ ಸಲ್ಲಿಸಿ! ಇಲ್ಲಿದೆ ಮಾಹಿತಿ.

ಈಗ ಸ್ನೇಹಿತರೆ ನಾವು ನಿಮಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಬಗ್ಗೆ ಈ ಮೇಲಿನ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!