Anganavadi Requerment : ಬಾಗಲಕೋಟೆ ಜಿಲ್ಲೆಯ ಅಂಗನವಾಡಿಗಳಲ್ಲಿ ನೇಮಕಾತಿಗಳು ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಮಾಹಿತಿ ಏನೆಂದರೆ ಈಗ ಬಾಗಲಕೋಟೆ ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈ ಒಂದು ಹುದ್ದೆ ಅರ್ಜಿಯನ್ನು ಏನೆಲ್ಲ ದಾಖಲೆಗಳು ಬೇಕು ಮತ್ತು ವಯೋಮಿತಿ ಏನು ಮತ್ತು ಶೈಕ್ಷಣಿಕ ಅರ್ಹತೆಗಳು ಏನು ಎಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಬಾಗಲಕೋಟೆ ಅಂಗನವಾಡಿ ಹುದ್ದೆಯ ವಿವರ
- ಮೈಸೂರು ಹುದ್ದೆಗಳ ಸಂಖ್ಯೆ : 57
- ಉದ್ಯೋಗ ಸ್ಥಳ : ಬಾಗಲಕೋಟೆ
ಹುದ್ದೆಗಳ ವಿವರ
- ಅಂಗನವಾಡಿ ಕಾರ್ಯಕರ್ತೆ : 100
- ಅಂಗನವಾಡಿ ಸಹಾಯಕಿ : 471
ಶೈಕ್ಷಣಿಕ ಅರ್ಹತೆಗಳು ಏನು ?
ಸ್ನೇಹಿತರೆ ಈಗ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆಯರು ಈಗ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
ಆನಂತರ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ವಿದ್ಯಾರ್ಥಿಗಳು 10ನೇ ತರಗತಿಯನ್ನು ಪೂರ್ಣಗೊಳಿಸಲು ಬೇಕಾಗುತ್ತದೆ.
ವೇತನ ಶ್ರೇಣಿ
ಈಗ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಸೂಚನೆಯ ಪ್ರಕಾರ ಅಂದರೆ ನಿಯಮಗಳ ಪ್ರಕಾರ ಅವರಿಗೆ ವೇತನಗಳನ್ನು ನೀಡಲಾಗುತ್ತದೆ.
ವಯೋಮಿತಿ ಏನು ?
ಅದೇ ರೀತಿಯಾಗಿ ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಪ್ರಮುಖ ದಿನಾಂಕ
- ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ : 16.10.2024
- ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ : 15.11.2024
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನೀವೇನಾದ್ರೂ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಸಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವ ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿ. ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ .
Link : Apply Now
ಇದನ್ನು ಓದಿ : Kotak Scholarship : 12ನೇ ತರಗತಿ ಪಾಸಾದವರಿಗೆ ಸಿಹಿ ಸುದ್ದಿ! ಈಗ 1.5 ಲಕ್ಷ ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಈಗ ನಾವು ನಿಮಗೆ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಈ ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.