Adhani Scholarship For Students : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ವಿದ್ಯಾರ್ಥಿಗಳಿಗೆ ಈಗ 1,80,000ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ನಾವು ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲ ಅರ್ಥಶಾಸ್ತ್ರ ಮತ್ತು ಕಾನೂನು ಹಾಗೂ ಸಿಎ ಫೌಂಡೇಶನ್ ಕೋರ್ಸ್ ಗಳಲ್ಲಿ ಪ್ರವೇಶವನ್ನು ಪಡೆಯಬೇಕೆಂದುಕೊಂಡಿದ್ದೀರೋ. ಅಂತವರಿಗೆ ಈಗ ಆರ್ಥಿಕ ಸಹಾಯದ ಅವಶ್ಯಕತೆ ಇದ್ದರೆ ಈಗ ಅದಾನಿ ಧ್ಯಾನ್ ಜ್ಯೋತಿ ಸ್ಕಾಲರ್ಶಿಪ್ ನ ಮೂಲಕ ನೀವು 50,000 ರಿಂದ 1,80,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.
ಹಾಗೆ ನಾವು ದಿನನಿತ್ಯವನ್ನು ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಅಂದರೆ ರೈತರಿಗೆ ಸಹಾಯವಾಗುವಂತಹ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಗಳು ಮತ್ತು ಮಹಿಳೆಯರಿಗೆ ಸಹಾಯವಾಗುವಂತಹ ಎಲ್ಲ ಯೋಜನೆಗಳ ಬಗ್ಗೆ ಕೂಡ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ.
ಸ್ಕಾಲರ್ ಶಿಪ್ ನ ಮಾಹಿತಿ
- ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೆ ಈಗ 50,000 ವಿದ್ಯಾರ್ಥಿ ವೇತನ
- ಕಾನೂನು ವಿದ್ಯಾರ್ಥಿಗಳಿಗೆ 1,80,000 ವಿದ್ಯಾರ್ಥಿ ವೇತನ
- ಸಿಎ ವಿದ್ಯಾರ್ಥಿಗಳಿಗೆ 80,000 ವಿದ್ಯಾರ್ಥಿ ವೇತನ
ಅರ್ಜಿಯನ್ನು ಸಲ್ಲಿಸಲು ಅರ್ಹತೆಗಳು ಏನು ?
- ಕಾನೂನು ವಿದ್ಯಾರ್ಥಿಗಳಿಗೆ ಅವರು ಕಾಮನ್ ಲಾ ಅಡ್ಮಿಶನ್ ಟೆಸ್ಟ್ ಎಂಬ ಪ್ರವೇಶ ಪರೀಕ್ಷೆಯಲ್ಲಿ ಆಲ್ ಇಂಡಿಯಾ ಸ್ಥಾನ 10,000 ಕ್ಕಿಂತ ಕಡಿಮೆ ಇದ್ದು ಅವರು ಆ ವರ್ಷದ ಮೊದಲ ಬಾರಿಗೆ ಕಾನೂನು ಡಿಗ್ರಿಗೆ ಪ್ರವೇಶವನ್ನು ಪಡೆದಿರಬೇಕಾಗುತ್ತದೆ.
- ಸಿಎ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಒಂದು ಸಾವಿರಕ್ಕಿಂತ ಕಡಿಮೆ ಸ್ಥಾನ ಪಡೆದಿರಬೇಕಾಗುತ್ತದೆ.
- ಅರ್ಥಶಾಸ್ತ್ರ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ 75% ಗಿಂತ ಹೆಚ್ಚಿನ ಅಂಕಗಳನ್ನು ಅವರು ಪಡೆದಿರಬೇಕಾಗುತ್ತದೆ.
- ಹಾಗೆಯೇ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 4.50 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
ರಾಜ್ಯಗಳ ವ್ಯಾಪ್ತಿ
ಈ ಒಂದು ಸ್ಕಾಲರ್ಶಿಪ್ ನ ಈಗ ಪ್ರಸ್ತುತ ಆಂಧ್ರಪ್ರದೇಶ, ರಾಜಸ್ಥಾನ, ಗುಜರಾತ್, ಓಡಿಸಾ, ಛತ್ತೀಸ್ಗಡ ರಾಜ್ಯಗಳ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಶೈಕ್ಷಣಿಕ ದಾಖಲೆಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಕಾಲೇಜು ದಾಖಲಾತಿ ಪತ್ರ
ಇದನ್ನು ಓದಿ : Gruhalakshmi Yojana Good News : ಮಹಿಳೆಯರಿಗೆ ಸಿಹಿ ಸುದ್ದಿ! ಹಬ್ಬಕ್ಕೂ ಮುಂಚೆ ಬರುತ್ತದೆ ಗೃಹಲಕ್ಷ್ಮಿ ಯೋಜನೆಯ ಹಣ! ಇಲ್ಲಿದೆ ಮಾಹಿತಿ.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನಾವು ನಿಮಗೆ ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಂಡು ಅಧಿಕೃತ ವೆಬ್ಸೈಟ್ ಗೆ ನೀವು ಭೇಟಿಯನ್ನು ಮಾಡುವುದರ ಮೂಲಕ ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ. ಆನಂತರ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಲಿಂಕ್ : Apply Now
ಈಗ ನಾವು ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ನಿಮಗೆ ಈ ಮೇಲೆ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.