Airtel New Recharge Plan : ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ! ಒಂದು ವರ್ಷದ ವ್ಯಾಲಿಡಿಟಿ ಹೊಂದಿರುವ ಬೆಸ್ಟ್ ರಿಚಾರ್ಜ್ ಪ್ಲಾನ್! ಇಲ್ಲಿದೆ ನೋಡಿ ಮಾಹಿತಿ.

Airtel New Recharge Plan : ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ! ಒಂದು ವರ್ಷದ ವ್ಯಾಲಿಡಿಟಿ ಹೊಂದಿರುವ ಬೆಸ್ಟ್ ರಿಚಾರ್ಜ್ ಪ್ಲಾನ್! ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲ ಏರ್ಟೆಲ್ ಸಿಮ್ ಅನ್ನು ಬಳಕೆ ಮಾಡುತ್ತಿದ್ದಾರೆ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಏರ್ಟೆಲ್ ಕಂಪನಿಯೂ ಮತ್ತೊಂದು ಹೊಸ ರಿಚಾರ್ಜ್ ಪ್ಲಾನ್ ಅನ್ನು ಬಿಡುಗಡೆ ಮಾಡಿದೆ. ಇದರ ಬಗ್ಗೆ ಈಗ ಈ ಒಂದು ಲೇಖನದಲ್ಲಿ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಹಾಗೆ ಈಗಾಗಲೇ ನಿಮ್ಮೆಲ್ಲರಿಗೂ ತಿಳಿದಿರುವಂತೆ JIO ಕಂಪನಿ ಹಾಗೂ ಬಿಎಸ್ಎನ್ಎಲ್ ಕಂಪನಿ  ದಿನದಿಂದ ದಿನಕ್ಕೆ ಹೊಸ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡುತ್ತದೆ. ಅವುಗಳಿಗೆ ಒಂದು ಪೈಪೋಟಿಯನ್ನು ನೀಡುವ ಉದ್ದೇಶದಿಂದಾಗಿ ಈಗ ಏರ್ಟೆಲ್ ಕಂಪನಿಯೂ ಕೂಡ ಒಂದು ವರ್ಷದ ಹೊಸ ರಿಚಾರ್ಜ್ ಪ್ಲಾನನ್ನು ಈಗ ಬಿಡುಗಡೆ ಮಾಡಿದೆ. ಆದ್ದರಿಂದ ನೀವು ಕೂಡ ಈ ಒಂದು ರಿಚಾರ್ಜ್ ಪ್ಲಾನ್ ನ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು ಈ ಒಂದು ರಿಸಾರ್ಟ್ ಪ್ಲಾನ್ ಅನ್ನು ನೀವು ಮಾಡಿಸಿಕೊಳ್ಳುವುದು ಉತ್ತಮ.

ಏರ್ಟೆಲ್ ಒಂದು ವರ್ಷದ ರಿಚಾರ್ಜ್ ಪ್ಲಾನ್

ಈ ಒಂದು ರಿಚಾರ್ಜ್  ಅತ್ಯಂತ ಬೆಸ್ಟ್ ರಿಚಾರ್ಜ್ ಪ್ಲಾನ್ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಏಕೆಂದರೆ ಇದರಲ್ಲಿ ಹಲವಾರು ರೀತಿಯ ವಿಶೇಷತೆಗಳು ಇವೆ. ಅವುಗಳನ್ನು ಈಗ ತಿಳಿದುಕೊಳ್ಳೋಣ ಬನ್ನಿ.

ಈಗ ಮೊದಲಿಗೆ ನೀವು ಈ ಒಂದು ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಳ್ಳಬೇಕಾದರೆ ಇದಕ್ಕೆ ನೀವು 3599 ನೀಡಬೇಕಾಗುತ್ತದೆ. ನೀವು ಇಷ್ಟು ಹಣವನ್ನು ನೀಡಿ ಒಂದು ರಿಚಾರ್ಜ್ ಪ್ಲಾನನ್ನು ಮಾಡಿಸಿಕೊಂಡಿದ್ದೆ ಆದರೆ ನೀವು 365 ದಿನಗಳವರೆಗೆ ಈ ಒಂದು ರಿಚಾರ್ಜ್ ಗಳ ಲಾಭವನ್ನು ನೀವು ಈಗ ಪಡೆದುಕೊಳ್ಳಬಹುದಾಗಿದೆ.

ಈಗ ನೀವು ಕೂಡ ಈ ಒಂದು ರಿಚಾರ್ಜ್ ನ ಮೂಲಕ ಪ್ರತಿದಿನ ಎರಡು ಜಿಬಿ ಡೇಟಾ ಹಾಗೂ ಅನ್ಲಿಮಿಟೆಡ್ ಕರೆಗಳನ್ನು ಕೂಡ ನೀವು ಪಡೆದುಕೊಳ್ಳಬಹುದು. ಹಾಗೆ ನೀವು ಪ್ರತಿದಿನ 100 sms ಗಳನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಅದರಲ್ಲಿ ನೀವು ಅನ್ಲಿಮಿಟೆಡ್ ಆಗಿ 5g ಡೇಟಾವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಅಷ್ಟೇ ಅಲ್ಲದೆ ಏರ್ಟೆಲ್ ಟಿವಿ ಹಾಗೂ ಇನ್ನು ಹಲವಾರು ರೀತಿಯ ಅಪ್ಲಿಕೇಶನ್ಗಳ ಸಬ್ಸ್ಕ್ರಿಪ್ಷನ್ ಗಳನ್ನು ನೀವು ಉಚಿತವಾಗಿ ಪಡೆದುಕೊಳ್ಳಬಹುದು.

ಇದನ್ನು ಓದಿ : PM New Scheme : ಮಹಿಳೆಯರಿಗೆ ಈಗ ಸಿಹಿ ಸುದ್ದಿ! ಈ ಒಂದು ಯೋಜನೆ ಮೂಲಕ ಈಗ 20 ಲಕ್ಷದವರೆಗೆ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.

ಈಗ ನಾವು ನಿಮಗೆ ಈ ಒಂದು ರಿಚಾರ್ಜ್ ಪ್ಲಾನ್ ನ ಬಗ್ಗೆ ಈ ಮೇಲೆ ತಿಳಿಸುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನಮ್ಮ ಲೇಖನವನ್ನು ನೀವು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!