Anganavadi Requirement : ಚಾಮರಾಜನಗರದಲ್ಲಿ ಅಂಗನವಾಡಿ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭ! ಒಟ್ಟು 207 ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಇಲ್ಲಿದೆ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದಲ್ಲಿ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಚಾಮರಾಜನಗರದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದ್ದು. ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಅವರು ಪಡೆದುಕೊಳ್ಳಬಹುದು. ಹಾಗಿದ್ದರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಹತೆಗಳು ಏನು? ಶೈಕ್ಷಣಿಕ ಅರ್ಹತೆ ಏನು ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಈ ಒಂದು ಹುದ್ದೆಯ ವಿವರ
ಈಗ ಈ ಒಂದು ಹುದ್ದೆಯನ್ನು ಹೊರಡಿಸಿರುವ ಇಲಾಖೆ ಹೆಸರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅದೇ ರೀತಿಯಾಗಿ ಈಗ ಖಾಲಿ ಇರುವಂತ ಹುದ್ದೆಗಳ ಹೆಸರು ಅಂದರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹುದ್ದೆಗಳು ಈಗ ಖಾಲಿ ಇವೆ. ಹಾಗೆ ಈ ಒಂದು ಹುದ್ದೆಯ ಚಾಮರಾಜನಗರ ಜಿಲ್ಲೆಯಲ್ಲಿ ಇದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು ?
ಈಗ ಏನಾದರೂ ನೀವು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ಪಿಯುಸಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ. ಆನಂತರ ನೀವು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ಎಸ್ ಎಸ್ ಎಲ್ ಸಿ ಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
ವಯೋಮಿತಿ ಏನು ?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಮಹಿಳಾ ಅಭ್ಯರ್ಥಿಯು ಕನಿಷ್ಠ 18 ವರ್ಷದಿಂದ 35 ವರ್ಷದ ಒಳಗಿನ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ನೀವು ಮತ್ತೊಂದು ಬಾರಿ ಅವುಗಳನ್ನು ಪರಿಶೀಲನೆ ಮಾಡಿಕೊಂಡು ಈ ಒಂದು ಹುದ್ದೆಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಇದನ್ನು ಓದಿ : Nikon Scholarship : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! 10,000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
- ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭ ದಿನಾಂಕ : 1/ ನವೆಂಬರ್/ 2024
- ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ : 27/ ನವೆಂಬರ್/ 2024
ಅರ್ಜಿ ಸಲ್ಲಿಕೆ ಲಿಂಕ್ : Apply Now
ಈಗ ನಾವು ನಿಮಗೆ ಈ ಒಂದು ಲೇಖನದಲ್ಲಿ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ ನಮ್ಮ ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು