Appinventiv Edu Boost Scholarship 2024 : ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ! 30,000 ವಿದ್ಯಾರ್ಥಿ ವೇತನ, ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ನೋಡಿ ಮಾಹಿತಿ.

Appinventiv Edu Boost Scholarship 2024 : ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ! 30,000 ವಿದ್ಯಾರ್ಥಿ ವೇತನ, ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ವಿದ್ಯಾರ್ಥಿಗಳು ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ 30 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಆ ಒಂದು ವಿದ್ಯಾರ್ಥಿ ವೇತನ ಏನು ಆ ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಗಳನ್ನು ತಿಳಿದುಕೊಳ್ಳೋಣ ಬನ್ನಿ.

ಹಾಗೇ ನಾವು ದಿನ ನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳ ಬಗ್ಗೆ ಹಾಗೂ ಹುದ್ದೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ಹಾಗೂ ರೈತರಿಗೆ ಸಹಾಯವಾಗುವಂತಹ ಹೊಸ ಹೊಸ ಯೋಜನೆಗಳ ಮಾಹಿತಿಗಳು ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತ ಯೋಜನೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ಕೂಡ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ನೀವು ದಿನ ನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ಎಲ್ಲ ಮಾಹಿತಿಗಳನ್ನು ಈಗ ತಿಳಿದುಕೊಳ್ಳಬಹುದಾಗಿದೆ.

Appinventiv Edu Boost ವಿದ್ಯಾರ್ಥಿ ವೇತನದ ವಿವರ

ಈಗ ಈ ಒಂದು ವಿದ್ಯಾರ್ಥಿ ವೇತನವನ್ನು 2024-25 Appinventiv Edu ಫೌಂಡೇಶನ್ ಉಪಕ್ರಮವಾಗಿದೆ. ಈ ಒಂದು ವಿದ್ಯಾರ್ಥಿ ವೇತನವನ್ನು ಪದವಿ ಕೋರ್ಸ್ ಗಳಲ್ಲಿ ದಾಖಲಾದಂಥ ವಿದ್ಯಾರ್ಥಿಗಳನ್ನು ಬೆಂಬಲಿಸುವ ಸಲುವಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಜಾರಿಗೆ ಮಾಡಿದ್ದಾರೆ. ಹಾಗೆ ವಿದ್ಯಾರ್ಥಿ ವೇತನ B tech, BCA ಕಾರ್ಯಕ್ರಮಗಳಲ್ಲಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಈಗ 30,000 ಹಣವನ್ನು ನೀಡಲಾಗುತ್ತದೆ, ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ, ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಪಡೆದುಕೊಳ್ಳಬಹುದಾಗಿದೆ,

Appinventiv Edu Boost Scholarship 2024

 ಅರ್ಹತೆಗಳು ಏನು ?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಗಳು B,tech ಅಥವಾ BCA ಕೋರ್ಸ್ ಗಳಲ್ಲಿ ಮೊದಲ ವರ್ಷದ ವಿದ್ಯಾರ್ಥಿ ಆಗಿರಬೇಕಾಗುತ್ತದೆ.
  • ಆನಂತರ ವಿದ್ಯಾರ್ಥಿ 12 ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗುವುದಷ್ಟೇ ಅಲ್ಲದೆ 70% ಗಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕಾಗುತ್ತದೆ.
  • ಆನಂತರ ಕುಟುಂಬದ ವಾರ್ಷಿಕ ಆದಾಯವು 8 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು ?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಪ್ರವೇಶ ಪತ್ರ
  • 12ನೇ ತರಗತಿ ಅಂಕ ಪಟ್ಟಿಗಳು
  • ಶೈಕ್ಷಣಿಕ  ರಶೀದಿಗಳು
  • ಬ್ಯಾಂಕ್ ಖಾತೆ ವಿವರ
  • ಅಂಗವಿಕಲ ಪ್ರಮಾಣ ಪತ್ರಗಳು
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಒಂದು ಕೆಳಗೆ ನೀಡಿರುವಂತಹ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಅಷ್ಟೇ ಅಲ್ಲದೆ ಒಂದು ವೇಳೆ ನಿಮಗೆ ಈ ಲಿಂಕಿನ ಮೂಲಕ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿಯನ್ನು ನೀಡಿ. ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಲಿಂಕ್

ಪ್ರಮುಖ ದಿನಾಂಕ

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್/ 30/ 2024

ಇದನ್ನು ಓದಿ : SSP Scholarship Update News : SSP ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳು ಪ್ರಾರಂಭ! ಈ ಕೂಡಲೇ ಎಲ್ಲಾ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ನೋಡಿ ಮಾಹಿತಿ.

ಸ್ನೇಹಿತರೆ ನಾವು ನಿಮಗೆ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!