Axis Bank Personal Loan : ಗ್ರಾಹಕರಿಗೆ ಸಿಹಿ ಸುದ್ದಿ! 40 ಲಕ್ಷದವರೆಗೆ ವೈಯಕ್ತಿಕ ಸಾಲ! ಇಲ್ಲಿದೆ ನೋಡಿ ಮಾಹಿತಿ.

Axis Bank Personal Loan : ಗ್ರಾಹಕರಿಗೆ ಸಿಹಿ ಸುದ್ದಿ! 40 ಲಕ್ಷದವರೆಗೆ ವೈಯಕ್ತಿಕ ಸಾಲ! ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತ ಮಾಹಿತಿ ಏನೆಂದರೆ ಈಗ ಆಕ್ಸಿಸ್ ಬ್ಯಾಂಕ್ ಮೂಲಕ ನೀವು 40 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು. ಇದರ ಬಗ್ಗೆ ಈಗ ಇನ್ನು ಹೆಚ್ಚಿನ ಮಾಹಿತಿಗಾಗಿ ನೀವು ಈ ಲೇಖನವನ್ನು ಕಡೆಯವರೆಗೂ ಓದಿಕೊಳ್ಳಿ.

ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತನಾದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಅಂದರೆ ರೈತರಿಗೆ ಸಹಾಯವಾಗುವಂತ ಮಾಹಿತಿಗಳು ವಿದ್ಯಾರ್ಥಿಗಳಿಗೆ ಸಹಾಯವಾಗುವಂತ ಮಾಹಿತಿಗಳು ಮತ್ತು ಯೋಜನೆಗಳಿಗೆ ಸಂಬಂಧಪಟ್ಟಂತ ಹೊಸ ಮಾಹಿತಿಗಳನ್ನು ನಾವು ಒಂದು ನಮ್ಮ ಮಾಧ್ಯಮದಲ್ಲಿ ನಿಮಗೆ ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಹಾಗಾಗಿ ನೀವು ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಿ.

ಆಕ್ಸಿಸ್ ಬ್ಯಾಂಕ್ ನ ವೈಯಕ್ತಿಕ ಸಾಲ

ಸ್ನೇಹಿತರೆ ಈಗ ನಿಮ್ಮಗೆ ಕೆಲವೊಂದು ಆರ್ಥಿಕ ಸಮಸ್ಯೆಗಳಿಂದ ನಿಮಗೆ ಹಣ ದೊರೆಯದೆ ಇರುವಂತಹ ಸಮಯದಲ್ಲಿ ನೀವು ಇಂತಹ ಬ್ಯಾಂಕ್ ಗಳ ಮೂಲಕ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಈಗ ಆಕ್ಸಿಸ್ ಬ್ಯಾಂಕ್ 40 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ ಸಾಲವನ್ನು ನೀಡುತ್ತಿದೆ. ಇದರ ಬಗ್ಗೆ ಅರ್ಹತೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ತಿಳಿಯೋಣ ಬನ್ನಿ.

Axis Bank Personal Loan

ಸಾಲ ಪಡೆಯಲು ಅರ್ಹತೆಗಳು ಏನು ?

  • ಈಗ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಲು ಅಭ್ಯರ್ಥಿ ವಯಸ್ಸು 18 ರಿಂದ 60 ವರ್ಷದ ಒಳಗೆ ಇರಬೇಕಾಗುತ್ತದೆ.
  • ಹಾಗೆಯೇ ಸಾಲ ಪಡೆಯುವಂತಹ ವ್ಯಕ್ತಿಯು ಈ ಸಾಲವನ್ನು ಪಡೆಯಲು ಸಂಬಳವನ್ನು ಪಡೆಯುತ್ತಿರಬೇಕು.
  • ಹಾಗೆ ತಿಂಗಳಿಗೆ 15,000 ದುಡಿಯೋ ವ್ಯಕ್ತಿಗೆ ಮಾತ್ರ ಈ ಸಾಲವನ್ನು ನೀಡಲಾಗುತ್ತದೆ.
  • ಆನಂತರ ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕ್ರೆಡಿಟ್ ಸ್ಕೋರ್ 750ಕ್ಕಿಂತ ಹೆಚ್ಚಿಗೆ ಇರಬೇಕು.

ಬೇಕಾಗುವ ದಾಖಲೆಗಳು ಏನು ?

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಸ್ಯಾಲರಿ ಸ್ಲೀಪ್
  • 6 ತಿಂಗಳ ಬ್ಯಾಂಕ್ ವಿವರ
  • ಮೊಬೈಲ್ ನಂಬರ್
  • ಆಕ್ಸಿಸ್ ಬ್ಯಾಂಕ್ ನಲ್ಲಿ ನೀವು ಖಾತೆಯನ್ನು ಹೊಂದಿರಬೇಕು

ಬಡ್ಡಿಯ ದರ ಏನು ?

ಸ್ನೇಹಿತರೆ ಆ ನಂತರ ನೀವು ಆಕ್ಸಿಸ್ ಬ್ಯಾಂಕ್ ನಲ್ಲಿ ನೀವು 40 ಲಕ್ಷ ರೂಪಾಯಿ ಸಾಲವನ್ನು ಪಡೆದುಕೊಂಡ ನಂತರ ನಿಮಗೆ 11% ಬಡ್ಡಿ ದರವನ್ನು ನೀವು ಪಾವತಿ ಮಾಡಬೇಕಾಗುತ್ತದೆ. ಇದರ ಅವಧಿಯು 5 ವರ್ಷಗಳವಾಗಿರುತ್ತದೆ.

ಅರ್ಜಿಯನ್ನು ಸಲ್ಲಿಸುವ ವಿಧಾನ ಏನು ?

ಸ್ನೇಹಿತರೆ ನೀವೇನಾದರೂ ಈ ಒಂದು ಸಾಲಕ್ಕೆ ನೇರವಾಗಿ ಆಕ್ಸಿಸ್ ಬ್ಯಾಂಕ್ ಗೆ ಹೋಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ನಿಮಗೆ ಅರ್ಜಿಯನ್ನು  ಸಲ್ಲಿಸಲು ಬಾರದೆ ಇದ್ದರೆ ನೀವು ನಿಮ್ಮ ಆಕ್ಸಿಸ್ ಬ್ಯಾಂಕ್ ನೊಂದಿಗೆ ಚರ್ಚೆ ಮಾಡಿ. ನೀವು ಈ ಒಂದು ಸಾಲವನ್ನು ಪಡೆದುಕೊಳ್ಳಬಹುದು.

ಇದನ್ನು ಓದಿ : Gruhalakshmi Yojana Amount Credit ಗೃಹಲಕ್ಷ್ಮಿ ಯೋಜನೆ ಹಣ ಇಂದು ಜಮಾ! ಈಗಲೇ ಚೆಕ್ ಮಾಡಿಕೊಳ್ಳಿ! ಇಲ್ಲಿದೆ ನೋಡಿ ಮಾಹಿತಿ.

ಸ್ನೇಹಿತರೆ ಈಗ ನಾನು ನಿಮಗೆ ಆಕ್ಸಿಸ್ ಬ್ಯಾಂಕ್ ನ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದ್ದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!