Canara Bank Personal Loan : ಕೆನರಾ ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ! ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಕೆನೆರಾ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿದಂತಹ ಗ್ರಾಹಕರಿಗೆ ಈಗ ಕಡಿಮೆ ಬಡ್ಡಿ ದರದಲ್ಲಿ ಈಗ 10,000 ದಿಂದ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ನೀಡಲಾಗುತ್ತಿದೆ. ಅದನ್ನು ನೀವು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಮತ್ತು ಏನೆಲ್ಲಾ ದಾಖಲೆಗಳನ್ನು ನೀಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಹಾಗೆಯೇ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವ ಮಾಹಿತಿಗಳು ಹಾಗೂ ಹುದ್ದೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತೇವೆ. ಹಾಗೆಯೇ ರೈತರಿಗೆ ಸಹಾಯವಾಗುವಂತ ಎಲ್ಲ ರೀತಿಯ ಹೊಸ ಹೊಸ ಯೋಜನೆಗಳ ಮಾಹಿತಿಗಳನ್ನು ಕೂಡ ನಮ್ಮ ಮಾಧ್ಯಮದಲ್ಲಿ ನಿಮಗೆ ದಿನನಿತ್ಯ ನೀಡುತ್ತಾ ಇರುತ್ತೇವೆ.
ಕೆನರಾ ಬ್ಯಾಂಕ್ ನ ವೈಯಕ್ತಿಕ ಸಾಲದ ವಿವರ
- ಸಾಲವನ್ನು ನೀಡುವಂತಹ ಸಂಸ್ಥೆಯ ಹೆಸರು : ಕೆನರಾ ಬ್ಯಾಂಕ್
- ಸಾಲದ ಮೊತ್ತ : 10,000 ದಿಂದ 10 ಲಕ್ಷದವರೆಗೆ
- ಬಡ್ಡಿಯ ದರ : 8.5% ನಿಂದ 33% ವರೆಗೆ
- ಸಾಲದ ರೂಪ : ವೈಯಕ್ತಿಕ ಸಾಲ
ಈಗ ಈ ಒಂದು ಬ್ಯಾಂಕ್ ನ ಮೂಲಕ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕಾದರೆ ನೀವು ಕೆಲವೊಂದಷ್ಟು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಅವುಗಳನ್ನು ನಾವು ನಿಮಗೆ ಈ ಕೆಳಗೆ ವಿವರಿಸುತ್ತೇವೆ.
ಈಗ ನೀವೇನಾದರೂ ಈ ಒಂದು ಬ್ಯಾಂಕ್ ನ ಮೂಲಕ ಈಗ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದರೆ ನಿಮ್ಮ ಸಿವಿಲ್ ಸ್ಕೋರ್ 750ಕ್ಕಿಂತ ಹೆಚ್ಚಿಗೆ ಇರಬೇಕು. ಆಗ ಮಾತ್ರ ನೀವು ಹೆಚ್ಚಿನ ರೀತಿಯಲ್ಲಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಹಾಗೆ ನೀವು ಬ್ಯಾಂಕಿನಲ್ಲಿ ಸಾಲವನ್ನು ಪಡೆಯುವ ಸಮಯದಲ್ಲಿ ನೀವು ಆದಾಯದ ಮೂಲವನ್ನು ಹೊಂದಿರುವುದು ಅಗತ್ಯವಾಗಿರುತ್ತದೆ. ಹಾಗೆ ನೀವು ನಿಮ್ಮ ಆದಾಯದ ಪುರಾವೆಗಳನ್ನು ಒದಗಿಸುವುದರ ಮೂಲಕ ನೀವು ವೈಯಕ್ತಿಕ ಸಾಲವನ್ನು ಕೂಡ ಪಡೆಯಬಹುದು. ನೀವು ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆಯಬೇಕಾದರೆ ಅಗತ್ಯವಿರುವಂತಹ ಎಲ್ಲಾ ದಾಖಲಾತಿಗಳನ್ನು ನೀಡುವುದರ ಮೂಲಕ ನೀವು ಈ ಒಂದು ಸಾಲವನ್ನು ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪ್ಯಾನ್ ಕಾರ್ಡ್
- ಉದ್ಯೋಗ ಪ್ರಮಾಣ ಪತ್ರ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಮೊಬೈಲ್ ನಂಬರ್
- ಆರು ತಿಂಗಳ ಬ್ಯಾಂಕ್ ವಿವರ
ಸಾಲವನ್ನು ಪಡೆದುಕೊಳ್ಳುವುದು ಹೇಗೆ ?
ಈಗ ನೀವೇನಾದರೂ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕಾದರೆ ನಿಮ್ಮ ಹತ್ತಿರ ಇರುವಂತಹ ಕೆನರಾ ಬ್ಯಾಂಕ್ ಶಾಖೆಗೆ ನೀವು ಭೇಟಿ ನೀಡಿ. ಅಲ್ಲಿನ ಮ್ಯಾನೇಜರ್ ಗೆ ಭೇಟಿಯಾಗಿ ಅವರು ಕೇಳುವಂತಹ ಎಲ್ಲ ರೀತಿಯ ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ನೀವು ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.
ಈಗ ನಾವು ನಿಮಗೆ ಈ ಒಂದು ಬ್ಯಾಂಕ್ ಲೋನ್ ಬಗ್ಗೆ ಈ ಮೇಲೆ ತಿಳಿಸಿರುವ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.