Free Hostel : ಉಚಿತ  ಹಾಸ್ಟೆಲ ಪ್ರವೇಶಕ್ಕಾಗಿ ಈಗ ಅರ್ಜಿಗಳು ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

Free Hostel  : ಉಚಿತ  ಹಾಸ್ಟೆಲ ಪ್ರವೇಶಕ್ಕಾಗಿ ಈಗ ಅರ್ಜಿಗಳು ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಈಗ ಪ್ರವೇಶವನ್ನು ಪಡೆಯಲು ಅರ್ಜಿಗಳನ್ನು ಕರೆಯಲಾಗಿದೆ. ಅರ್ಹ ಮತ್ತು ಆಸಕ್ತ ಇರುವಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ನಿಲಯಕ್ಕೆ ಈಗ ಅರ್ಜಿಗಳನ್ನು ಸಲ್ಲಿಕೆ ಮಾಡಿ ವಿದ್ಯಾರ್ಥಿ ನಿಲಯವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಬನ್ನಿ ಯಾವೆಲ್ಲ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ನಿಲಯಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂಬುದರ ಬಗ್ಗೆ ಹೇಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಈಗ 2024 – 25 ನೇ ಸಾಲಿನ ವೃತ್ತಿಪರ ಪದವಿ ಕೋರ್ಸ್ ಗಳಾದಂತಹ ಬಿಇ, ಬಿ ಟೆಕ್ ಹಾಗೂ ಇತರೆ ಸ್ನಾತಕೋತರ ಪದವಿ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಮಾತ್ರ ಈ ಒಂದು ವಿದ್ಯಾರ್ಥಿನಿಯರಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶಗಳನ್ನು ನೀಡಲಾಗಿದೆ.

Free Hostel Application

ವಿದ್ಯಾರ್ಥಿ ನಿಲಯದ ಮಾಹಿತಿ

ಅದೇ ರೀತಿಯಾಗಿ ಈಗ ವೃತ್ತಿಪರ ಪದವಿ ಹೊಸದಾಗಿ ಪ್ರವೇಶ ಪಡೆದಿರುವಂತಹ ಪ್ರವರ್ಗ1, 2A, 2B, 3A, 3B ಹಾಗೂ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಈಗ ಆನ್ಲೈನ್ ಮೂಲಕ ಈ ಒಂದು ವಿದ್ಯಾರ್ಥಿನಿಲಯಗಳಿಗೆ ಅರ್ಜಿಯನ್ನು ಕರೆಯಲಾಗಿದೆ.

ಈ ಒಂದು ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ. ಒಂದು ವೇಳೆ ಏನಾದರೂ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಹೆಚ್ಚಿಗೆ ಇದ್ದರೆ ಆ ಒಂದು ವಿದ್ಯಾರ್ಥಿ ಅರ್ಜಿಯನ್ನು ಸಲ್ಲಿಸಲು ಅರ್ಹ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ
  • ವೃತ್ತಿಪರ ಪದವಿ ಸ್ನಾತಕೋತರ ಪದವಿ ಪ್ರವೇಶ ಪಡೆದ ದಾಖಲಾತಿ
  • ಇತ್ತೀಚಿನ ಪಾಸ್ಪೋರ್ಟ್ ಭಾವಚಿತ್ರ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 30-10-2024

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

LINK : Apply Now 

ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ನಿಲಯಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ. ನೀವು ಕೂಡ ಈ ಒಂದು ವಿದ್ಯಾರ್ಥಿ ನಿಲಯಗಳಿಗೆ ಈಗ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ನಾವು ನೀಡಿರುವಂತಹ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಕೂಡ ಈ ಒಂದು ವಿದ್ಯಾರ್ಥಿನಿಲಯಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನು ಓದಿ : Jio New Plan Launched : Jio ನ ಮತ್ತೊಂದು ಕಡಿಮೆ ಬೆಲೆಯ ಹೊಸ ರಿಚಾರ್ಜ್ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.

ಈಗ ನಾವು ನಿಮಗೆ ಒಂದು ವಿದ್ಯಾರ್ಥಿ ನಿಲಯದ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!