GESCOM Requerment 2024 : ಜೆಸ್ಕಾಂನಲ್ಲಿ ಈಗ ನೇಮಕಾತಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ಇಲ್ಲಿದೆ ಮಾಹಿತಿ.

GESCOM Requerment 2024 : ಜೆಸ್ಕಾಂನಲ್ಲಿ ಈಗ ನೇಮಕಾತಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ಇಲ್ಲಿದೆ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ವತಿಯಿಂದ ಈ ಒಂದು ಕಂಪನಿಯಲ್ಲಿ ಈಗ 199 ಪವರ್ ಮ್ಯಾನ್ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಅರ್ಹ ಮತ್ತು ಆಸಕ್ತ ಇರುವಂತ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ನೀವು ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡುವುದರ ಮೂಲಕ ಇಂತಹ ಹೊಸ ಹೊಸ ಮಾಹಿತಿಗಳನ್ನು ನೀವು ದಿನನಿತ್ಯ ತಿಳಿದುಕೊಳ್ಳಬಹುದು. ಹಾಗಿದ್ದರೆ ಬನ್ನಿ, ನೀವು ಕೂಡ ಈ ಒಂದು ಹುದ್ದೆಗೆ ಯಾವ ರೀತಿಯ ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.

ಜೆಸ್ಕಾಂ ಹುದ್ದೆಯ ಮಾಹಿತಿ

ಈ ನೇಮಕಾತಿಯನ್ನು ಮಾಡುತ್ತಿರುವಂತಹ ಸಂಸ್ಥೆಯ ಹೆಸರು ಈಗ ಗುಲ್ಬರ್ಗ ವಿದ್ಯುತ್ ನಿಗಮ ಈ ಒಂದು ಕಂಪನಿಯಲ್ಲಿರುವ ಒಟ್ಟಾರೆಯಾಗಿ 199 ಹುದ್ದೆಗಳು ಈಗಾಗಲೇ ಖಾಲಿ ಇವೆ. ಹಾಗೆ ಈ ಒಂದು ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಹೆಸರು ಎಂದರೆ ಕಿರಿಯ ಪವರ್ ಹುದ್ದೆಗಳು ಹಾಗೂ ಹಿರಿಯ ಸ್ಟೇಷನ್ ಔಪಚಾರಿಕ ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದು.

GESCOM Requerment 2024

ಶೈಕ್ಷಣಿಕ ಅರ್ಹತೆ ಏನು ?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು  ಸಲ್ಲಿಕೆ ಮಾಡುವಂತಹ ಅಭ್ಯರ್ಥಿಯು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸಾಗಿರಬೇಕು. ಹಾಗೆಯೇ ಐಟಿಎ ಪಾಸ್ ಆದವರು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈಗ ಯಾರೆಲ್ಲ ಈ ಒಂದು ಹುದ್ದೆಗೆ ಅರ್ಹ ಇದ್ದಿರೋ ಅಂತವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ವಯೋಮಿತಿ ಏನು ?

ಈ ಒಂದು ಹುದ್ದೆಗೆ ಅರ್ಜಿಯನ್ನು  ಸಲ್ಲಿಕೆ ಮಾಡುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷದ ಒಳಗೆ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನು ಓದಿ : Annabhagya Yojana Amount Credit : ಅನ್ನಭಾಗ್ಯ ಯೋಜನೆಯ ಹಣವು ಜಮಾ! ನಿಮ್ಮ ಖಾತೆಗೂ ಕೂಡ ಜಮಾ ಆಗಿದೆಯೇ ಚೆಕ್ ಮಾಡಿ.

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಕೂಡ ನೀವು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದೆ ಇದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ. ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!