Google Pay Personal Loan : ಗೂಗಲ್ ಪೇ ಮೂಲಕ 5 ಲಕ್ಷದವರೆಗೆ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಿಮಗೆಲ್ಲರಿಗೂ ಇತ್ತೀಚಿನ ದಿನಮಾನಗಳಲ್ಲಿ ತಿಳಿದಿರುವ ಪ್ರಕಾರ ಯುಪಿಐ ಮೂಲಕ ಆನ್ಲೈನ್ ನಲ್ಲಿ ಟ್ರಾನ್ಸಾಕ್ಷನ್ ಗಳನ್ನು ಮಾಡುವ ಸಲುವಾಗಿ ಈಗ ನೀವು ಗೂಗಲ್ ಪೇಗಳನ್ನು ಬಳಸುತ್ತಾ ಇದ್ದರೆ ನೀವು ಆ ಒಂದು ಗೂಗಲ್ ಪೇ ಮೂಲಕ ಈಗ 5 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತೇವೆ. ಅಂದರೆ ರೈತರಿಗೆ ಸಹಾಯವಾಗುವಂತಹ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತ ವಿದ್ಯಾರ್ಥಿ ವೇತನಗಳು ಮತ್ತು ಹುದ್ದೆಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಎಲ್ಲಾ ರೀತಿಯ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ.
ಗೂಗಲ್ ಪೇ ಮೂಲಕ ಲೋನ್ ಪಡೆಯಲು ಇರಬೇಕಾದ ಅರ್ಹತೆಗಳು ಏನು ?
- ಮೊದಲಿಗೆ ನೀವು ಗೂಗಲ್ ಲೋನನ್ನು ಪಡೆದುಕೊಳ್ಳಲು ಭಾರತೀಯ ನಾಗರಿಕನಾಗಿರಬೇಕಾಗುತ್ತದೆ.
- ಆನಂತರ ನೀವು ಗೂಗಲ್ ಪೇ ನಲ್ಲಿ ಸಾಲವನ್ನು ಪಡೆಯಲು ನೀವು ಗೂಗಲ್ ಪೇಯನ್ನು ಬಳಸುತ್ತಿರಬೇಕಾಗುತ್ತದೆ.
- ಆನಂತರ ನೀವು ಸಾಲವನ್ನು ತೆಗೆದುಕೊಳ್ಳಲು ನಿಮ್ಮ ಸಿವಿಲ್ ಸ್ಕೋರ್ 750ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
- ಹಾಗೆ ಸಾಲವನ್ನು ಪಡೆಯುವಂತಹ ಅಭ್ಯರ್ಥಿಯ ವಯಸ್ಸು 21 ವರ್ಷ ಮೇಲ್ಪಟ್ಟು ಹಾಗೂ 57 ವರ್ಷದ ಒಳಗೆ ಇರಬೇಕಾಗುತ್ತದೆ.
- ಈ ಸಾಲವನ್ನು ಪಡೆಯಲು ನೀವು ನಿಮ್ಮ ವೈಯಕ್ತಿಕ ಬ್ಯಾಂಕ್ ಖಾತೆಯನ್ನು ಹೊಂದಿರಬೇಕಾಗುತ್ತದೆ.
ಸಾಲವನ್ನು ಪಡೆಯಲು ಬೇಕಾಗುವ ದಾಖಲೆಗಳು ಏನು ?
- ಅಭ್ಯರ್ಥಿಯ ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಪಾಸ್ಪೋರ್ಟ್ ಅಳತೆ ಭಾವಚಿತ್ರ
- 6 ತಿಂಗಳ ಬ್ಯಾಂಕ ವಿವರ
- ಇಮೇಲ್ ಐಡಿ
- ಮೊಬೈಲ್ ನಂಬರ್
ಲೋನನ್ನು ಪಡೆಯುವುದು ಹೇಗೆ ?
ಈಗ ನೀವೇನಾದರೂ ಈ ಒಂದು ಸಾಲವನ್ನು ಪಡೆದುಕೊಳ್ಳಬೇಕೆಂದಿದ್ದರೆ ನೀವು ಇದನ್ನು ಪಡೆಯುವ ಸಮಯದಲ್ಲಿ ಸರಿಯಾದ ರೀತಿಯಲ್ಲಿ ಎಚ್ಚರಿಕೆಯಿಂದ ನೀವು ಸಾಲವನ್ನು ಪಡೆದುಕೊಳ್ಳಬೇಕು. ಈಗ ನಿಮ್ಮ ಬಳಿ ಏನಾದರೂ ಗೂಗಲ್ ಪೇ ಇದ್ದರೆ ಸಾಕು, ನೀವು ಈಗ ಸಾಲವನ್ನು ಪಡೆದುಕೊಳ್ಳಬಹುದು. ನೀವು ನಿಮ್ಮ ಮೊಬೈಲ್ ನಲ್ಲಿ ಗೂಗಲ್ ಅಪ್ಲಿಕೇಶನ್ ಗೆ ಮೊದಲು Sign In ಆದ ನಂತರ ನಿಮ್ಮ ಬ್ಯಾಂಕ್ ಖಾತೆಯನ್ನು ನೀವು ಓಪನ್ ಮಾಡಿದ ನಂತರ ಡ್ಯಾಶ್ ಬೋರ್ಡ್ ಅಲ್ಲಿ ನಿಮಗೆ ಸಾಲದ ಆಯ್ಕೆಯು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿದ ನಂತರ ಅಲ್ಲಿ ಅರ್ಜಿಯನ್ನು ನಮೂನೆ ಓಪನ್ ಆಗುತ್ತದೆ. ಅದರಲ್ಲಿ ಕೇಳುವಂತೆ ಎಲ್ಲಾ ದಾಖಲಾತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಎಂಟರ್ ಮಾಡಿ. ನಿಮ್ಮ ಮೊಬೈಲ್ ನಂಬರನ್ನು ಹಾಕಿ. ಆನಂತರ ಆ ಮೊಬೈಲ್ ನಂಬರ್ ಗೆ ಬರುವಂತಹ ಓ ಟಿ ಪಿ ಯನ್ನು ನೀವು ಅಲ್ಲಿ ಎಂಟರ್ ಮಾಡಿ. 10000 ದಿಂದ 5 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು.
ಈಗ ನಾವು ನಿಮಗೆ ಈ ಒಂದು ಲೋನ್ನ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.. ಈ ಲೇಖನವನ್ನು ನೀವು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.