Google Pay Personal Loan : ಗೂಗಲ್ ಪೇ ಮೂಲಕ ಈಗ 5 ನಿಮಿಷದಲ್ಲಿ 2 ಲಕ್ಷದವರೆಗೆ ಸಾಲವನ್ನು ಪಡೆಯಿರಿ! ಇಲ್ಲಿದೆ ಮಾಹಿತಿ.

Google Pay Personal Loan : ಗೂಗಲ್ ಪೇ ಮೂಲಕ ಈಗ 5 ನಿಮಿಷದಲ್ಲಿ 2 ಲಕ್ಷದವರೆಗೆ ಸಾಲವನ್ನು ಪಡೆಯಿರಿ! ಇಲ್ಲಿದೆ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವು ಕೂಡ ಗೂಗಲ್ ಪೇ ಮೂಲಕ ಸುಲಭವಾಗಿ ಎರಡು ಲಕ್ಷ ಸಾಲವನ್ನು ಪಡೆಯಬಹುದು. ಈಗ ನಿಮಗೆ ಹಣದ ಅವಶ್ಯಕತೆ ಇದ್ದರೆ ನೀವು ಕೂಡ ನೀವು ಬಳಸುವಂತಹ ಈ ಒಂದು ಗೂಗಲ್ ಪೇ ಮೂಲಕ ನೀವು ಸಾಲವನ್ನು ಪಡೆದುಕೊಂಡು ನಿಮ್ಮ ಎಲ್ಲಾ ಸಮಸ್ಯೆಗಳನ್ನು ಈಗ ಬಗೆಹರಿಸಿಕೊಳ್ಳಬಹುದಾಗಿದೆ. ಹಾಗೆ ನೀವು ಕೂಡ ಈಗ ಈ ಒಂದು ಸಾಲವನ್ನು ಹೇಗೆ ಪಡೆದುಕೊಳ್ಳಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಗೂಗಲ್ ಪೇ ಸಾಲದ ಮಾಹಿತಿ

ಈಗ ನೀವೇನಾದರೂ ಈ ಒಂದು ಸಾಲವನ್ನು ಪಡೆದುಕೊಳ್ಳಬೇಕೆಂದರೆ ಈಗ ನೀವು ಬ್ಯಾಂಕ್ ಗೆ ಹೋಗುವ ಅವಶ್ಯಕತೆ ಇಲ್ಲ. ಏಕೆಂದರೆ ಈಗ ನೀವು ನಿಮ್ಮ ಸಮಯವನ್ನು ವ್ಯರ್ಥ ಮಾಡದೆ ಈಗ ನಿಮ್ಮ ಮೊಬೈಲ್ ಫೋನಿನಲ್ಲಿ ನೀವು ಎರಡು ಲಕ್ಷದವರೆಗೆ ಸುಲಭವಾಗಿ ಈಗ ನೀವು ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಈಗ ನೀವು ದಿನನಿತ್ಯವು ಬಳಕೆ ಮಾಡುವಂತ ಗೂಗಲ್ ಪೇ ಮೂಲಕ ನೀವು ಸಾಲವನ್ನು ಈಗ ಪಡೆದುಕೊಳ್ಳಬಹುದು. ಹಾಗಿದ್ದರೆ ಈ ಒಂದು ಸಾಲವನ್ನು ಪಡೆಯಲು ಯಾವೆಲ್ಲ ದಾಖಲೆಗಳು ಬೇಕು ಎಂಬುದರ ಮಾಹಿತಿ ಈಗ ಈ ಒಂದು ಲೇಖನದ ಕೆಳಗೆ ಇದೆ.

Google Pay Personal Loan

ಸಾಲ ಪಡೆಯಲು ಬೇಕಾದ ಅರ್ಹತೆಗಳು ಏನು ?

  • ಈಗ ನೀವೇನಾದರೂ ಈ ಒಂದು ಸಾಲವನ್ನು ಪಡೆದುಕೊಳ್ಳಲು ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕಾಗುತ್ತದೆ.
  • ಆನಂತರ ಸಾಲವನ್ನು ಪಡೆಯುವಂತಹ ವ್ಯಕ್ತಿಯ ವಯಸ್ಸಿ 21 ರಿಂದ 57 ವರ್ಷದ ಒಳಗೆ ಇರಬೇಕಾಗುತ್ತದೆ.
  • ಹಾಗೆ ಆ ಒಂದು ವ್ಯಕ್ತಿಯ ಸಿವಿಲ್ ಸ್ಕೋರ್ 600 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು ?

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಮೊಬೈಲ್ ನಂಬರ್
  • ಅರ್ಜಿದಾರರ ಇತ್ತೀಚಿನ ಭಾವಚಿತ್ರ

ಈ ಒಂದು ಲೋನ್ ಬಡ್ಡಿ ದರ ಏನು ?

ಈಗ ನೀವೇನಾದರೂ ಈ ಒಂದು ಗೂಗಲ್ ಪೇ ಮೂಲಕ ಸಾಲವನ್ನು ತೆಗೆದುಕೊಂಡರೆ ಮೊದಲು ನೀವು ನಿಮ್ಮ ಸಿವಿಲ್ ಸ್ಕೋರ್ನ ಮೇಲೆ ಒಂದು ಬಡ್ಡಿದರವು ಅವಲಂಬಿತವಾಗಿರುತ್ತದೆ. ಈಗ ನಿಮ್ಮ ಸಿವಿಲ್ ಸ್ಕೋರ್ ಏನಾದರೂ 750ಕ್ಕಿಂತ ಹೆಚ್ಚಿಗೆ ಇದ್ದರೆ ನೀವು ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದು. ಒಂದು ವೇಳೆ ನಿಮ್ಮ ಸಿವಿಲ್ ಸ್ಕೋರ್ ಏನಾದರೂ ಕಡಿಮೆ ಇದ್ದರೆ ಈಗ ನೀವು ಕಡಿಮೆ ಹೆಚ್ಚಿನ ಬಡ್ಡಿಯನ್ನು ನೀಡಬೇಕಾಗುತ್ತದೆ.

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?

  • ಈಗ ನೀವೇನಾದರೂ ಗೂಗಲ್ ಪೇ ಮೂಲಕ ಸಾಲವನ್ನು ಪಡೆದುಕೊಳ್ಳಬೇಕಾದರೆ ಮೊದಲು ನೀವು ನಿಮ್ಮ ಮೊಬೈಲ್ ಫೋನಿನಲ್ಲಿ ಗೂಗಲ್ ಅಪ್ಲಿಕೇಶನ್ ಓಪನ್ ಮಾಡಿಕೊಂಡು ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಅದನ್ನು ರಚನೆ ಮಾಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ UPI ಕ್ರಿಯೇಟ್ ಮಾಡಿಕೊಂಡ ನಂತರ ವೈಯಕ್ತಿಕ ಸಾಲದ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಆಮೇಲೆ ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀವು ಅಲ್ಲಿ ಭರ್ತಿ ಮಾಡಬೇಕಾಗುತ್ತದೆ.
  • ಆನಂತರ ನೀವು ನೀಡಿರುವಂತಹ ಎಲ್ಲಾ ದಾಖಲೆಗಳು ಸರಿಯಾಗಿ ಇದೇ ಇಲ್ಲವೇ ಎಂಬುದನ್ನು ಒಂದು ಬಾರಿ ಪರಿಶೀಲನೆ ಮಾಡಿ. ನಂತರ ನೀವು ಅರ್ಜಿಯನ್ನು ಸಲ್ಲಿಕೆ ಮಾಡಿ.
  • ನೀವು ಅರ್ಜಿಯನ್ನು ಸಲ್ಲಿಕೆ ಮಾಡಿದ 24 ಗಂಟೆ ಒಳಗಾಗಿ ನಿಮ್ಮ ಅರ್ಜಿಯನ್ನು ಪರಿಶೀಲನೆ ಮಾಡಿ. ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಸಾಲದ ಹಣವನ್ನು ನೀಡುತ್ತಾರೆ.

ಇದನ್ನು ಓದಿ : Personal Loan : ರಾಜ್ಯ ಸರ್ಕಾರದಿಂದ ಈಗ ಸ್ವಯಂ ಉದ್ಯೋಗ ಮಾಡಲು ಸಾಲದ ಯೋಜನೆಗೆ ಅರ್ಜಿ ಪ್ರಾರಂಭ! ಇಲ್ಲಿದೆ ಮಾಹಿತಿ.

ಈಗ ನಾವು ನಿಮಗೆ ಈ ಒಂದು ಗೂಗಲ್ ಪೇ ಮೂಲಕ ಲೋನನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ  ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಈ ಲೇಖನ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ.

Leave a Comment

error: Content is protected !!