Gram Panchayata Requerment : ಗ್ರಾಮ ಪಂಚಾಯಿತಿಯಲ್ಲಿ ನೇರ ನೇಮಕಾತಿ ಪ್ರಾರಂಭ! PUC ಪಾಸಾದವರು ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಗ್ರಾಮ ಪಂಚಾಯಿತಿಯಲ್ಲಿ ಪರೀಕ್ಷೆ ಇಲ್ಲದೆ ನೇಮಕಾತಿಗೆ ಅರ್ಜಿಯನ್ನು ಸಲ್ಲಿಕೆಯು ಪ್ರಾರಂಭವಾಗಿದೆ. ಹಾಗಿದ್ದರೆ ನೀವು ಕೂಡ ಈ ಒಂದು ಹುದ್ದೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು. ಹಾಗೆಯೇ ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಲೇಖನದಲ್ಲಿ ತಿಳಿಸುತ್ತಾ ಹೋಗುತ್ತೇವೆ.
ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳು ಮತ್ತು ಹುದ್ದೆಗಳ ಬಗ್ಗೆ ಕೂಡ ಮಾಹಿತಿಗಳನ್ನು ನಮ್ಮ ಮಾಧ್ಯಮದಲ್ಲಿ ನೀಡುತ್ತಾ ಇರುತ್ತೇವೆ. ಹಾಗೆಯೇ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಯೋಜನೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಲೇಖನಗಳ ಮೂಲಕ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ಎಲ್ಲ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬಹುದು.
ಗ್ರಾಮ ಪಂಚಾಯಿತಿ ಹುದ್ದೆಗಳ ವಿವರ
- ಹುದ್ದೆಯ ಸ್ಥಳ : ಚಾಮರಾಜನಗರ
- ಖಾಲಿ ಇರುವ ಹುದ್ದೆಯ ಹೆಸರು : ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕ ಹುದ್ದೆಗಳು
- ಒಟ್ಟು ಖಾಲಿ ಇರುವ ಹುದ್ದೆಗಳು : 15
ಶೈಕ್ಷಣಿಕ ಅರ್ಹತೆ ಏನು ?
ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಪಿಯುಸಿ ಪಾಸ್ ಆಗಿರಬೇಕಾಗುತ್ತದೆ. ಹಾಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿನಲ್ಲಿ ಪ್ರಮಾಣ ಪತ್ರವನ್ನು ಅವರು ಪಡೆದಿರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರು.
ಹಾಗೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗೆ ಕಂಪ್ಯೂಟರ್ ಜ್ಞಾನ ಕೂಡ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ವಯೋಮಿತಿ ಏನು ?
ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ವನ್ನು ಅವರು ಹೊಂದಿರಬೇಕಾಗುತ್ತದೆ.
ವೇತನ ಎಷ್ಟು ?
ಸ್ನೇಹಿತರೆ ಈಗ ಚಾಮರಾಜನಗರ ಗ್ರಾಮ ಪಂಚಾಯತಿ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಯಂತೆ ನಿಮಗೆಲ್ಲರಿಗೂ ತಿಳಿಸುವುದು ಏನೆಂದರೆ ಮಾಸಿಕ ವೇತನವನ್ನು ಆ ಹುದ್ದೆಗಳಿಗೆ ತಕ್ಕಂತೆ ನೀಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಪರೀಕ್ಷೆ ಇಲ್ಲದೆ ನೇರ ನೇಮಕಾತಿ
ಸ್ನೇಹಿತರೆ ಈಗ ಪರೀಕ್ಷೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳುವುದೇನೆಂದರೆ ಈಗ ನೀವು ಪಡೆದಿರುವಂತಹ ಅಂಕಗಳ ಆಧಾರದ ಮೇಲೆ ಅಂದರೆ ಮೆರಿಟ್ ಆಧಾರದ ಮೇಲೆ ನಿಮಗೆ ಹುದ್ದೆಗಳಿಗೆ ನೇರ ನೇಮಕಾತಿಗಳನ್ನು ಮಾಡಿಕೊಳ್ಳುತ್ತಾರೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 13.09.2024
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 12.10.2024
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ನೀವು ಭೇಟಿಯನ್ನು ನೀಡಿ. ನೀವು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಸ್ನೇಹಿತರೆ ನಾವು ನಿಮಗೆ ಈಗ ಈ ಒಂದು ಲೇಖನದಲ್ಲಿ ಈ ಹುದ್ದೆಗೆ ಸಂಬಂಧಪಟ್ಟಂತೆ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೆಕ್ಕವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.