Gruhalakshmi DBT Status : ಗೃಹಲಕ್ಷ್ಮಿ ಯೋಜನೆ ಹಣವನ್ನು ಈ ರೀತಿಯಾಗಿ ಚೆಕ್ ಮಾಡಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿಯು ಏನೆಂದರೆ ಇದು ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆ 14ನೇ ಕಂತಿನ ಹಣವು ಈಗಾಗಲೇ ಜಮಾ ಆಗಿದೆ. ನಿಮ್ಮ ಖಾತೆಗೂ ಕೂಡ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಈ ಚೆಕ್ ಮಾಡಿಕೊಳ್ಳಿ. ಇದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿ ಈಗ ಈ ಒಂದು ಲೇಖನದ ಕೆಳಗೆ ಇದೆ.
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ರಾಜ್ಯ ಸರ್ಕಾರವು ನೀಡುವಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಈ ಒಂದು ಯೋಜನೆ ಕೂಡ ಒಂದು. ಈ ಒಂದು ಯೋಜನೆ ಮೂಲಕ ಪ್ರತಿ ತಿಂಗಳು ಮಹಿಳೆಯರು 2000 ಹಣವನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಒಂದು ಯೋಜನೆ ಲಾಭವನ್ನು ಈಗ ಒಂದು ಕೋಟಿಗಿಂತ ಅಧಿಕ ಮಹಿಳೆಯರು ಈ ಒಂದು ಯೋಜನೆಯ ಲಾಭವನ್ನು ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ.
ಅದಕ್ಕಾಗಿ ಈಗಾಗಲೇ ನಿಮ್ಮೆಲ್ಲರಿಗೂ ತಿಳಿದುರುವಂತೆ ಗೃಹಲಕ್ಷ್ಮಿ ಯೋಜನೆ 14ನೇ ಕಂತಿನ ಹಣವು ಎಲ್ಲ ಮಹಿಳೆಯರ ಖಾತೆಗಳಿಗೆ ಜಮಾ ಆಗಿದ್ದು ಆದ ಕಾರಣ ನೀವು ಕೂಡ ಈ ರೀತಿಯಾಗಿ ಗೃಹಲಕ್ಷ್ಮಿ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಿ.
ಗೃಹಲಕ್ಷ್ಮಿ ಯೋಜನೆಯ ಹಣ ಚೆಕ್ ಮಾಡುವುದು ಹೇಗೆ ?
ಸ್ನೇಹಿತರೆ ನೀವೇನಾದರೂ ಸರ್ಕಾರ ಬಿಡುಗಡೆ ಮಾಡುವಂತಹ ಈ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದರೆ ನಾವು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸುವುದರ ಮೂಲಕ ನೀವು ಕೂಡ ಈ ಒಂದು ಹಣ ನಿಮ್ಮ ಖಾತೆಗೆ ಜಮಾ ಇಲ್ಲವೇ ಎಂಬುವುದನ್ನು ನೀವು ಪರಿಶೀಲನೆ ಮಾಡಿಕೊಳ್ಳಬಹುದು.
- ಮೊದಲಿಗೆ ನೀವು ಪ್ಲೇ ಸ್ಟೋರ್ ನಿಗೆ ಭೇಟಿ ನೀಡಿ.DBT ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ನೀವು ಮೊದಲಿಗೆ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದನ್ನು ಓಪನ್ ಮಾಡಿಕೊಂಡ ನಂತರ ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಬೇಕಾಗುತ್ತದೆ.
- ತದನಂತರ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಒಂದು ಒಟಿಪಿ ಬರುತ್ತದೆ. ನೀವು ಆ ಒಟಿಪಿ ಅನ್ನು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
- ನಿಮ್ಮ ಮೊಬೈಲಿಗೆ ಬಂದಂತಹ ಓಟಿಪಿ ಅನ್ನು ಎಂಟರ್ ಮಾಡಿ. ನೀವು ವೆರಿಫೈ ಓ ಟಿ ಪಿ ಎಂಬುದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ನಂತರ ನೀವು ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಬೇಕಾಗುತ್ತದೆ.
- ನೀವು ನಿಮ್ಮ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಆಧಾರ್ ಗೆ ಲಿಂಕ್ ಇರುವ ಮೊಬೈಲ್ ನಂಬರ್ ಅನ್ನು ಎಂಟರ್ ಮಾಡಿ. ಓಕೆ ಎಂಬುದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ನಂತರ ನಿಮ್ಮ ನೆನಪಿನಲ್ಲಿ ಉಳಿಯುವ ನಾಲ್ಕು ಅಂಕಿಯ ಒಂದು MPIN ಕ್ರಿಯೇಟ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನಿಮ್ಮ ಮುಂದೆ ಸೆಲೆಕ್ಟ್ ಬೆನಿಫಿಶಿಯರಿ ಎಂಬ ಆಯ್ಕೆ ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ನೀವು ಸೆಲೆಕ್ಟ್ ಬೆನಿಫಿಷರನ್ನು ಕ್ಲಿಕ್ ಮಾಡಿಕೊಂಡ ನಂತರ ನೀವು ಕ್ರಿಯೇಟ್ ಮಾಡಿದಂತಹ MPIN ನೀವು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
- ಆನಂತರ ಅದರಲ್ಲಿ ನಿಮಗೆ ಪೇಮೆಂಟ್ ಎಂಬ ಆಯ್ಕೆಯು ಕಾಣುತ್ತದೆ, ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ತದನಂತರ ನೀವು ಅದರಲ್ಲಿ ಗೃಹಲಕ್ಷ್ಮಿ ಸ್ಟೇಟಸ್ ಎಂಬ ಆಯ್ಕೆಯನ್ನು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿ ಕೊಳ್ಳಬೇಕಾಗುತ್ತದೆ.
- ಆನಂತರ ನಿಮಗೆ ನಿಮ್ಮ ಬ್ಯಾಂಕ್ ಖಾತೆಗೆ ಇದುವರೆಗೆ ಎಷ್ಟು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಸಂಪೂರ್ಣ ಮಾಹಿತಿ ನೀವು ಅದರಲ್ಲಿ ತಿಳಿದುಕೊಳ್ಳಬಹುದು.
ಇದನ್ನು ಓದಿ : Phone Pe Personal Loan : ಫೋನ್ ಪೇ ಮೂಲಕ ಈಗ 2 ನಿಮಿಷಗಳಲ್ಲಿ ಸಾಲವನ್ನು ಪಡೆಯಿರಿ! ಈಗಲೇ ಮಾಹಿತಿ ತಿಳಿಯಿರಿ.
ಅದೇ ರೀತಿಯಾಗಿ ಸ್ನೇಹಿತರೆ ನಾವು ನಿಮಗೆ ಈಗ ಗೃಹಲಕ್ಷ್ಮಿ ಯೋಜನೆ ಹಣವನ್ನು ನೀವು ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.