HDFC Scholarship : HDFC ಬ್ಯಾಂಕ್ ಕಡೆಯಿಂದ 1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 18 ಸಾವಿರ ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಹೆಚ್ ಡಿ ಎಫ್ ಸಿ ಬ್ಯಾಂಕ್ ನ ಕಡೆಯಿಂದ ಈಗ 1 ರಿಂದ 12ನೇ ತರಗತಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಈಗ 18,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ಒಂದು ಸ್ಕಾಲರ್ಶಿಪ್ ಅನ್ನು ನೀವು ಹೇಗೆ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನೀಡುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳು ಮತ್ತು ಹುದ್ದೆಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತೇವೆ. ಹಾಗೆ ಮಹಿಳೆಯರಿಗೆ ಸಹಾಯವಾಗುವಂತಹ ಎಲ್ಲ ರೀತಿಯ ಯೋಜನೆಗಳ ಬಗ್ಗೆಯೂ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತೇವೆ.
ವಿದ್ಯಾರ್ಥಿ ವೇತನದ ಅರ್ಹತೆಗಳು ಏನು ?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕಾಗುತ್ತದೆ.
- ಆನಂತರ ವಿದ್ಯಾರ್ಥಿಯು 1 ರಿಂದ 12ನೇ ತರಗತಿಯಲ್ಲಿ ಯಾವುದಾದರೂ ಒಂದು ತರಗತಿಯಲ್ಲಿ ವ್ಯಾಸಂಗವನ್ನು ಮಾಡುತ್ತಿರಬೇಕಾಗುತ್ತದೆ.
- ಅಷ್ಟೇ ಅಲ್ಲದೆ ಡಿಪ್ಲೋಮಾ ಅಥವಾ ಐಟಿಐ ಮತ್ತು ಪೋಲಿಟೆಕ್ನಿಕ್ ಕೋರ್ಸ್ ಗಳಲ್ಲಿ ಕೂಡ ಅವರು ವ್ಯಾಸಂಗವನ್ನು ಮಾಡುತ್ತಿರಬೇಕಾಗುತ್ತದೆ.
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಅಂದರೆ ಶೇಕಡ 55 ರಷ್ಟು ಅಂಕಗಳನ್ನು ಪಡೆದಿರಬೇಕಾಗುತ್ತದೆ.
- ಆನಂತರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ಹಣವನ್ನು ಪಡೆದುಕೊಳ್ಳಬಹುದು.
ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಹಿಂದಿನ ವರ್ಷದ ಅಂಕ ಪಟ್ಟಿಗಳು
- ಪ್ರಸ್ತುತ ವರ್ಷದ ಪ್ರವೇಶಾತಿ ಪತ್ರಗಳು
- ಶುಲ್ಕ ರಶೀದಿಗಳು
- ಬ್ಯಾಂಕ್ ಖಾತೆ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಕಲಿಕೆ ಮಾಡಬಹುದು
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವ ಎಲ್ಲಾ ದಾಖಲಾತಿಗಳನ್ನು ನೀವು ಭರ್ತಿ ಮಾಡುವುದರ ಮೂಲಕ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಇದನ್ನು ಓದಿ : ISRO Requerment : ಇಸ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ಮಾಹಿತಿ.
ಈಗ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ನಮ್ಮ ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.