ICICI Bank Personal Loan : ICICI ಬ್ಯಾಂಕ್ ನ ಗ್ರಾಹಕರಿಗೆ ಸಿಹಿ ಸುದ್ದಿ! 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಐಸಿಐಸಿಐ ಬ್ಯಾಂಕ್ ನಲ್ಲಿ ನಿಮಗೆ ದೊರೆಯುವಂತ ವೈಯಕ್ತಿಕ ಸಾಲದ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ. ಅಂದರೆ ನೀವು ಈ ಒಂದು ಬ್ಯಾಂಕ್ ನ ಮೂಲಕ ನೀವು ಯಾವ ರೀತಿಯ ಸಾಲವನ್ನು ಪಡೆದುಕೊಳ್ಳಬೇಕು ಮತ್ತು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕೆಂಬುದರ ಬಗ್ಗೆ ಈಗ ತಿಳಿದುಕೊಳ್ಳೋಣ ಬನ್ನಿ.
ಹಾಗೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತ ವಿದ್ಯಾರ್ಥಿ ವೇತನಗಳ ಬಗ್ಗೆ ಮತ್ತು ಹುದ್ದೆಗಳ ಬಗ್ಗೆ ಕೂಡ ಮಾಹಿತಿಯನ್ನು ನಾವು ನಮ್ಮ ಮಾಧ್ಯಮದಲ್ಲಿ ನೀಡುತ್ತಾ ಇರುತ್ತೇವೆ. ಹಾಗೆ ರೈತರಿಗೆ ಸಹಾಯವಾಗುವಂತ ಯೋಜನೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ಕೂಡ ನಾವು ನಮ್ಮ ಮಾಧ್ಯಮದಲ್ಲಿ ನೀಡುತ್ತೇವೆ. ಹಾಗೆಯೇ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಎಲ್ಲ ರೀತಿಯ ಹೊಸ ಹೊಸ ಮಾಹಿತಿಗಳು ಅಂದರೆ ಯೋಜನೆಗಳ ಬಗ್ಗೆ ಕೂಡ ನಾವು ಮಾಹಿತಿಯನ್ನು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನೀಡುತ್ತಾ ಇರುತ್ತೇವೆ.
ಈ ಬ್ಯಾಂಕಿನಲ್ಲಿ ಸಾಲ ಪಡೆಯಲು ಇಡಬೇಕಾದ ಅರ್ಹತೆಗಳು ಏನು ?
- ಈ ಒಂದು ಸಾಲವನ್ನು ಪಡೆದುಕೊಳ್ಳುವ ವ್ಯಕ್ತಿಯು 20 ವರ್ಷಕ್ಕಿಂತ ಮೇಲ್ಪಟ್ಟವರು ಈ ಒಂದು ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಆನಂತರ ಅಭ್ಯರ್ಥಿಯು ಭಾರತದ ಖಾಯಂ ನಿವಾಸಿಯಾಗಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶ.
- ಹಾಗೆ ಸಾಲವನ್ನು ಪಡೆಯುವಂತಹ ವ್ಯಕ್ತಿಯು ಸಂಬಳವನ್ನು ಪಡೆಯುತ್ತಿರುವ ವ್ಯಕ್ತಿಯಾಗಿರಬೇಕು ಅಂದರೆ ಪ್ರತಿ ತಿಂಗಳು ಆತನು ಸಂಬಳವನ್ನು ಹೊಂದಿರಬೇಕಾಗುತ್ತದೆ.
- ಆನಂತರ ಅವರು ಉತ್ತಮ ಸಿವಿಲ್ ಸ್ಕೋರ ಹೊಂದಿರಬೇಕಾಗುತ್ತದೆ.
- ಹಾಗೆ ಅವರು ಭಾರತದ ಯಾವುದೇ ಒಂದು ಬ್ಯಾಂಕುಗಳಲ್ಲಿ ಸಂಬಳದ ಖಾತೆಗಳನ್ನು ಹೊಂದಿರಬೇಕಾಗುತ್ತದೆ.
ಬೇಕಾಗುವಂತಹ ದಾಖಲೆಗಳು ಏನು ?
- ಅಭ್ಯರ್ಥಿಯ ಆಧಾರ್ ಕಾರ್ಡ್
- ಮತದಾರರ ಚೀಟಿ
- ಡ್ರೈವಿಂಗ್ ಲೈಸೆನ್ಸ್
- ಕಳೆದ ಮೂರು ತಿಂಗಳ ಸಂಬಳದ ಸ್ಲೀಪ ಗಳು
- ಆರು ತಿಂಗಳ ಬ್ಯಾಂಕ್ ವಿವರ
ಬಡ್ಡಿದರವೇನು ?
ಈಗ ನೀವೇನಾದರೂ ಈ ಒಂದು ಬ್ಯಾಂಕ್ ನಲ್ಲಿ ಒಂದು ವರ್ಷದ ಅವಧಿಗೆ ಪರ್ಸನಲ್ ಲೋನ್ ಅನ್ನು ತೆಗೆದುಕೊಂಡರೆ ನೀವು 10.85 ರಷ್ಟು ಹಾಗೂ 16.25ರಷ್ಟು ಬಡ್ಡಿ ದರವನ್ನು ನೀವು ಕಟ್ಟಬೇಕಾಗುತ್ತದೆ.
ಇದನ್ನು ಓದಿ : Paytm Personal Loan : Paytm ಮೂಲಕ 10,000 ದಿಂದ 3 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನೀವೇನಾದರೂ ಈ ಒಂದು ವೈಯಕ್ತಿಕ ಸಾಲಕ್ಕೆ ಅರ್ಜಿಯನ್ನು ಸಲ್ಲಿಸಬೇಕೆಂದು ಕೊಂಡಿದ್ದೀರಿ. ನೀವು ಐಸಿಐಸಿಐ ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡುವುದರ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಕೂಡ ನೀವು ಈ ಒಂದು ಐಸಿಐಸಿಐ ಬ್ಯಾಂಕ್ ಲೋನ್ ಗೆ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಲಿಂಕ್ : Apply Now
ಹಾಗೇ ನಾವು ನಿಮಗೆ ಈ ಒಂದು ಐಸಿಐಸಿಐ ಬ್ಯಾಂಕ್ ನ ಪರ್ಸನಲ್ ಲೋನ್ ಬಗ್ಗೆ ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾನು ತಿಳಿದಿದ್ದೇವೆ. ಇಲ್ಲಿ ನೀಡಿರುವ ನಿಮಗೆ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.