IDBI Requerment 2024 : IDBI ಬ್ಯಾಂಕ್ ನಲ್ಲಿ ಈಗ ನೇಮಕಾತಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

IDBI Requerment 2024 : IDBI ಬ್ಯಾಂಕ್ ನಲ್ಲಿ ಈಗ ನೇಮಕಾತಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಐಡಿಬಿಐ ಬ್ಯಾಂಕ್ ನಲ್ಲಿ ಈಗ ನೇಮಕಾತಿಗಳು ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಪಡೆದುಕೊಳ್ಳಬಹುದು.

ಹಾಗೆ ಈಗ ಯಾರೆಲ್ಲ ಡಿಗ್ರಿಯನ್ನು ಪಾಸಾಗಿದ್ದೀರೋ ಅಂತವರು ಈ ಒಂದು ಹುದ್ದೆಗೆ ಅರ್ಜಿಯನ್ನು ಈಗ ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಬನ್ನಿ ಈ ಒಂದು ಹುದ್ದೆಗೆ ಈಗ ಯಾರೆಲ್ಲಾ ಅರ್ಜಿಯನ್ನುಸಲ್ಲಿಸಬಹುದು ಮತ್ತು ಶೈಕ್ಷಣಿಕ ಅರ್ಹತೆ ಏನು ಮತ್ತು ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

IDBI Requerment 2024

ಶೈಕ್ಷಣಿಕ ಅರ್ಹತೆ ಏನು ?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಈಗ ಅವರು ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಪಾಸಾಗಿರಬೇಕಾಗುತ್ತದೆ. ಅಂತವರು ಮಾತ್ರ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಅವರು ಪಡೆದುಕೊಳ್ಳಬಹುದಾಗಿದೆ.

ವಯೋಮಿತಿ ಏನು ?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ಒಳಗೆ ಇರಬೇಕಾಗುತ್ತದೆ.

ಅರ್ಜಿ ಶುಲ್ಕ ಏನು ?

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಈಗ 750 ರೂಪಾಯಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಆನಂತರ ಸಾಮಾನ್ಯವಾಗಿ ಇತರೆ ಅಭ್ಯರ್ಥಿಗಳಿಗೆ 1,050ಗಳನ್ನು ಅವರು ಶುಲ್ಕವಾಗಿ ನೀಡಬೇಕಾಗುತ್ತದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

LINK : Apply Now 

  • ಈಗ ನೀವೇನಾದರೂ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು  ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಿ. ಐಡಿಬಿಐ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ನೀವು ಮೊದಲು ಭೇಟಿ ನೀಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ನೀವು ನಿಮ್ಮ ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
  • ಆನಂದರ ನೀವು ಅದರಲ್ಲಿ ನಿಮ್ಮ ಫೋಟೋ ಸಹಿ ಹಾಗೂ ಹುಟ್ಟಿದ ದಿನಾಂಕ ಹಾಗೂ ಗುರುತಿನಪುರವೇ ಹಾಗೂ ಪ್ರಮಾಣ ಪತ್ರಗಳನ್ನು ನೀವು ಅಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ.
  • ಆನಂತರ ನೀವು ಅದಕ್ಕೆ ಬೇಕಾಗುವಂತ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.
  • ತದನಂತರ ನೀವು ಆ ಅಪ್ಲಿಕೇಶನ್ ನಲ್ಲಿ ಹಾಕಿದ ಎಲ್ಲಾ ದಾಖಲೆಗಳು ಸರಿಯಾಗಿ ಇದೇ ಇಲ್ಲವೇ ಎಂಬುವುದರ ಬಗ್ಗೆ ಒಂದು ಬಾರಿ ಪರಿಶೀಲನೆ ಮಾಡಿಕೊಂಡು ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ.

ಈಗ ನಾವು ಈ ಮೇಲೆ ತಿಳಿಸಿರುವ ಎಲ್ಲಾ ಹಂತಗಳನ್ನು ನೀವು ಸರಿಯಾದ ರೀತಿಯಲ್ಲಿ ಪಾಲಿಸುವುದರ ಮೂಲಕ ಈ ಒಂದು ಹುದ್ದೆಗೆ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ನೀವು ಪಡೆದುಕೊಳ್ಳಬಹುದು.

ಇದನ್ನು ಓದಿ : Ration Card Canceled List : 14 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದು ಮಾಡಿದ ಸರ್ಕಾರ! ನಿಮ್ಮ ಹೆಸರು ಇದೇ ಚೆಕ್ ಮಾಡಿಕೊಳ್ಳಿ.

ಈಗ ನಾವು ನಿಮಗೆ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ನಾವು ನಮ್ಮ ಈ ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!