IIFL Personal Loan :ಕೇವಲ 10 ನಿಮಿಷಗಳಲ್ಲಿ 2 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ IIFL ಫೈನಾನ್ಸ್ ವತಿಯಿಂದ ನೀವು ಈಗ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ನೀವು ಕೂಡ ಯಾವ ರೀತಿಯಾಗಿ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಈಗ ಈ ಒಂದು ಲೇಖನದಲ್ಲಿ ಈಗ ತಿಳಿಸುತ್ತಾ ಹೋಗುತ್ತೇವೆ.
ಹಾಗೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳ ಮಾಹಿತಿಗಳು ಹಾಗೂ ಹುದ್ದೆಗಳಿಗೆ ಸಂಬಂಧಪಟ್ಟಂತಹ ಹುದ್ದೆಗಳ ಮಾಹಿತಿಗಳು ಮತ್ತು ರೈತರಿಗೆ ಉಪಯೋಗವಾಗುವಂತಹ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತೇವೆ. ಹಾಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ್ಗು ಬಿಡುಗಡೆ ಮಾಡುವಂತಹ ಎಲ್ಲ ರೀತಿಯ ಹೊಸ ಮಾಹಿತಿಗಳನ್ನು ನಮ್ಮ ಮಾಧ್ಯಮದಲ್ಲಿ ನಿಮಗೆ ತಿಳಿಸುತ್ತೇವೆ.
IIFL ಫೈನಾನ್ಸ್ ಪರ್ಸನಲ್ ಲೋನ್ ಮಾಹಿತಿ
ಈಗ ನಮ್ಮ ಭಾರತೀಯ ಫೈನಾನ್ಸ್ ಕಂಪನಿಗಳಲ್ಲಿ ಈ ಒಂದು ಕಂಪನಿಯು ಕೂಡ ಒಂದಾಗಿದೆ. ನೀವು ಕೂಡ ಈ ಒಂದು ಕಂಪನಿಯ ಮೂಲಕ 2 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಕೇವಲ 10 ನಿಮಿಷಗಳಲ್ಲಿ ಪಡೆದುಕೊಳ್ಳಬಹುದು. ನೀವು ಯಾವ ರೀತಿಯಾಗಿ ಸಾಲವನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಈಗ ತಿಳಿದುಕೊಳ್ಳೋಣ ಬನ್ನಿ.
ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಅರ್ಹತೆಗಳು ಏನು ?
- ಈ ಒಂದು ಸಾಲವನ್ನು ತೆಗೆದುಕೊಳ್ಳಲು ಅಭ್ಯರ್ಥಿಯ ವಯಸ್ಸು ಕನಿಷ್ಠ 23 ವಯಸ್ಸು ಆಗಿರಬೇಕು.
- ಹಾಗೆ ಗರಿಷ್ಠ ವಯಸ್ಸು 60 ವರ್ಷದ ಒಳಗೆ ಇರಬೇಕಾಗುತ್ತದೆ.
- ಹಾಗೆಯೇ ಅಭ್ಯರ್ಥಿಯು ಭಾರತದ ಖಾಯಂ ಪ್ರಜೆಯಾಗಿರಬೇಕಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನಾವು ನಿಮಗೆ ಈ ಒಂದು ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಅದರಲ್ಲಿ ಇರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ನಿಮ್ಮ ಮೊಬೈಲ್ ನಂಬರಿಗೆ ಬರುವಂತಹ ಓ ಟಿ ಪಿ ಯನ್ನು ಕೇಳುವಂತ ಜಾಗದಲ್ಲಿ ನೀವು ಎಂಟರ್ ಮಾಡಿ. ಆನಂತರ ನಿಮ್ಮ ಕೆವೈಸಿಯನ್ನು ನೀವು ಪರಿಪೂರ್ಣ ಮಾಡಬೇಕಾಗುತ್ತದೆ. ನೀವು ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಈ ಒಂದು ಲೋನ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಲಿಂಕ್ : Apply Now
ನಾವು ನಿಮಗೆ ಈ ಒಂದು ಲೋನ್ನ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.