ISRO Requerment : ಇಸ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ಮಾಹಿತಿ.

ISRO Requerment : ಇಸ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ಮಾಹಿತಿ.

ನಮಸ್ಕಾರಗಳು ಸ್ನೇಹಿತರೆ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಇಸ್ರೋದಲ್ಲಿ  ಖಾಲಿ ಇರುವಂತ ಹುದ್ದೆಗಳಿಗೆ ಈಗ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಅಂದರೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ. ಈ ಒಂದು ಹುದ್ದೆಯನ್ನು ನೀವು ಪಡೆದುಕೊಳ್ಳಬಹುದು. ಹಾಗಿದ್ದರೆ ನೀವು ಕೂಡ ಈ ಒಂದು ಹುದ್ದೆಗೆ ಯಾವ ರೀತಿಯ ಸಲ್ಲಿಸಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಹಾಗೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಿವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳ ಮಾಹಿತಿಗಳು ಹಾಗೂ ಹುದ್ದೆಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಹಾಗೆಯೇ ಮಹಿಳೆಯರಿಗೆ ಸಹಾಯವಾಗುವಂತ ಎಲ್ಲ ರೀತಿಯ ಹೊಸ ಹೊಸ ಯೋಜನೆಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಹಾಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಬಿಡುಗಡೆ ಮಾಡುವ ಎಲ್ಲ ಮಾಹಿತಿಗಳನ್ನು ಕೂಡ ನಾವು ನಮ್ಮ ಮಾಧ್ಯಮದಲ್ಲಿ ಮಾಹಿತಿಯನ್ನು ನೀಡುತ್ತೇವೆ.

ಹುದ್ದೆಯ ವಿವರ

ಖಾಲಿ ಇರುವ ಹುದ್ದೆಗಳು

  • ವೈದ್ಯಕೀಯ ಅಧಿಕಾರಿ ಎಸ್ ಸಿ
  • ವೈದ್ಯಕೀಯ ಅಧಿಕಾರಿಯಸ ಎಸ್ ಡಿ
  • ತಾಂತ್ರಿಕ ಸಹಾಯಕ ವೈಜ್ಞಾನಿಕ
  • ಸಹಾಯಕ ರಾಜಭಾಷಾ ಅಥವಾ ಅಧಿಕೃತ ಭಾಷೆಯ ಸಹಾಯಕ

ವೇತನ ಎಷ್ಟು ?

ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಆಯ್ಕೆ ಆಗುವಂತಹ ಅಭ್ಯರ್ಥಿಗಳಿಗೆ ಅವರಿಗೆ ಪ್ರತಿ ತಿಂಗಳಿಗೆ 21,700 ರಿಂದ 2,08,700 ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ವಯೋಮಿತಿ ಏನು ?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ 35 ವರ್ಷದ ಒಳಗೆ ವಯೋಮಿತಿ ಏನು ನಿಗದಿ ಮಾಡಲಾಗಿದೆ.

ಶೈಕ್ಷಣಿಕ ಅರ್ಹತೆಗಳು ಏನು ?

  • ವೈದ್ಯಕೀಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಎಂ ಬಿ ಬಿ ಎಸ್/ ಎಂ ಡಿ ಕಡ್ಡಾಯವಾಗಿ ಮುಗಿಸಿರಬೇಕಾಗುತ್ತದೆ.
  • ಆನಂತರ ಸೈಂಟಿಸ್ಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಎಂಇ/ ಎಂ ಟೆಕ್/  ಬಿ ಟೆಕ್ ಕೋರ್ಸುಗಳನ್ನು ಮುಗಿಸಿರಬೇಕಾಗುತ್ತದೆ.
  • ತಾಂತ್ರಿಕ ಸಹಾಯಕ ಹುದ್ದೆ ಗೆ ಅರ್ಜಿಯನ್ನು ಇಂಜಿನಿಯರಿಂಗ್ ಡಿಪ್ಲೋಮಗಳನ್ನು ಮುಗಿಸಿರಬೇಕಾಗುತ್ತದೆ.
  • ಸಹಾಯಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವವರು ಪದವಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.

ಆಯ್ಕೆಯ ಪ್ರಕ್ರಿಯೆ ಏನು ?

ಈ ಒಂದು ಹುದ್ದೆಗೆ  ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಿದ ನಂತರ ಅವರ ಪರೀಕ್ಷೆಯಲ್ಲಿ ಪಡೆದಂತಹ ಅಂಕಗಳ ಆಧಾರದ ಮೇಲೆ ಆನಂತರ ಅವರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

  • ಸ್ನೇಹಿತರೆ ಮೊದಲಿಗೆ ನೀವು ಅರ್ಜಿಯನ್ನು ಸಲ್ಲಿಸಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ನೋಂದಣಿಯನ್ನು ಮಾಡಿಕೊಳ್ಳಬೇಕಾಗುತ್ತದೆ.
  • ನೀವು ನೋಂದಣಿಯನ್ನು ಮಾಡಿಕೊಂಡ ನಂತರ ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ನೀವು ಅದರಲ್ಲಿ ಅಪ್ಲೋಡ್ ಮಾಡಬೇಕಾಗುತ್ತದ
  • ಆನಂತರ ನೀವು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.
  • ಆನಂತರ ನೀವು ನಿಮ್ಮ ಅರ್ಜಿಯನ್ನು ಮತ್ತೊಮ್ಮೆ ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಇದನ್ನು ಓದಿ : Gruhalakshmi Yojana Amount Credit : ಮಹಿಳೆಯರಿಗೆ ಸಿಹಿ ಸುದ್ದಿ! ಗೃಹಲಕ್ಷ್ಮಿ ಯೋಜನೆ ಹಣ ಜಮಾ! ಈಗಲೇ ಚೆಕ್ ಮಾಡಿಕೊಳ್ಳಿ.

ಈಗ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ನಾವು ನಿಮಗೆ ಈ ಮೇಲೆ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಈ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!