Kotak Scholarship : 12ನೇ ತರಗತಿ ಪಾಸಾದವರಿಗೆ ಸಿಹಿ ಸುದ್ದಿ! ಈಗ 1.5 ಲಕ್ಷ ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

Kotak Scholarship : 12ನೇ ತರಗತಿ ಪಾಸಾದವರಿಗೆ ಸಿಹಿ ಸುದ್ದಿ! ಈಗ 1.5 ಲಕ್ಷ ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರೋ ಅಂಥವರು ಈ ಒಂದು ವಿದ್ಯಾರ್ಥಿ ವೇತನ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಈಗ ಈ ಒಂದು ಲೇಖನದಲ್ಲಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಹಾಗೆ ಈಗ ಕೋಟಕ್ ಮಹೇಂದ್ರ ಗ್ರೂಪ್ ಕಂಪೆನಿಗಳು ಮತ್ತು ಕೋಟೆಕ ಎಜುಕೇಶನ್ ಫೌಂಡೇಶನ್ ಮೂಲಕ ಈಗ ಕೋಟೆಕ ಕನ್ಯಾ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಆಯ್ಕೆ ಆದಂತಹ ವಿದ್ಯಾರ್ಥಿನಿಯರಿಗೆ ಈಗ 1.5 ಲಕ್ಷ ವಿದ್ಯಾರ್ಥಿ ವೇತನಗಳನ್ನು ನೀಡಲಾಗುತ್ತದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದಂತಹ ವರ್ಗಗಳಿಗೆ ಸೇರಿದಂತಹ ಹಾಗೆಯೇ ಆದಾಯದ ಹೊಂದಿರದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ 12ನೇ ತರಗತಿಯ ನಂತರ ವೃತ್ತಿಪರ ಪುರಸಭೆಯಲ್ಲಿ ಮುಂದುವರಿಸಿಕೊಂಡು ಹೋಗಲು ಸಹಾಯವನ್ನು ಮಾಡಲು ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ನೀಡಲಾಗುತ್ತಿದೆ.

ಈ ಒಂದು ಸ್ಕಾಲರ್ಶಿಪ್ ನ ಅರ್ಹತೆಗಳು ಏನು ?

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಯು 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 75% ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
  • ಹಾಗೆ ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ಹಾಗೆ ವೃತ್ತಿಪರ ಕೋರ್ಸ್ ಗಳಲ್ಲಿ ಮಾನ್ಯತೆ ಪಡೆದಿರುವಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲ ಪ್ರವೇಶವನ್ನು ಪಡೆದಂತಹ ಪ್ರತಿಭಾವಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರು.
  • ಈಗ ಕೋಟಕ್ ಮಹೀಂದ್ರಾ ಗ್ರೂಪ್ ಮತ್ತು ಕೋಟೆಕ್ ಎಜುಕೇಶನ್ ಫೌಂಡೇಶನ್ ಮತ್ತು ಬಡ್ಡಿ ಫೋರ್ ಸ್ಟಡಿ ಹುದ್ಯೋಗಿಗಳ ಮಕ್ಕಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

ಬೇಕಾಗುವ ದಾಖಲೆಗಳು ಏನು ?

  • 12ನೇ ತರಗತಿಯ ಅಂಕಪಟ್ಟಿಗಳು
  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಕಾಲೇಜು ಪ್ರವೇಶಾತಿ ಪತ್ರ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿ ಸಲ್ಲಿಸಲು ಕೊನೆಯ ದಿನ: 31/ ಅಕ್ಟೋಬರ್/ 2024

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

LINk : Apply now 

ಈಗ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂದುಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳುವುದರ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನು ಓದಿ : Gruhalakshmi Amount Credit : ಗೃಹಲಕ್ಷ್ಮಿ ಯೋಜನೆ 13 ನೇ ಕಂತಿನ ಹಣವು ಜಮಾ! ಈಗಲೇ ಚೆಕ್ ಮಾಡಿಕೊಳ್ಳಿ.

ಈ ವಿದ್ಯಾರ್ಥಿ ವೇತನದ ಬಗ್ಗೆ ನೀಡಿರುವ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಈ ಲೇಖನನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!