Labour Card Scholarship : ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವು ಈಗ ಲೇಬರ್ ಕಾರ್ಡ್ ವಿದ್ಯಾರ್ಥಿವೇತನಗಳನ್ನು ಪಡೆದುಕೊಳ್ಳಲು ಅಂತಹ ವಿದ್ಯಾರ್ಥಿಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಪ್ರಾರಂಭ ಮಾಡಲಾಗಿದೆ. ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗಿದ್ದರೆ ಬನ್ನಿ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಈಗ ಮಾಹಿತಿಯನ್ನು ತಿಳಿದುಕೊಳ್ಳೋಣ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಯ ಪೋಷಕರು ಕರ್ನಾಟಕ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರು ಆಗಿರಬೇಕಾಗುತ್ತದೆ.
- ಹಾಗೆ ಈಗ ಕಾರ್ಮಿಕ ಕಲ್ಯಾಣ ಮಂಡಳಿ ಇತ್ತೀಚಿನ ಪತ್ರಿಕ ಟಿಪ್ಪಣಿ ಸೂಚಿಸುವ ಪ್ರಕಾರ ಪೋಷಕರ ಆದಾಯವು 35,000 ಕ್ಕಿಂತ ಕಡಿಮೆ ಇರಬೇಕು.
- ಹಾಗೆ ಆ ಒಂದು ವಿದ್ಯಾರ್ಥಿಯು ಸಾಮಾನ್ಯವಾಗಿ ಹಿಂದಿನ ಪರೀಕ್ಷೆಯಲ್ಲಿ ಕನಿಷ್ಠ 50ರಷ್ಟು ಅಂಕಗಳನ್ನು ವಿದ್ಯಾರ್ಥಿಗಳನ್ನು ಗಳಿಸಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು ?
- ಉದ್ಯೋಗ ಪ್ರಮಾಣ ಪತ್ರ
- ವಿದ್ಯಾರ್ಥಿಯ ಶೈಕ್ಷಣಿಕ ವಿವರಗಳು
- ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ ಗಳು
- ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ವಿವರ
ಈಗ ನಾವು ನಿಮಗೆ ಈ ಮೇಲೆ ನೀಡುವಂತಹ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಹೋಗಿ ಭೇಟಿ ನೀಡಿ. ನೀವು ಕೂಡ ಅಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?
ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಒಂದು ವಿದ್ಯಾರ್ಥಿ ವೇತನಕ್ಕೆ ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆ ನಿಮಗೇನಾದರೂ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡುವುದರ ಮೂಲಕ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31 /1 /2025
ಈಗ ನಾವು ನಿಮಗೆ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಈ ಮೇಲೆ ನೀಡಿರುವ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಒಂದು ಲೇಖನದಲ್ಲಿ ನೀಡಿರುವಂತಹ ವಿದ್ಯಾರ್ಥಿ ವೇತನದ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಒಂದು ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.