Musakan Scholarship : 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಈಗ ಆ ವಿದ್ಯಾರ್ಥಿಗಳಿಗೆ ಈಗ 12,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ 9 ರಿಂದ 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈಗ 12,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಯಾರೆಲ್ಲಾ ಅರ್ಹರು ಮತ್ತು ಯಾವೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಯಾವ ರೀತಿ ಅರ್ಜಿಯನ್ನುಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಹಾಗೇನಾದರೂ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ರೈತರಿಗೆ ಸಹಾಯ ಆಗುವಂತ ಮಾಹಿತಿಗಳು ವಿದ್ಯಾರ್ಥಿಗಳಿಗೆ ಸಹಾಯ ಆಗುವಂತ ವಿದ್ಯಾರ್ಥಿ ವೇತನಗಳು ಮತ್ತು ಮಹಿಳೆಯರಿಗೆ ಸಹಾಯ ಆಗುವಂತ ಎಲ್ಲಾ ರೀತಿಯ ಹೊಸ ಹೊಸ ಯೋಜನೆಗಳ ಬಗ್ಗೆ ಕೂಡ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿ ಇರುತ್ತೇವೆ. ಅದೇ ರೀತಿಯಾಗಿ ವಲ್ಫೋಲಿನ್ ಕಮಿನ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಈಗ ಮುಸ್ಕಾನ್ ಸ್ಕಾಲರ್ಶಿಪ್ ಅನ್ನು ವಿದ್ಯಾರ್ಥಿಗಳಿಗೆ ನೀಡಲು ಮುಂದಾಗಿದ್ದಾರೆ.
ಅರ್ಹತೆಗಳು ಏನು ?
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 9ನೇ ತರಗತಿಯಿಂದ 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಎಲ್ಲಾ ರಾಜ್ಯದ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ಹಾಗೆ ಆರ್ಥಿಕವಾಗಿ ದುರ್ಬಲ ವಿಭಾಗಗಳ ವರ್ಗದವರು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
- ಹಾಗೆ ವಿದ್ಯಾರ್ಥಿಗಳು ಹಿಂದಿನ ತರಗತಿಯಲ್ಲಿ 60% ಹೆಚ್ಚಿನ ಅಂಕಗಳನ್ನು ಗಳಿಸಬೇಕಾಗುತ್ತದೆ.
- ಆನಂತರ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು ?
- ವಿದ್ಯಾರ್ಥಿ ಆಧಾರ್ ಕಾರ್ಡ್
- ಪ್ರಸ್ತುತ ವರ್ಷದ ಪ್ರವೇಶತಿ ಪುರಾವೆ
- ಹಿಂದಿನ ತರಗತಿಯ ಅಂಕ ಪಟ್ಟಿಗಳು
- ಶ್ರಮಿಕರ ಕಾರ್ಡ್
- ಕುಟುಂಬದ ಆದಾಯದ ಪುರಾವೆ
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಒಂದು ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ನಂತರ ಅದರಲ್ಲಿ ಕೇಳುವಂತಹ ಎಲ್ಲಾ ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ. ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : APPLY NOW
ಈಗ ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ಭಾವಿಸಿದ್ದೇವೆ. ಈ ಒಂದು ಲೇಖನದಲ್ಲಿ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಹಂಚಿಕೊಳ್ಳಿ. ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.