New Ration Card Apply : ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗಳು ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ! ಇಲ್ಲಿದೆ ಮಾಹಿತಿ.

 New Ration Card Apply : ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗಳು ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ! ಇಲ್ಲಿದೆ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದಲ್ಲಿ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಯನ್ನು ಮಾಡಿಸಿಕೊಳ್ಳಲು ಯಾರೆಲ್ಲ ಕಾದು ಕೂತಿದ್ದೀರಾ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಯನ್ನು ಮಾಡಿಸಿಕೊಳ್ಳಲು ಸರಕಾರ ಅವಕಾಶ ನೀಡಿದೆ. ಈಗಲೇ ಹೋಗಿ ನೀವು ನಿಮ್ಮ ಹತ್ತಿರ ಇರುವಂತಹ ಭೇಟಿ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.

ಹೊಸ ರೇಷನ್ ಕಾರ್ಡ್ ಅರ್ಜಿ ತಿದ್ದುಪಡಿ

ಸ್ನೇಹಿತರೆ ಈಗ ನೀವೇನಾದರೂ ಕಾಂಗ್ರೆಸ್ ಸರ್ಕಾರ ನೀಡುತ್ತಿರುವಂತಹ ಎಲ್ಲಾ ರೀತಿಯ ಯೋಜನೆಗಳ ಲಾಭಗಳನ್ನು ನೀವೇನಾದರೂ ಪಡೆದುಕೊಳ್ಳಬೇಕಾದರೆ ನಿಮಗೆ ಬಹು ಮುಖ್ಯವಾಗಿ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಅದಕ್ಕಾಗಿ ನೀವು ಈ ಕೂಡ ಹೋಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಅಥವಾ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿ ಇದ್ದರೆ ಈಗ ಮಾಡಿಸಿಕೊಳ್ಳಲು ಸರಕಾರ ಅವಕಾಶವನ್ನು ನೀಡಿದೆ. ನೀವು ಕೂಡ ಈಗ ಈ ಕೂಡಲೇ ಹೋಗಿ ಅದರ ಹೊಸ ಅರ್ಜಿ ಮತ್ತು ತಿದ್ದುಪಡಿಯನ್ನು ಮಾಡಿಸಿಕೊಳ್ಳಬಹುದಾಗಿದೆ.

New Ration Card Apply

ಹಾಗೆ ಈಗ ರೇಷನ್ ಕಾರ್ಡ್ಗಳಿಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅಥವಾ ತಿದ್ದುಪಡಿ ಮಾಡಿಸಬೇಕೆಂದು ಕೊಂಡಿದ್ದರೆ ಸರ್ಕಾರ ಈ ಹಿಂದೆ ಯಾವುದೇ ರೀತಿಯಾದಂತಹ ಮುನ್ಸೂಚನೆಯನ್ನು ನೀಡಿರಲಿಲ್ಲ. ಆದರೆ ಈಗ ಸರ್ಕಾರವು 15 ದಿನಗಳ ಕಾಲ ತಿದ್ದುಪಡಿಯನ್ನು ಮಾಡಿಕೊಳ್ಳಲು ಅವಕಾಶವನ್ನು ನೀಡಿದೆ. ಆದ ಕಾರಣ ನೀವು ಈಗಲೇ ಹೋಗಿ ಅರ್ಜಿಯನ್ನು ಸಲ್ಲಿಕೆ ಮಾಡಿ.

ಬೇಕಾಗುವ ದಾಖಲೆಗಳು ಏನು ?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ
  • ಮೊಬೈಲ್ ನಂಬರ್

ನಾವು ಈ ಮೇಲೆ ನೀಡಿರುವಂತಹ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನೀವು ಈಗಲೇ ಹೋಗಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಸ್ನೇಹಿತರೆ ಈ ಕೂಡಲೇ ಈಗ ಸರ್ಕಾರವು ನೀಡಿರುವಂತಹ 15 ದಿನಗಳ ಕಾಲಾವಕಾಶ ದೊಳಗಾಗಿ ನೀವು ಈ ಕೂಡಲೇ ಹೋಗಿ ಅರ್ಜಿಯನ್ನು ಸಲ್ಲಿಕೆ ಮಾಡಿ. ಸರ್ಕಾರವು ಯಾವ ಸಮಯದಲ್ಲಿ ಬೇಕಾದರೂ ಈ ಒಂದು ತಿದ್ದುಪಡಿ ಅಥವಾ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅನ್ನು ಸ್ಥಗಿತ ಮಾಡಬಹುದು. ಆದ್ದರಿಂದ ಈಗ ಕೂಡಲೇ ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್  ಅಥವಾ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ. ನೀವು ಈ ಕೂಡಲೇ ಅರ್ಜಿಯನ್ನು ಸಲ್ಲಿಸುವ ತಿದ್ದುಪಡಿಯನ್ನು ಮಾಡಿಕೊಳ್ಳಬಹುದಾಗಿದೆ.

ಇದನ್ನು ಓದಿ : Ration Card Canceled Update :  ಕಾರ್ ಜೊತೆಗೆ ಬೈಕ ಇದ್ದರೆ ಅಂಥವರ ರೇಷನ್ ಕಾರ್ಡ್ ಕ್ಯಾನ್ಸಲ್! ಇಲ್ಲಿದೆ ನೋಡಿ ಮಾಹಿತಿ.

ಹಾಗೆ ನಾವು ನಿಮಗೆ ಈ ಒಂದು ರೇಷನ್ ಕಾರ್ಡ್ ನ ಬಗ್ಗೆ ಈ ಮೇಲಿನ ಹೇಳಿರುವಂತಹ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ, ಈ ಲೇಖನವನ್ನು ಕೊನೆವರೆಗೂ ಓದಿದಕ್ಕಾಗಿ ಧನ್ಯವಾದಗಳು.

 

Leave a Comment

error: Content is protected !!