New Ration Card Update News : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ದಿನದಂದು ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತ ಮಾಹಿತಿ ಏನೆಂದರೆ ಈ ರೇಷನ್ ಕಾರ್ಡ್ ನಿಮಗೆ ಎಷ್ಟು ಬಹು ಮುಖ್ಯ ದಾಖಲೆ ಇದೆ ಎಂದು ಈಗಾಗಲೇ ನಿಮಗೆ ತಿಳಿದ ವಿಷಯವಾಗಿದೆ. ಈಗ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತಹ ಎಲ್ಲ ರೀತಿಯ ಯೋಜನೆಗಳನ್ನು ನೀವು ಪಡೆದುಕೊಳ್ಳಬೇಕಾದರೆ ಮೊದಲಿಗೆ ನಿಮಗೆ ರೇಷನ್ ಕಾರ್ಡ್ ಬಹು ಮುಖ್ಯ ದಾಖಲೆ ಆಗಿದೆ. ಹಾಗೆ ಈಗ ಇನ್ನು ಕೆಲವೊಂದಿಷ್ಟು ಜನರು ರೇಷನ್ ಕಾರ್ಡನ್ನು ಪಡೆಯದೆ ವಂಚಿತರಾಗಿದ್ದರೆ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು.
ಹಾಗೆ ಈಗ ರಾಜ್ಯದಲ್ಲಿ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡನ್ನು ಪಡೆದಿರುವಂತಹ ಅರ್ಜಿದಾರರನ್ನು ಕೇಂದ್ರ ರಾಜ್ಯ ಸರ್ಕಾರ ಈಗಾಗಲೇ ರದ್ದುಗೊಳಿಸಿ ಅವರಿಗೆ ದಂಡವನ್ನು ವಿಧಿಸಿದೆ. ಇದರ ಬೆನ್ನಲೆ ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಲು ರಾಜ್ಯ ಸರ್ಕಾರ ಮತ್ತು ಆಹಾರ ಇಲಾಖೆಗೆ ಸಿಹಿ ಸುದ್ದಿ ಒಂದನ್ನು ನೀಡಿದೆ. ಅದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ಇದೆ.
ಹಾಗೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಗಳು ಹಾಗೂ ರೈತರಿಗೆ ಸಹಾಯವಾಗುವಂತ ಮಾಹಿತಿಗಳು ಮತ್ತು ಯೋಜನೆಗಳಿಗೆ ಸಂಬಂಧಪಟ್ಟಂತೆ ಬರುವಂತಹ ಎಲ್ಲಾ ರೀತಿಯ ಮಾಹಿತಿಗಳನ್ನು ದಿನನಿತ್ಯ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಿ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಅರ್ಜಿದಾರರ ಫೋಟೋ
- ಮೊಬೈಲ್ ನಂಬರ್
- ಗುರುತಿನ ಚೀಟಿ
- ಜನನ ಪ್ರಮಾಣ ಪತ್ರ
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮಒನ್ ಸೆಂಟ್ರಗಳಿಗೆ ಹೋಗಿ ನೀವು ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭವಾದ ಕೂಡಲೇ ನೀವು ಹೊಸ ರೇಷನ್ ಕಾರ್ಡ್ ಗೆ ಸಲ್ಲಿಕೆ ಮಾಡಬಹುದಾಗಿದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ದಿನಾಂಕ ಏನು ?
ಸ್ನೇಹಿತರೆ ಈಗಾಗಲೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರಾದಂತಹ ಕೆಎಚ್ ಮುನಿಯಪ್ಪ ಅವರು ಮಾಹಿತಿಯ ಪ್ರಕಾರ ಈಗ ಯಾರೆಲ್ಲಾ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಅಂತವರ ವಿರುದ್ಧ ಕ್ರಮವನ್ನು ಕೈಗೊಂಡಿದೆ ರೇಷನ್ ಕಾರ್ಡ್ ಗಳನ್ನು ಸರ್ಕಾರವು ರದ್ದು ಮಾಡಿದೆ. ಹಾಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರು ಅಂತಹ ದಾಖಲೆಗಳನ್ನು ಪರಿಶೀಲನೆ ಮಾಡಿ. ಇದೇ ತಿಂಗಳ ಮೊದಲ ವಾರದಲ್ಲಿ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದರು. ಅದೇ ರೀತಿಯಾಗಿ ಸಪ್ಟೆಂಬರ್ 15ರಿಂದ 30ನೇ ತಾರೀಖಿನ ಒಳಗಾಗಿ ಹೊಸ ವರ್ಷದ ಅರ್ಜಿ ಸಲ್ಲಿಕೆ ಮಾಡಲು ಅವಕಾಶವನ್ನು ನೀಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಸ್ನೇಹಿತರೆ ನಾವು ನಿಮಗೆ ಈಗ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಈ ಮೇಲೆ ನೀಡಿರುವಂತಹ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.