Panchayata Requerment 2024 : ಪಟ್ಟಣ ಪಂಚಾಯಿತಿಗಳಲ್ಲಿ ಈಗ ಭರ್ಜರಿ ನೇಮಕಾತಿ! ಈಗಲೇ ಮಾಹಿತಿ ತಿಳಿಯಿರಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಈಗ ನೇರವಾಗಿ ನೇಮಕಾತಿಗಳು ಪ್ರಾರಂಭವಾಗಿದೆ. ನೀವು ಕೂಡ ಆ ಒಂದು ಹುದ್ದೆಗಳಿಗೆ ಯಾವ ರೀತಿಯಾಗಿ ಅರ್ಜಿ ಮಾಡಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿ ಸ್ನೇಹಿತರೆ ನೀವು ದಿನನಿತ್ಯವು ನಿಮಗೆ ಇಂತಹ ಹೊಸ ಹೊಸ ಮಾಹಿತಿಗಳನ್ನು ನೀವು ತಿಳಿದುಕೊಳ್ಳಬೇಕಾದ ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ. ಏಕೆಂದರೆ ನಾವು ದಿನನಿತ್ಯ ಹೊಸ ಮಾಹಿತಿಗಳನ್ನು ನಿಮ್ಮ ಮುಂದೆ ನೀಡುತ್ತಾ ಇರುತ್ತೇವೆ. ಈಗ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಅಂತಹ ಪಟ್ಟಣ ಪಂಚಾಯಿತಿಯಲ್ಲಿ ಈಗ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗಳನ್ನು ಪ್ರಾರಂಭ ಮಾಡಲಾಗಿದ್ದು ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಮಾಡಬಹುದಾಗಿದೆ.
ಹುದ್ದೆಯ ವಿವರ
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ಹುದ್ದೆಯ ಹೆಸರು ಪೌರಕಾರ್ಮಿಕ ಅಂದರೆ ಪುರಸಭೆ ಕಾರ್ಯಕರ್ತ ಎಂದು ಅರ್ಥ. ಅದೇ ರೀತಿಯಾಗಿ ಈ ಒಂದು ಹುದ್ದೆಗಳಿಗಾಗಿ ಈಗ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹೊಸದುರ್ಗ ಅಂದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಬರುವಂತಹ ಸ್ಥಳೀಯ ಸಂಸ್ಥೆಗಳಲ್ಲಿ ಹುದ್ದೆಗಳನ್ನು ಆಯ್ಕೆ ಮಾಡಲಾಗುತ್ತಿದೆ. ಒಟ್ಟಾರೆಯಾಗಿ ಈಗ ಈ ಜಿಲ್ಲೆಯಲ್ಲಿರುವಂತಹ ಖಾಲಿ ಇರುವಂತ ಒಟ್ಟು 26 ಹುದ್ದೆಗಳಿಗೆ ಈಗ ಅರ್ಜಿಯನ್ನು ಕರೆಯಲಾಗಿದೆ ಅರ್ಹ ಮತ್ತು ಆಸಕ್ತ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ವಯೋಮಿತಿ ಏನು ?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷದ ಒಳಗೆ ಇರಬೇಕಾಗುತ್ತದೆ.
ಶೈಕ್ಷಣಿಕ ಅರ್ಹತೆ ಏನು ?
ಈಗಾಗಲೇ ಈ ಒಂದು ಹುದ್ದೆಗಳಿಗೆ ಯಾವುದೇ ರೀತಿಯಾದಂತಹ ಶೈಕ್ಷಣಿಕ ವಿದ್ಯಾಭ್ಯಾಸ ಅಗತ್ಯವಿಲ್ಲ. ಯಾರು ಬೇಕಾದರೂ ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಕೆ ಮಾಡುವುದು ಹೇಗೆ ?
ಸ್ನೇಹಿತರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ಆಫ್ಲೈನ್ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ. ಮೊದಲಿಗೆ ನೀವು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಅದಕ್ಕೆ ಬೇಕಾಗುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಆನಂತರ ನೀವು ಅರ್ಜಿ ತೆಗೆದುಕೊಂಡು ಅದರಲ್ಲಿ ನಿಮ್ಮ ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿಕೊಂಡು ನೀವು ನಿಮ್ಮ ಪಟ್ಟಣ ಪಂಚಾಯಿತಿಗೆ ಭೇಟಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅಧಿ ಸೂಚನೆಯ ಲಿಂಕ್ : Check Now
ಸ್ನೇಹಿತರೆ ಈಗ ನಾನು ನಿಮಗೆ ಈ ಒಂದು ಹುದ್ದೆ ಬಗ್ಗೆ ಈ ಮೇಲಿನ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ ನಮ್ಮ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು