Personal Loan : ಆಧಾರ್ ಕಾರ್ಡ್ ಇದ್ದರೆ ಸಾಕು 50,000 ದವರೆಗೆ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ನಿಮಗೆ ಹಣದ ಅವಶ್ಯಕತೆ ಇದ್ದಾಗ ನೀವೇನಾದರೂ ಸಾಲವನ್ನು ಪಡೆದುಕೊಳ್ಳಬೇಕಾದರೆ ಈಗ ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ದರೆ ಸಾಕು, ನೀವು 50 ಸಾವಿರದವರೆಗೆ ಈಗ ಸುಲಭವಾಗಿ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಆ ಒಂದು ಸಾಲವನ್ನು ನೀವು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ತಿಳಿಯೋಣ ಬನ್ನಿ.
ಸಾಲದ ಬಗ್ಗೆ ಮಾಹಿತಿ
ಈಗ ನೀವೇನಾದರೂ ಆಧಾರ್ ಕಾರ್ಡ್ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು 50 ಸಾವಿರದವರೆಗೆ ಸಾಲವನ್ನು ಈಗ ಪಡೆದುಕೊಳ್ಳಬಹುದು. ಈ ಒಂದು ಸಾಲವನ್ನು ಪಡೆದುಕೊಳ್ಳಲು ನೀವು ವಿವಿಧ ಬ್ಯಾಂಕುಗಳಲ್ಲಿಯೂ ಕೂಡ ಸಾಲವನ್ನು ಪಡೆಯಬಹುದು ಅಥವಾ ಆನ್ಲೈನ್ ಮೂಲಕವೂ ಕೂಡ ಅಂದರೆ ಫೋನ್ ಪೇ, ಗೂಗಲ್ ಪೇ ಅಥವಾ ಪೇಟಿಎಂ ಮೂಲಕ ನೀವು ವೈಯಕ್ತಿಕ ಸಾಲವನ್ನು ತೆಗೆದುಕೊಳ್ಳಬಹುದಾಗಿದೆ. ಹಾಗಾದರೆ ನೀವು ಅದನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಈಗ ಮಾಹಿತಿ ತಿಳಿಯೋಣ ಬನ್ನಿ.
ಸಾಲ ಪಡೆಯಲು ಅರ್ಹತೆಗಳು ಏನು ?
- ಸಾಲವನ್ನು ಪಡೆಯುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 60 ವರ್ಷದ ಒಳಗೆ ಇರಬೇಕು ಹಾಗೂ 20 ವರ್ಷ ಮೇಲ್ಪಟ್ಟಿರಬೇಕಾಗುತ್ತದೆ.
- ಆನಂತರ ಆ ಒಂದು ಅಭ್ಯರ್ಥಿಯ ತಿಂಗಳ ಆದಾಯ 15,000 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
- ಹಾಗೆ ಆ ಅಭ್ಯರ್ಥಿಯು ಒಳ್ಳೆಯ ಕ್ರೆಡಿಟ್ ಸ್ಕೋರನ್ನು ಹೊಂದಿರಬೇಕಾಗುತ್ತದೆ. ಅಂದರೆ 650ಕ್ಕಿಂತ ಹೆಚ್ಚಿನ ಕ್ರೆಡಿಟ್ ಸ್ಕೋರನ್ನು ಹೊಂದಿರಬೇಕಾಗುತ್ತದೆ.
ಬೇಕಾಗುವ ದಾಖಲಾತಿಗಳು ಏನು ?
- ಅಭ್ಯರ್ಥಿಯ ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ವಿಳಾಸದ ಪುರಾವೆ
- ಸ್ಯಾಲರಿ ಸ್ಲೀಪ್
- ಬ್ಯಾಂಕ್ ಖಾತೆ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಸಾಲವನ್ನು ಪಡೆಯುವುದು ಹೇಗೆ ?
ಈಗ ನೀವೇನಾದರೂ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನೀವು ನಿಮ್ಮ ಆಧಾರ್ ಕಾರ್ಡನ್ನು ಮೊದಲು ನಿಮ್ಮ ಖಾತೆಗೆ ಅಂದರೆ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಿಕೊಳ್ಳಬೇಕಾಗುತ್ತದೆ. ಆನಂತರ ನೀವು ನಿಮ್ಮ ಮೊಬೈಲ್ ಫೋನಿನಲ್ಲಿ ಫೋನ್ ಪೇ ಅಥವಾ ಗೂಗಲ್ ಪೇ ಅಂತ ಅಪ್ಲಿಕೇಶನ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ನೀವು ಅವುಗಳಲ್ಲಿ ಲಾಗಿನ್ ಆದ ನಂತರ ನೀವು ಅಲ್ಲಿ ಪರ್ಸನಲ್ ಲೋನ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಿಮಗೆ ಬೇಕಾದಂತಹ ಫೈನಾನ್ಸ್ ಅಂದರೆ ಬ್ಯಾಂಕನ್ನು ನೀವು ಆಯ್ಕೆ ಮಾಡಿಕೊಂಡು ನೀವು ಅದರಲ್ಲಿ 50 ಸಾವಿರದವರೆಗೆ ಸಾಲವನ್ನು ಪಡೆದುಕೊಳ್ಳಬಹುದು.
ಈ ಒಂದು ಲೋನ್ನ ಬಗ್ಗೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಈ ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.