Personal Loan : ICICI ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ! 50 ಲಕ್ಷದವರೆಗೆ ಸಾಲ ಸೌಲಭ್ಯ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ನೀವೇನಾದ್ರು ICICI ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿದ್ದರೆ ನೀವು ಕೂಡ ಈಗ 50 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಬನ್ನಿ ಈ ಒಂದು ಸಾಲವನ್ನು ನೀವು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಮತ್ತು ಬಡ್ಡಿ ದರವೇನು ಮತ್ತು ಪಡೆಯಲು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ.
ಈಗ ನೀವೇನಾದ್ರೂ ಐಸಿಐಸಿಐ ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿದ್ದರೆ ನೀವು ಈಗ 50 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.ಈಗ ಈ ಒಂದು ಸಾಲವನ್ನು ಪಡೆದುಕೊಂಡು ನೀವು 5 ವರ್ಷಗಳವರೆಗೆ ಸಾಲವನ್ನು ಮರುಪಾವತಿ ಮಾಡಬಹುದಷ್ಟೇ ಅಲ್ಲದೆ ಕಡಿಮೆ ಬಡ್ಡಿ ದರದಲ್ಲಿ ಈ ಒಂದು ಸಾಲವನ್ನು ನೀವು ಪಡೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ನಿವಾಸದ ಪುರಾವೆಗಳು
- ಆರು ತಿಂಗಳ ಬ್ಯಾಂಕ್ ಖಾತೆಯ ವಿವರ
- ಜನ್ಮ ದಿನಾಂಕ
- ಸಂಬಳದ ವಿವರ
ಸಾಲ ಪಡೆಯಲು ಅರ್ಹತೆಗಳು ಏನು ?
- ಈ ಒಂದು ಸಾಲವನ್ನು ಪಡೆದುಕೊಳ್ಳುವ ಅಭ್ಯರ್ಥಿ ವಯಸ್ಸು ಕನಿಷ್ಠ 18 ವರ್ಷದಿಂದ 60 ವರ್ಷದ ಒಳಗೆ ಇರಬೇಕಾಗುತ್ತದೆ.
- ಆನಂತರ ಸಾಲವನ್ನು ಪಡೆಯುವ ವ್ಯಕ್ತಿಯು ಯಾವುದಾದರೂ ಒಂದು ಕೆಲಸವನ್ನು ಮಾಡುತ್ತಿರಬೇಕಾಗುತ್ತದೆ.
- ಆನಂತರ ಅಭ್ಯರ್ಥಿಯ ಸಿವಿಲ್ ಸ್ಕೋರ್ 650 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
ಸಾಲವನ್ನು ಪಡೆದುಕೊಳ್ಳುವುದು ಹೇಗೆ ?
ಈಗ ನೀವೇನಾದರೂ ಈ ಒಂದು ಐಸಿಐಸಿಐ ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ನೀವು ಈ ಒಂದು ಐಸಿಐಸಿಐ ಬ್ಯಾಂಕ್ ನ ಅಧಿಕೃತ ಜಾಲ ತಾಣಕ್ಕೆ ಭೇಟಿಯನ್ನು ನೀಡುವುದರ ಮೂಲಕ ನೀವು ಅಲ್ಲಿ ಅರ್ಜಿಯನ್ನು ಸಲ್ಲಿಸಿ ಸಾಲವನ್ನು ಪಡೆದುಕೊಳ್ಳಬಹುದು. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದೆ ಇದ್ದರೆ ನೀವು ನಿಮ್ಮ ಬ್ಯಾಂಕಿನ ಗ್ರಾಹಕ ಸೇವಾ ನಂಬರ್ ಗೆ ಕರೆ ಮಾಡಿ ಅಥವಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. ಅವರಿಗೆ ಎಲ್ಲ ದಾಖಲೆಗಳನ್ನು ನೀಡುವುದರ ಮೂಲಕ ನೀವು ಕೂಡ ಈ ಒಂದು ಸಾಲವನ್ನು ಏಕ ಪಡೆದುಕೊಳ್ಳಬಹುದು.
ಇದನ್ನು ಓದಿ : Gruhalakshmi Amount Credit : ಗೃಹಲಕ್ಷ್ಮಿ ಯೋಜನೆಯ ಹಣ ಇಂದು ಜಮಾ! ಈಗಲೇ ಚೆಕ್ ಮಾಡಿಕೊಳ್ಳಿ.
ಈಗ ನಾವು ನಿಮಗೆ ಈ ಒಂದು ಐಸಿಐಸಿಐ ಬ್ಯಾಂಕ್ ನ ಬಗ್ಗೆ ನಿಮಗೆ ಸಾಲವನ್ನು ಪಡೆದುಕೊಳ್ಳುವುದರ ವಿವರಗಳನ್ನು ನೀಡಿರುವ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಈ ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.