Phone Pe Personal Loan : ಫೋನ್ ಪೇ ಮೂಲಕ ಈಗ 2 ನಿಮಿಷಗಳಲ್ಲಿ ಸಾಲವನ್ನು ಪಡೆಯಿರಿ! ಈಗಲೇ ಮಾಹಿತಿ ತಿಳಿಯಿರಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಹಾಗೂ ನಿಮ್ಮ ಬಳಿ ಯಾವುದೇ ರೀತಿಯಾದಂತಹ ಗ್ಯಾರಂಟಿಗಳು ಇಲ್ಲದೆ ಹೋದರೂ ಕೂಡ ನೀವು ಸಾಲವನ್ನು ಪಡೆದುಕೊಳ್ಳಬಹುದು. ಈಗ ನಿಮ್ಮ ಬಳಿ ಏನಾದರೂ ಫೋನ್ ಪೇ ಇದ್ದರೆ ನೀವು ಅದರ ಮೂಲಕ ಕೇವಲ ಎರಡು ನಿಮಿಷಗಳಲ್ಲಿ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಇದರ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ವೈಯಕ್ತಿಕ ಸಾಲದ ಮಾಹಿತಿ
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಎಲ್ಲ ಜನರ ಬಳಿಯೂ ಕೂಡ ಈಗ ಫೋನ್ ಅಪ್ಲಿಕೇಶನ್ ಇದ್ದೇ ಇರುತ್ತದೆ. ಅದರಲ್ಲಿ ನೀವು ಕೇವಲ ರಿಚಾರ್ಜ್ ಮಾಡಿಕೊಳ್ಳಲು ಹಾಗೂ ಮತ್ತೊಬ್ಬರಿಂದ ಇನ್ನೊಬ್ಬರಿಗೆ ಹಣವನ್ನು ಕಳಿಸಲು ಮಾತ್ರ ಬಳಕೆ ಮಾಡುತ್ತಿದ್ದೀರಿ. ಆದರೆ ಈಗ ಕೆಲವೊಂದಷ್ಟು ಜನರು ಕೇವಲ ಎರಡು ನಿಮಿಷಗಳಲ್ಲಿ ಈ ಒಂದು ಅಪ್ಲಿಕೇಶನ್ ನ ಮೂಲಕ ಹೇಗೆ ಸಾಲವನ್ನು ಪಡೆದುಕೊಳ್ಳುತ್ತಿದ್ದಾರೆ. ಹಾಗಿದ್ರೆ ನೀವು ಕೂಡ ಈ ಒಂದು ಅಪ್ಲಿಕೇಶನ್ ನ ಮೂಲಕ ಯಾವ ರೀತಿಯಾಗಿ ಸಾಲವನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ತಿಳಿಯೋಣ ಬನ್ನಿ.
ಫೋನ್ ಪೇ ಸಾಲದ ಮಾಹಿತಿ
ಈಗ ನೀವೇನಾದರೂ ಫೋನ್ ಪೇ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ 10,000 ದಿಂದ 5 ಲಕ್ಷದವರೆಗೆ ಈಗ ವರ್ಷಕ್ಕೆ 10.25ರಷ್ಟು ಬಡ್ಡಿಯ ದರದಲ್ಲಿ ನೀವು ಈಗ ಸಾಲವನ್ನು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಮರುಪಾವತಿಯನ್ನು ಮಾಡಲು ಮೂರು ತಿಂಗಳಿನಿಂದ 84 ತಿಂಗಳ ವರೆಗೆ ನೀವು ಅವಧಿಯನ್ನು ಪಡೆದುಕೊಳ್ಳಬಹುದಾಗಿದೆ. ಹಾಗೆ ನೀವು ಈ ಒಂದು ಸಾಲವನ್ನು ಪಡೆಯಲು ಈಗ ಯಾವುದೇ ಬ್ಯಾಂಕ್ಗೆ ಹೋಗುವ ಅವಶ್ಯಕತೆ ಇಲ್ಲ. ಕೇವಲ ನಿಮ್ಮ ಮೊಬೈಲ್ ಫೋನಿನಲ್ಲಿ ನೀವು ಆನ್ಲೈನ್ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ವೋಟರ್ ಐಡಿ
- ಮೊಬೈಲ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಸ್ನೇಹಿತರೆ ನೀವೇನಾದರೂ ಈಗ ಈ ಒಂದು ಪರ್ಸನಲ್ ಲೋನ್ ಅನ್ನು ಪಡೆದುಕೊಳ್ಳಬೇಕಾದರೆ ಮೊದಲು ಪ್ಲೇ ಸ್ಟೋರ್ ಗೆ ಭೇಟಿ ನೀಡಿ. ಅಲ್ಲಿ ಫೋನ್ ಅಪ್ಲಿಕೇಶನ್ ಅನ್ನು ಮೊದಲಿಗೆ ನೀವು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ನಂತರ ನೀವು ಅದರಲ್ಲಿ ಲೋನ್ ಎಂಬುವ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
ಹಾಗೆ ನೀವು ಲೋನ್ ಎಂಬ ಆಯ್ಕೆ ಮೇಲೆ ನೀವು ಕ್ಲಿಕ್ ಮಾಡಿದ ನಂತರ ನೀವು ಯಾವ ರೀತಿಯಾಗಿ ಸಾಲಬೇಕು ಎಂಬ ಆಯ್ಕೆ ಮೇಲೆ ಕೂಡ ಕ್ಲಿಕ್ ಮಾಡಬೇಕಾಗುತ್ತದೆ. ಆನಂತರ ನೀವು ಅದರಲ್ಲಿ ಪರ್ಸನಲ್ ಲೋನ್ ಅಥವಾ ಗೃಹ ಸಾಲದ ವಿವರ ಇರುತ್ತದೆ. ನೀವು ಅದರಲ್ಲಿ ನಿಮಗೆ ಬೇಕಾಗುವಂತಹ ವಿಧಾನವನ್ನು ಆಯ್ಕೆ ಮಾಡಿಕೊಳ್ಳಬಹುದು..
ಆನಂತರ ನಿಮ್ಮ ಮುಂದೆ ಮತ್ತೊಂದು ಪುಟ ಓಪನ್ ಆಗುತ್ತದೆ. ನೀವು ಅದರಲ್ಲಿ ನಿಮಗೆ ವಯಕ್ತಿಕ ದಾಖಲೆಗಳನ್ನು ಸಲ್ಲಿಸಿ ಮತ್ತು ನಿಮಗೆ ಎಷ್ಟು ಹಣ ಸಾಲ ಬೇಕು ಎಂಬುದರ ಬಗ್ಗೆ ನೀವು ಅದರಲ್ಲಿ ಭರ್ತಿ ಮಾಡಬೇಕಾಗುತ್ತದೆ. ಆನಂತರ ನೀವು ಅದಕ್ಕೆ ಬೇಕಾಗುವಂತಹ ಅಗತ್ಯ ದಾಖಲೆಗಳನ್ನು ಅದರಲ್ಲಿ ಅಪ್ಲೋಡ್ ಮಾಡಿಕೊಳ್ಳುವುದರ ಮೂಲಕ ನೀವು ಸಾಲವನ್ನು ಪಡೆದುಕೊಳ್ಳಬಹುದು. ನಿಮ್ಮ ದಾಖಲೆಗಳನ್ನು ವೇರಿಫೈ ಮಾಡಿದ ನಂತರ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಸಾಲದ ಹಣವನ್ನು ವರ್ಗಾವಣೆ ಮಾಡುತ್ತಾರೆ.
ಇದನ್ನು ಓದಿ : Hescom Requerment 2024 : ಹುಬ್ಬಳ್ಳಿ ವಿದ್ಯುತ್ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ! ಈ ಕೂಡಲೇ ಎಲ್ಲರೂ ಅರ್ಜಿಯನ್ನು ಸಲ್ಲಿಕೆ ಮಾಡಿ.
ನಾವು ನಿಮಗೆ ಈ ಒಂದು ಫೋನ್ ಪೇ ಸಾಲದ ಬಗ್ಗೆ ಈ ಲೇಖನದಲ್ಲಿ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.