PM New Scheme : ಮಹಿಳೆಯರಿಗೆ ಈಗ ಸಿಹಿ ಸುದ್ದಿ! ಈ ಒಂದು ಯೋಜನೆ ಮೂಲಕ ಈಗ 20 ಲಕ್ಷದವರೆಗೆ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದಲ್ಲಿ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಈಗ ಮಹಿಳೆಯರು ತಮ್ಮ ಸ್ವಂತ ವ್ಯಾಪಾರವನ್ನು ಪ್ರಾರಂಭ ಮಾಡಿಕೊಳ್ಳಲು ಈಗ ಸರ್ಕಾರ ವಿಭಾಗದಲ್ಲಿ ಹಲವಾರು ರೀತಿ ಯೋಜನೆಗಳನ್ನು ಜಾರಿಗೆ ಮಾಡಿದೆ. ಅದರಲ್ಲಿ ಈಗ ಲಕ್ ಪತಿ ದೀದಿಯೋಜನೆಯು ಕೂಡ ಒಂದು ಈ ಒಂದು ಯೋಜನೆ ಮೂಲಕ ನೀವು 20 ಲಕ್ಷಕ್ಕಿಂತ ಹೆಚ್ಚಿನ ಸಾಲವನ್ನು ನೀವು ಬ್ಯಾಂಕಿನಲ್ಲಿ ಈಗ ಪಡೆದುಕೊಳ್ಳಬಹುದು.
ಅದೇ ರೀತಿಯಾಗಿ ಈ ಒಂದು ಯೋಜನೆಯ ಯಾವುದೇ ಈ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲಾ ಮಹಿಳೆಯರು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ. ಈ ಒಂದು ಯೋಜನೆಯ ಲಾಭವನ್ನು ಈಗ ಅವರು ಪಡೆದುಕೊಳ್ಳಬಹುದು. ಅದೇ ರೀತಿಯಾಗಿ ಈಗ ನೀವು ಕೂಡ ಈ ಒಂದು ಯೋಜನೆಗೆ ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಹಾಗೂ ಈ ಒಂದು ಯೋಜನೆಗೆ ಸಂಬಂಧಪಟ್ಟಂತಹ ಇನ್ನೂ ಹೆಚ್ಚಿನ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಈ ಒಂದು ಯೋಜನೆಯ ವಿವರ
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಈಗಾಗಲೇ ಮಹಿಳೆಯರಿಗೆ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ಮಾಡುತ್ತಾರೆ. ಅದರಲ್ಲಿ ಈಗ ಈ ಒಂದು ಲಕ್ಪತಿ ದೀದಿ ಯೋಜನೆಯ ಮೂಲಕ ಈಗ ನೀವು ಕೂಡ 20 ಲಕ್ಷಕ್ಕಿಂತ ಹೆಚ್ಚಿನ ಸಾಲವನ್ನು ಈಗ ಪಡೆದುಕೊಂಡು ನೀವು ನಿಮ್ಮ ಸ್ವಂತ ವ್ಯಾಪಾರವನ್ನು ಪ್ರಾರಂಭ ಮಾಡಲು ಈ ಒಂದು ಯೋಜನೆಯನ್ನು ಈಗ ಸರ್ಕಾರವು ಜಾರಿಗೆ ಮಾಡಿದೆ. ಆದಕಾರಣ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯನ್ನು ಲಾಭ ಪಡೆದುಕೊಂಡು ಹೊಸ ವ್ಯಾಪಾರವನ್ನು ಪ್ರಾರಂಭ ಮಾಡಲು ಒಂದು ಒಳ್ಳೆಯ ಅವಕಾಶ ಎಂದು ಹೇಳಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಅಭ್ಯರ್ಥಿಯ ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಪಾಸ್ವರ್ಡ್ ಭಾವಚಿತ್ರ
- ಉದ್ಯಮ ದೃಢೀಕರಣ ಪ್ರಮಾಣ ಪತ್ರ
ಅರ್ಜಿ ಸಲ್ಲಿಸಲು ಅರ್ಹತೆಗಳು
ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಸದಸ್ಯರು ಯಾವುದೇ ಒಂದು ಸ್ವಸಹಾಯ ಸಂಘದ ಸದಸ್ಯರು ಆಗಿರಬಹುದು.
ಹಾಗೆ ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆಯ ವಯಸ್ಸು ಕನಿಷ್ಠ 18 ವರ್ಷದಿಂದ ಇವತ್ತು ವರ್ಷವನ್ನು ಮೀರಿರಬಾರದು.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ನೀವು ಭೇಟಿಯನ್ನು ಮಾಡಿ. ಅವರನ್ನು ಒಂದು ಬಾರಿ ವಿಚಾರಿಸಿ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ. ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ನೀವು ನಿಮ್ಮ ತಾಲೂಕು ಪಂಚಾಯಿತಿಗೆ ಭೇಟಿ ನೀಡಿ ಅಲ್ಲಿಯೂ ಕೂಡ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಈಗ ನಾವು ನಿಮಗೆ ಈ ಒಂದು ಯೋಜನೆ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದ್ದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.