PM Viswakarma Yojana News : ಕೇಂದ್ರ ಸರ್ಕಾರದ ಈ ಯೋಜನೆ ಮೂಲಕ 15000 ಹಣವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ನೀವು ಈ ಒಂದು ಯೋಜನೆಯ ಮೂಲಕ ನೀವು 15000 ಹಣವನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ನೀವು ಮೂರು ಲಕ್ಷದವರೆಗೆ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಕೂಡ ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈ ಒಂದು ಯೋಜನೆಯ ಪ್ರಯೋಜನ ಹಾಗೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಈಗ ಈ ಲೇಖನದಲ್ಲಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ. ಹಾಗೆ ನೀವು ದಿನನಿತ್ಯ ಇದೇ ರೀತಿಯ ಮಾಹಿತಿ ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ಏಕೆಂದರೆ ನಾವು ಅದರಲ್ಲಿ ರೈತರಿಗೆ ಸಹಾಯವಾಗುವಂತ ಮಾಹಿತಿಗಳು ಹಾಗೂ ಯೋಜನೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳು ಹಾಗೆಯೇ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟಂತೆ ಮಾಹಿತಿಗಳ ಬಗ್ಗೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಹಾಗಾಗಿ ನೀವು ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ನೀಡಬಹುದು.
ವಿಶ್ವಕರ್ಮ ಯೋಜನೆಯ ಮಾಹಿತಿ
ಈಗ ಈ ಒಂದು ಯೋಜನೆಯ ಮೂಲಕ ಬಡವರಿಗೆ ಮಹಿಳೆಯರಿಗೆ ಹಾಗೂ ಹಿಂದುಳಿದಂತ ವರ್ಗದವರಿಗೆ ಅಷ್ಟೇ ಅಲ್ಲದೆ ರೈತರಿಗೆ ಹಾಗೂ ಅಂಗವಿಕಲರಿಗೂ ಉಪಯುಕ್ತವಾಗಲಿ ಎಂದು ನಮ್ಮ ದೇಶದ ಪ್ರಧಾನಿಯಾಗಿರುವಂತಹ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಈ ವಿಶ್ವಕರ್ಮ ಯೋಜನೆಯನ್ನು ಈಗ ಜಾರಿಗೆ ಮಾಡಿದ್ದಾರೆ. ಈ ಒಂದು ಯೋಜನೆ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಕೇಂದ್ರ ಸರ್ಕಾರವು ನಿಮ್ಮ ವೃತ್ತಿ ಮತ್ತು ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಲು ಈಗ ಸಾಲಗಳನ್ನು ನೀಡುತ್ತದೆ.
ಆನಂತರ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿದರೆ 15000 ಹಣವನ್ನು ನಿಮ್ಮ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಅಷ್ಟೇ ಅಲ್ಲದೆ ನಿಮಗೆ ಉಚಿತ ತರಬೇತಿಯನ್ನು ಕೂಡ ನೀಡುತ್ತಾರೆ. ಹಾಗೆ ತರಬೇತಿಯನ್ನು ನೀಡುವಂತಹ ಸಮಯದಲ್ಲಿ ನಿಮಗೆ ಪ್ರತಿನಿತ್ಯ 500 ದಿನಗೂಲಿಯನ್ನು ಕೂಡ ನೀಡಲಾಗುತ್ತದೆ. ಒಂದು ವೇಳೆ ನೀವೇನಾದರೂ ಬಿಜಿನೆಸ್ ಅನ್ನು ಮಾಡಲು ನಿಮಗೆ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಕೂಡ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ವೃತ್ತಿಪರವಣಿಗೆ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ?
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕಾಗುತ್ತದೆ.
- ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 59 ವರ್ಷ ಮೀರಿರಬಾರದು.
- ಹಾಗೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿ ಯಾವುದೇ ರೀತಿಯಾಗಿ ಆದಾಯ ತೆರಿಗೆ ಮತ್ತು ಜಿಎಸ್ಟಿ ಪಾವತಿಯನ್ನು ಮಾಡುತ್ತಿರಬಾರದು.
ಇದನ್ನು ಓದಿ : Free Sewing Mashion News : ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಯೋಜನೆ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ನೀವು ಭೇಟಿಯನ್ನು ನೀಡಿ. ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಂಡು ಅದರಲ್ಲಿ ಕೇಳುವಂತಹ ಎಲ್ಲ ದಾಖಲಾತಿಗಳನ್ನು ನೀವು ಭರ್ತಿ ಮಾಡುವುದರ ಮೂಲಕ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಸಲ್ಲಿಸುವ ಲಿಂಕ್ : https://pmvishwakarma.gov.in/
ಸ್ನೇಹಿತರೆ ಈಗ ನಾವು ನಿಮಗೆ ಈಗ ಈ ಒಂದು ಯೋಜನೆ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಒಂದು ವೇಳೆ ನಾವು ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.