Post Office Requerment : ಪೋಸ್ಟ್ ಆಫೀಸ್ನಲ್ಲಿ ಈಗ ಭರ್ಜರಿ ನೇಮಕಾತಿ! SSLC ಪಾಸ್ ಆದವರು ಅರ್ಜಿ ಸಲ್ಲಿಸಿ! ಇಲ್ಲಿದೆ ಮಾಹಿತಿ.

Post Office Requerment : ಪೋಸ್ಟ್ ಆಫೀಸ್ನಲ್ಲಿ ಈಗ ಭರ್ಜರಿ ನೇಮಕಾತಿ! SSLC ಪಾಸ್ ಆದವರು ಅರ್ಜಿ ಸಲ್ಲಿಸಿ! ಇಲ್ಲಿದೆ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಈಗ ನೇಮಕಾತಿಗಳು ಪ್ರಾರಂಭವಾಗಿದೆ.ಅರ್ಹ ಮತ್ತು ಆಸಕ್ತ ಇರುವಂತ ವಿದ್ಯಾರ್ಥಿಗಳು ಈ ಒಂದು ಹುದ್ದೆಗೆ ಯಾವ ರೀತಿಯ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಪೋಸ್ಟ್ ಆಫೀಸ್ ನ ನೇಮಕಾತಿ ವಿವರ

ಈಗ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತಹ ಒಟ್ಟು ಹುದ್ದೆಗಳ ಬಗ್ಗೆ ಈಗ ಈ ಒಂದು ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಅದೇ ರೀತಿಯಾಗಿ ಈಗ ನೀವು ಈ ಒಂದು ಪೋಸ್ಟ್ ಆಫೀಸ್ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಳ್ಳಿ.

  • ಇಲಾಖೆಯ ಹೆಸರು : ಪೋಸ್ಟ್ ಆಫೀಸ್
  • ಹುದ್ದೆ ಹೆಸರು : ಸಹಾಯಕ ಇಂಜಿನಿಯರ್ ಸಿವಿಲ್
  • ಒಟ್ಟು ಖಾಲಿ ಇರುವ ಹುದ್ದೆಗಳು : 7
  • ಮಾಸಿಕ ವೇತನ : 44900 ರಿಂದ 1 ಲಕ್ಷ 42400
  • ಉದ್ಯೋಗದ ಸ್ಥಳ : ಭಾರತ

ಶೈಕ್ಷಣಿಕ ಅರ್ಹತೆ ಏನು ?

ಇದೀಗ ಅಧಿ ಸೂಚನೆಯ ಪ್ರಕಾರ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ. ಹಾಗೆ ಈಗ ಪಿಯುಸಿ ಪಾಸ್ ಆಗಿದ್ದಾರೋ ಅಂತವರು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅದೇ ರೀತಿಯಾಗಿ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ನೀವು ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪದವಿಯನ್ನು ಪೂರ್ಣಗೊಳಿಸಲು ಬೇಕಾಗುತ್ತದೆ.

Post Office Requerment

ವಯೋಮಿತಿ ಏನು ?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂಬುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಪೂರೈಸಬೇಕು ಹಾಗೂ ಗರಿಷ್ಠ 30 ವರ್ಷದ ಒಳಗೆ ಇರಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಏನು ?

ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಿದ ನಂತರ ಅದರಲ್ಲಿ ಮರಿಟ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನಂತರ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸಂದರ್ಶನದ ಮೂಲಕ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ ಏನು ?

ಇದೀಗ ಈ ಅಧಿಸೂಚನೆಯ ಪ್ರಕಾರವಾಗಿ ಈ ಒಂದು ಹುದ್ದೆಗಳಿಗೆ ಈಗ 44,900 ರಿಂದ ಹಿಡಿದು, 1,42,400 ರವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಮಾಡಲು ಪ್ರಾರಂಭ ದಿನಾಂಕ : 26/ 9/ 2024
  • ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ : 10/ 11/ 2024

ಅರ್ಜಿಯನ್ನುಸಲ್ಲಿಸುವುದು  ಹೇಗೆ ?

ಈಗ ನೀವೇನಾದರೂ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಈ ಒಂದು ಹುದ್ದೆಯ ಲಿಂಕ್ ನಲ್ಲಿ ಕೇಳುವಂತಹ ಎಲ್ಲಾ ರೀತಿಯ ಅಂದರೆ ಹುದ್ದೆಗೆ ಸಂಬಂಧಪಟ್ಟಂತಹ ಎಲ್ಲಾ ಮಾಹಿತಿಗಳನ್ನು ನೀವು ಅದರಲ್ಲಿ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಇದನ್ನು ಓದಿ : JIO New Recharge Plan :ಜಿಯೋ ಗ್ರಾಹಕರಿಗೆ ಮತ್ತೊಂದು ಸಿಹಿಸುದ್ದಿ! ಜಿಯೋ ಕಡೆಯಿಂದ ಮತ್ತೊಂದು ಹೊಸ ಪ್ಲಾನ್ ಬಿಡುಗಡೆ! ಇಲ್ಲಿದೆ ಮಾಹಿತಿ.

ಈಗ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆದಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನವದಲ್ಲಿ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!