PWD Requerment : PWD ಯಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ನೋಡಿ ಮಾಹಿತಿ.

PWD Requerment : PWD ಯಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ pwd ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಒಳ್ಳೆಯ ಉದ್ಯೋಗಾವಕಾಶ ಎಂದು ಹೇಳಬಹುದು. ಈ ಒಂದು ಹುದ್ದೆಗೆ ಆಸಕ್ತಿಯುಳ್ಳವರು ಈ ಕೆಳಗಿನ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿಕೊಂಡು ನೀವು ಅಂದರೆ ನಾವು ಹೇಳುವಂತಹ ಎಲ್ಲಾ ರೀತಿಯ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಹಾಗೆ ನಾವು ದಿನದ್ದು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳ ಮಾಹಿತಿಗಳು ಹಾಗೂ ಹುದ್ದೆಗಳ ಬಗ್ಗೆ ಕೂಡ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಹಾಗೆ ರೈತರಿಗೆ ಸಹಾಯವಾಗುವಂತ ಯೋಜನೆಗಳ ಮಾಹಿತಿಗಳು ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತಹ ಎಲ್ಲ ರೀತಿಯ ಯೋಜನೆಗಳ ಮಾಹಿತಿಗಳನ್ನು ಕೂಡ ನಮ್ಮ ಮಾಧ್ಯಮದಲ್ಲಿ ನಿಮಗೆ ದಿನನಿತ್ಯ ಲೇಖನಗಳ ಮೂಲಕ ಮಾಹಿತಿಗಳನ್ನು ನಾವು ನೀಡುತ್ತಾ ಇರುತ್ತೇವೆ.

KPSC ನೇಮಕಾತಿ  ವಿವರ

ಈಗ ಈ ಒಂದು ನೇಮಕಾತಿ ಕೆ PWD ಒಳಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗ್ರೇಡ್ ಒನ್ ಹುದ್ದೆಗಳಿಗೆ ಭರ್ತಿ ಮಾಡುವ ಉದ್ದೇಶದಿಂದ ಈಗ ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಈಗ ಸಿವಿಲ್ ಇಂಜಿನಿಯರಿಂಗ್, ಕನ್ಸ್ಟ್ರಕ್ಷನ್ ಟೆಕ್ನಾಲಜಿ ಅಥವಾ ಸಂಬಂಧಿತ ಕ್ಷೇತ್ರಗಳಲ್ಲಿ ಪದವಿ ಹೊಂದಿರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಹುದ್ದೆಗಳಿಗೆ ಸಂಬಂಧಪಟ್ಟಂತ ವಿವರಗಳು

  • ಖಾಲಿ ಇರುವ ಒಟ್ಟು ಹುದ್ದೆಗಳು : 42 ಹುದ್ದೆಗಳು
  • ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ : 30 ಹುದ್ದೆ
  • ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ : 12 ಹುದ್ದೆ
  • ಇಲಾಖೆಯ ಹೆಸರು : ಕರ್ನಾಟಕ ಲೋಕೋಪಯೋಗಿ ಇಲಾಖೆ
  • ಉದ್ಯೋಗ ಸ್ಥಳ : ಕರ್ನಾಟಕ

ವೇತನ ಶ್ರೇಣಿ ಏನು ?

ಈಗ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ಹುದ್ದೆಗೆ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 83,700 ರಿಂದ 155,200 ರವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ ಏನು ?

ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಮಾನ್ಯತೆ ಪಡೆದಿರುವ ಅಂತಹ ವಿಶ್ವವಿದ್ಯಾನಿಲಯಗಳಿಂದ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಅವರು ಹೊಂದಿರಬೇಕಾಗುತ್ತದೆ.

ವಯಸ್ಸಿನ ಮಿತಿ ಏನು ?

ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ ವಯಸ್ಸು 35 ವರ್ಷದ ಒಳಗೆ ಇರಬೇಕಾಗುತ್ತದೆ.

ಅರ್ಜೆ ಶುಲ್ಕಗಳು ಏನು ?

  • 2A 2B 3A3B ವರ್ಗದವರಿಗೆ : 300 ಶುಲ್ಕ
  • ಸಾಮಾನ್ಯ ವರ್ಗದವರಿಗೆ : 600
  • ಮಾಜಿ ಸೈನಿಕರಿಗೆ : 50 ರೂಪಾಯಿ
  • ಎಸ್ ಸಿ ಎಸ್ ಟಿ ಪ್ರವರ್ಗ ಒಂದು ಅಂಗವಿಕಲರಿಗೆ ಯಾವುದೇ ರೀತಿ ಶುಲ್ಕ ಇರುವುದಿಲ್ಲ

ಆಯ್ಕೆಯ ಪ್ರಕ್ರಿಯೆ ಏನು ?

ಈ ಒಂದು ಹುದ್ದೆಗೆ ಮೊದಲಿಗೆ ಲಿಖಿತ ಪರೀಕ್ಷೆಗಳ ಮೂಲಕ ಮೊದಲಿ ಅವರು ಅರ್ಹತೆಯನ್ನು ಪಡೆಯಬೇಕು ಆನಂತರ ಅವರಿಗೆ ಸಂದರ್ಶನದ ಮೂಲಕ ಶಾರ್ಟ್ ಲಿಸ್ಟ್ ಮಾಡಿ. ಅವರನ್ನು ಅವರ ಸೂಕ್ತತೆ ನಿರ್ಣಯ ಮಾಡಿಕೊಂಡು ಅವರನ್ನು ಆಯ್ಕೆ ಮಾಡಿಕೊಡಲಾಗುತ್ತದೆ.

ಇದನ್ನು ಓದಿ : PM Surya Ghara Yojana : ರೇಷನ್ ಕಾರ್ಡ್ ಇದ್ದವರಿಗೆ ರೂ.30000 ಹಣ! ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ! ಇಲ್ಲಿದೆ ನೋಡಿ ಮಾಹಿತಿ.

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭ ದಿನಾಂಕ : ಅಕ್ಟೋಬರ್/ 3/ 2024
  • ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ : ನವಂಬರ್/ 4/ 2024

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನೀವು ನೋಂದಣಿಯನ್ನು ಮಾಡಿದ ನಂತರ ಅದರಲ್ಲಿ ಕೇಳುವಂತಹ ಎಲ್ಲಾ ಅರ್ಜಿಗಳನ್ನು ಸರಿಯಾಗಿ ಭರ್ತಿ ಮಾಡಿ. ನೀವು ಈ ಒಂದು ಹುದ್ದೆಗೆ ಯಶಸ್ವಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಲಿಂಕ್ : Apply Now 

ಈಗ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ನಾವು ನಿಮಗೆ ಈ ಮೇಲೆ ತಿಳಿಸಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ, ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!