Railway Requerment : 12ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ! ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಳು ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ದ್ವಿತೀಯ ಪಿಯುಸಿ ಪಾಸ್ ಆಗಿದ್ದರೆ ಹಾಗೆ ಉದ್ಯೋಗವನ್ನು ಹುಡುಕುತ್ತಿದ್ದರೆ ನಿಮಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದು. ಈಗ ರೈಲ್ವೆ ಇಲಾಖೆಯಲ್ಲಿ ಸುಮಾರು 3455 ಹುದ್ದೆಗಳ ನೇಮಕಾತಿಗಳು ಪ್ರಾರಂಭವಾಗಿವೆ. ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಯಾವ ರೀತಿಯಾಗಿ ದಾಖಲೆಗಳನ್ನು ನೀಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಹಾಗೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಅಂದರೆ ರೈತರಿಗೆ ಸಹಾಯವಾಗುವಂತಹ ಯೋಜನೆಗಳ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತ ವಿದ್ಯಾರ್ಥಿ ವೇತನಗಳು ಮತ್ತು ಹುದ್ದೆಗಳ ಬಗ್ಗೆಯೂ ಕೂಡ ನಾವು ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಹಾಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಎಲ್ಲಾ ರೀತಿಯ ಹೊಸ ಹೊಸ ಮಾಹಿತಿಗಳನ್ನು ಕೂಡ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ.
ರೈಲ್ವೆ ಇಲಾಖೆ ನೇಮಕಾತಿಯ ಮಾಹಿತಿ
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ರೈಲ್ವೆ ಮಂಡಳಿಯಿಂದ ಎರಡನೇ ಹಂತದ ಹುದ್ದೆಗಳಾದಂತಹ ಜೂನಿಯರ್ ಕ್ಲರ್ಕ್, ಕಮರ್ಷಿಯಲ್ ಕರ್ಮ್, ಟಿಕೆಟ್ ಬ್ಲಾಕ್, ತಾಂತ್ರಿಕ ಹುದ್ದೆಗಳು ಮುಂತಾದ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ನಾವು ಈ ಕೆಳಗೆ ತಿಳಿಸಿರುವ ಪ್ರಕಾರ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಶೈಕ್ಷಣಿಕ ಅರ್ಹತೆಗಳು ಏನು ?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂಥವರು ಈ ಹುದ್ದೆಗಳಿಗೆ ಅನುಸಾರವಾಗಿ ನೀವು ಶಿಕ್ಷಣವನ್ನು ಪಡೆದುಕೊಂಡಿರಬೇಕಾಗುತ್ತದೆ. ಅಧಿಸೂಚನೆಯ ಪ್ರಕಾರ ನೀವು ಇನ್ನು ಹೆಚ್ಚಿನ ಶೈಕ್ಷಣಿಕ ಅರ್ಹತೆಗಳ ಮಾಹಿತಿಗಳನ್ನು ಪಡೆದುಕೊಳ್ಳಬಹುದು. ಹಾಗೆ ಈಗ ಈ ಒಂದು ಕೆಲವೊಂದಿಷ್ಟು ಹುದ್ದೆಗಳಿಗೆ ನೀವು ಕನಿಷ್ಠ ದ್ವಿತೀಯ ಪಿಯುಸಿಯನ್ನು ಪಾಸಾಗಿದ್ದರು ಕೂಡ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ವಯೋಮಿತಿ ಏನು ?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಮೇಲ್ಪಟ್ಟು ಹಾಗೂ 30 ವರ್ಷದ ಒಳಗೆ ಇರಬೇಕಾಗುತ್ತದೆ.
ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಬಯಸಿದರೆ 250 ಅರ್ಜಿಗಳನ್ನು ಶುಲ್ಕ ಪಾವತಿ ಮಾಡಬೇಕಾಗುತ್ತದೆ.
ಹಾಗೆ ಇನ್ನುಳಿದಂತ ಎಲ್ಲಾ ವರ್ಗದವರು ಕೂಡ ಈ ಒಂದು ಹುದ್ದೆ ಅರ್ಜಿಯನ್ನು ಸಲ್ಲಿಸಲು 500 ರೂಪಾಯಿಯನ್ನು ಪಾವತಿ ಮಾಡಬೇಕಾಗುತ್ತದೆ.
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?
ಈಗ ನೀವು ಏನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ಕೇಳುವಂತಹ ಎಲ್ಲ ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಒಂದು ವೇಳೆ ನಿಮಗೆ ಏನಾದರೂ ಅರ್ಜಿಯನ್ನು ಸಲ್ಲಿಸಲು ಬಾರದೆ ಇದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಲ್ ಗಳಿಗೆ ಭೇಟಿಯನ್ನು ನೀಡಿ. ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಲಿಂಕ್ : Apply Now
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭ ದಿನಾಂಕ : 21.9.2024
- ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ : 20-10-2024
ಇದನ್ನು ಓದಿ : BSNL New Plan Launched : BSNL ಗ್ರಾಹಕರಿಗೆ ಸಿಹಿ ಸುದ್ದಿ! BSNL ಹೊಸ ಪ್ಲಾನ್ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.
ಈಗ ನಾವು ನಿಮಗೆ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ನಿಮಗೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.