Railway Requerment In 2024 : ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! 10ನೇ ತರಗತಿ ಪಾಸಾದರೆ ಸಾಕು! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ 10ನೇ ತರಗತಿ ಹಾಗೂ ITI ಯಾರೆಲ್ಲ ವಿದ್ಯಾರ್ಥಿಗಳು ಕಂಪ್ಲೀಟ್ ಮಾಡಿದ್ದಾರೊ ಅಂತವರು ಈಗ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ. ಈ ಒಂದು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಿದ್ದರೆ ಯಾರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಈಗ ತಿಳಿಯೋಣ ಬನ್ನಿ.
ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತ ಮಾಹಿತಿಗಳು ಹಾಗೂ ರೈತರಿಗೆ ಸಹಾಯವಾಗುವಂತ ಮಾಹಿತಿಗಳು ಅಷ್ಟೇ ಅಲ್ಲದೆ ಯೋಜನೆಗಳಿಗೆ ಸಂಬಂಧಪಟ್ಟಂತೆ ಸರ್ಕಾರ ಬಿಡುಗಡೆ ಮಾಡುವ ಎಲ್ಲಾ ರೀತಿಯ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನೀಡುತ್ತಾ ಇರುತ್ತೇವೆ. ನೀವು ಎಲ್ಲಾ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ದಿನನಿತ್ಯವು ಭೇಟಿ ಮಾಡಿ. ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಿ.
ರೈಲ್ವೆ ಇಲಾಖೆಯ ನೇಮಕಾತಿಯ ಮಾಹಿತಿ
ಈಗ ಆರ್ ಆರ್ ಸಿ ಪೂರ್ವ ರೈಲ್ವೆ ಇಲಾಖೆಯ ಹೊರಡಿಸಿರುವಂತಹ ಅಧಿಸೂಚನೆಯ ಪ್ರಕಾರ ಈಗ 3115 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಈಗ ಈ ಒಂದು ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ. ಅಷ್ಟರಲ್ಲಿ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಮುಂದಿನ ತಿಂಗಳು ಅಕ್ಟೋಬರ್ 23ನೇ ತಾರೀಖಿನವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹತೆಯನ್ನು ಹೊಂದಿದ್ದಾರೆ ಅವರು ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ ಏನು ?
ಈಗ ಈ ಒಂದು ರೈಲ್ವೆ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು 10ನೇ ತರಗತಿಯ ಪಾಸ್ ಆಗಿರುವುದರ ಜೊತೆಗೆ ಈ ಹುದ್ದೆಗೆ ಸಂಬಂಧಪಟ್ಟಂತೆ ಅವರು ಐಟಿಐ ಕೋರ್ಸ್ ಅನ್ನು ಮುಗಿಸಿರಬೇಕಾಗುತ್ತದೆ.
ವಯೋಮಿತಿ ಹಾಗೂ ಅರ್ಜಿ ಶುಲ್ಕ ಏನು ?
ಸ್ನೇಹಿತರೆ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟು 24 ವರ್ಷದ ಒಳಗೆ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾಗಿ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ಆರ್ ಆರ್ ಬಿ ಪೂರ್ವ ರೈಲ್ವೆ ಇಲಾಖೆಯ ತನ್ನಲ್ಲಿ ಖಾಲಿ ಇರುವಂತಹ 3115 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶವನ್ನು ನೀಡಿದೆ. ನಾವು ಈಗ ಈ ಮೇಲೆ ತಿಳಿಸಿರುವ ಅರ್ಹತೆಗಳು ಮತ್ತು ಆಸಕ್ತಿಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಸ್ನೇಹಿತರೆ ನಾವು ನಿಮಗೆ ಈಗ ಈ ಮೇಲೆ ನೀಡಿರುವಂತಹ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳುವುದರ ಮೂಲಕ ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ. ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಇದನ್ನು ಓದಿ : Students New Scholarship News : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! 70,000 ವಿದ್ಯಾರ್ಥಿ ವೇತನ! ಇಲ್ಲಿದೆ ನೋಡಿ ಮಾಹಿತಿ.
ಸ್ನೇಹಿತರೆ ಈಗ ನಾವು ನಿಮಗೆ ಈಗ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಒಂದು ವೇಳೆ ಲೇಖನದಲ್ಲಿ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ನಮ್ಮ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.